ಧರ್ಮಸ್ಥಳ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು!
ಧರ್ಮಸ್ಥಳ: ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ.04ರಂದು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಸಂಭವಿಸಿದೆ.ಸುಮಾರು 42 ವರ್ಷದ ವ್ಯಕ್ತಿ ಮಧ್ಯಾಹ್ನ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ, ನೀರಿನ ಬಾಟಲ್...
ನಿವೃತ್ತ ಸೈನಿಕ ಗಣೇಶ್ ಬಿ.ಎಲ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ
ಬೆಳ್ತಂಗಡಿ: ಭಾರತೀಯ ಸೇನೆಯಲ್ಲಿ 21ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಗೊಂಡು ಬೆಳ್ತಂಗಡಿ ಗೆ ಆಗಮಿಸಿದ ಲಾಯಿಲದ ಗಣೇಶ್ ಬಿ.ಎಲ್ ಅವರಿಗೆ ಶನಿವಾರ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ...
ಸವಣಾಲು ದೇವಸ್ಥಾನದ ಅರ್ಚಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಸವಣಾಲುಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರ್ಸಿ ಮೂಲದ ವಿಜಯ್ ಭಟ್ (29ವ) ಎಂಬವರು ದೇವಸ್ಥಾನದ ಹಿಂಬಾಗದಲ್ಲಿ ತಾನು ವಾಸವಾಗಿದ್ದ ಮನೆಯ ಪಕ್ಕಸಿಗೆ ನೇಣು ಬಿಗಿದು...
ಕಾಜೂರು ಉರೂಸ್ ಗೆ ಸಂಭ್ರಮದ ಚಾಲನೆ
ಬೆಳ್ತಂಗಡಿ: ನಮ್ಮ ವಸ್ರ್ತಧಾರಣೆ ಮತ್ತು ನಮ್ಮ ಬಾಹ್ಯ ಸೌಂದರ್ಯ ದ ಮೇಲೆ ಅಲ್ಲಾಹನ ನೋಟ ಇರುವುದಲ್ಲ. ಅವನ ನೋಟ ನಮ್ಮ ಪರಿಶುದ್ಧ ಅಂತರ್ ಮನಸಿನ ಮೇಲೆ. ಆದ್ದರಿಂದ ಪರಸ್ಪರ ಅಸೂಯೆ ಇಲ್ಲದ, ದ್ವೇಷ...
ಧರ್ಮಸ್ಥಳ; ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಕೆರೆಗೆ ಬಿದ್ದು ಸಾವು
ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್ನಲ್ಲಿ ನಡೆದಿದೆ.
ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ...
ವಾಣಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ನಿಧನ
ಬೆಳ್ತಂಗಡಿ: ಹಲವು ಸಮಯದಿಂದ ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ವಾಣಿ ಕಾಲೇಜಿನ ಉಪನ್ಯಾಸಕ ನಂದಕುಮಾರ್(40) ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಪುದುವೆಟ್ಟು ಗ್ರಾಮದ ಎಷ್ಟೋಡು ಶೇಖರ ಗೌಡರ ಪುತ್ರ...
ಕ್ಯಾನ್ಸರ್ ರೋಗಿಗಳಿಗೆ ಕೇಶದಾನದ ಮೂಲಕ ಮಾದರಿಯಾದ ಭುವನೇಶ್ ಗೇರುಕಟ್ಟೆ
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯ, ಜಿಲ್ಲಾ ಸಂಘದ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅವರು ಇತರರಿಗೂ ಮಾದರಿಯಾಗಿದ್ದಾರೆ.
ಭುವನೇಶ್ ಗೇರುಕಟ್ಟೆ ಅವರು ಕಳೆದ ಕೆಲವು ವರ್ಷಗಳಿಂದ...
ಗುರುವಾಯನಕೆರೆಯಲ್ಲಿ ಬೈಕ್ ಅಪಘಾತ ಸವಾರನಿಗೆ ಗಂಭೀರ ಗಾಯ
ಗುರುವಾಯನಕೆರೆ: ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ರಾತ್ರಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೇ.2ರಂದು ರಾತ್ರಿ ನಡೆದಿದೆ.
ಬೈಕ್ ಸವಾರ...
ಬೆಳ್ತಂಗಡಿ ಸಂತ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಮೇ 4ರಂದು 22ಮಕ್ಕಳಿಗೆ ಪವಿತ್ರ ಪರಮ ಪ್ರಸಾದ
ಬೆಳ್ತಂಗಡಿ : ಬೆಳ್ತಂಗಡಿ ಸಂತ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಮೇ 4ರಂದು 22ಮಕ್ಕಳಿಗೆ ಪವಿತ್ರ ಪರಮ ಪ್ರಸಾದ ನಡೆಯಲಿದೆ ಎಂದು ಧರ್ಮಗುರುಗಳು ಹಾಗೂ ಚರ್ಚ್ ಆಡಳಿತ ಮಂಡಳಿ ತಿಳಿಸಿದೆ.
ಅತ್ಯಂತ ಸಂಭ್ರಮದಿಂದ ನಡೆಯುವ...
ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಚುನಾವಣಾ ಕಣಕ್ಕೆ
ಬೆಳ್ತಂಗಡಿ; ರಾಹುಲ್ ಗಾಂಧಿ ಅವರು ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಮೂಲಕ ಉತ್ತರಪ್ರದೇಶ ಚುನಾವಣೆಯಲ್ಲಿ ಹೊಸ ಉತ್ಸಾಹ ಮೂಡಿಸಿದ್ದಾರೆ.ಗಾಂಧೀ ಕುಟುಂಬದ ಕ್ಷೇತ್ರವಾಗಿದ್ದ ರಾಯ್ ಬರೇಲಿಯನ್ನು ಈ ಹಿಂದೆ ಸೋನಿಯಾ ಗಾಂಧಿಯವರು...















