ಹುಬ್ಬಳ್ಳಿ, ಮನೆಯಲ್ಲಿ ಮಲಗಿದ್ದ ಯುವತಿಯನ್ನು ಇರಿದು ಕೊಂದ ರಿಕ್ಷಾ ಚಾಲಕ
ಹುಬ್ಬಳ್ಳಿ: ಮನೆಯಲ್ಲಿ ಮಲಗಿದ್ದ ಯುವತಿಗೆ ಯುವಕನೊಬ್ಬ ಚಾಕು ಇರಿದು ಕೊಲೆ ಮಾಡಿ ಪರಾರಿಯಾದ ಪ್ರಕರಣ ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬುಧವಾರ ನಡೆದಿದೆ.ಅಂಜಲಿ ಅಂಬಿಗೇರ(19) ಮೃತಪಟ್ಟ ಯುವತಿ. ವೀರಾಪುರ ಓಣಿಯ ಮೂರನೇ ಕ್ರಾಸ್ ನಿವಾಸಿ,...
ಕೊಕ್ಕಡದಲ್ಲಿ ಪಶು ವೈದ್ಯರಿಂದ ಹಲ್ಲೆ ವ್ಯಕ್ತಿ ಸಾವು
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಪಶು ವೈದ್ಯರೋರ್ವರ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ...
ಕುದ್ಯಾಡಿಯಲ್ಲಿ ಮನೆಯ ಬೀಗ ಒಡೆದು ಚಿನ್ನಾಭರಣ ನಗದು ಕಳ್ಳತನ
ಬೆಳ್ತಂಗಡಿ; ಕುದ್ಯಾಡಿ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಿದ ಘಟನೆ ಸಂಭವಿಸಿದೆ.ಇಲ್ಲಿನ ನಿವಾಸಿ ನೀತಾ ಎಂಬವರ ಮನೆಯಲ್ಲಿಯೇ ಕಳ್ಳತನ ನಡೆದಿದೆ. ಇವರು ಮೇ...
ಚಿಬಿದ್ರೆಯಲ್ಲಿ ಮಿನಿ ಬಸ್ ಪಲ್ಟಿ ಹಲವರಿಗೆ ಗಾಯ
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಚಿಬಿದ್ರೆ ಎಂಬಲ್ಲಿ ಮಿನಿ ಬಸ್ ಪಲ್ಟಿಯಾಗಿ ನಾಲ್ಕು ಮಂದಿ ಗಂಭೀರ ಹಾಗೂ ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತಿದ್ದ ಮಿನಿ ಬಸ್ ಚಾರ್ಮಾಡಿ ಗ್ರಾಮದ...
ಚಾರ್ಮಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ
ಚಾರ್ಮಾಡಿ ಘಾಟಿಯ ಎಂಟು ಒಂಬತ್ತನೇ ತಿರುವಿನ ಮಧ್ಯೆ ಒಂಟಿ ಸಲಗ ಭಾನುವಾರ ರಾತ್ರಿ ಮತ್ತೆ ಕಂಡುಬಂದಿದೆ.ಭಾನುವಾರ ರಾತ್ರಿ 8ರ ಸುಮಾರಿಗೆ ಕಾಡಾನೆ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು...
ಪೊಲೀಸ್ ದಾಳಿಗೆ 12 ನಕ್ಸಲರು ಬಲಿ
ಬಿಜಾಪುರ(ಛತ್ತೀಸಗಢ) ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್ಕೌಂಟರ್ನಲ್ಲಿ 12 ನಕ್ಸಲರು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ...
ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
ಬೆಳ್ತಂಗಡಿ: ದಿನದ ಹಿಂದೆ ನಾಪತ್ತೆಯಾಗಿದ್ದ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಕಸ್ತೂರಿ (65) ಅವರು ಮೃತದೇಹ ಶುಕ್ರವಾರ ಪತ್ತೆಯಾಗಿದೆ.ಇವರು ಉಜಿರೆ, ಬೆಳಾಲು ಕ್ರಾಸ್, ಕಿರಿಯಾಡಿ ಸಮೀಪದಲ್ಲಿ ತಿರುಗಾಡುತ್ತಿದ್ದರು. ಅವರು ನಾಪತ್ತೆಯಾಗಿರುವ ಬಗ್ಗೆ ನಿನ್ನೆಯಷ್ಟೇ...
ಎಸ್ಡಿಪಿಐ ದ. ಕ ಜಿಲ್ಲಾ ಸಮಿತಿ ವತಿಯಿಂದ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್...
ಬೆಳ್ತಂಗಡಿ; 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ಬೆಳ್ತಂಗಡಿಯ ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆಯ...
ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ. ...
ಬೆಳ್ತಂಗಡಿ; ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಹೊಂದಿರುವ ನಾಡಿನ ಆಧ್ಯಾತ್ಮಿಕ ಪ್ರವಾಸಿ ತಾಣವಾಗಿರುವ ಕಾಜೂರು ಇಂದು ಶೈಕ್ಷಣಿಕ ಪ್ರಗತಿಯ ಹಾದಿಯಲ್ಲಿ ವೇಗವಾಗಿ ಮುನ್ನುಗ್ಗುತ್ತಿದ್ದು, ಇಲ್ಲಿನ ಮಹಿಳಾ ಪ.ಪೂ ಕಾಲೇಜು ಹಾಗೂ ಶರೀಅತ್...
ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು
ದೆಹಲಿ; ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು...















