ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ಸಹಕರಿಸಿದ ವಿಟ್ಲ ಪೊಲೀಸ್ ಠಾಣೆಯ ಪೇದೆಯ ಬಂಧನ
ಮಂಗಳೂರು : ಶಂಕಿತ ಬಾಂಗ್ಲಾ ದೇಶದ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ವಿಟ್ಲ ಪೊಲೀಸ್ ಠಾಣೆಯ ಪೇದೆ ಪ್ರದೀಪ್ ಎಂಬಾತ ಸಹಾಯ ಮಾಡಿ ಬಳಿಕ ಸಾಕ್ಷ್ಯ ನಾಶ ಮಾಡಿದ ಪ್ರಕರಣ ಸಂಬಂಧ ನಕಲಿ...
ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ ಆಶೀರ್ವಾಚನ
ಉಜಿರೆ: ಪವಾಡ ಪುರಷರೆಂದು ಹೆಸರುವಾಸಿಯಾದ ಪಾದುವಾದ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ ಉಜಿರೆಯ ಕ್ರೈಸ್ತ ದೇವಾಲಯವು ದುರಸ್ತಿ ಹಾಗೂ ನವೀಕರಣಗೊಂಡು ಆಶೀರ್ವಚನ ಕಾರ್ಯಕ್ರಮವುಡಿ. 22ರಂದು ನಡೆಯಿತು. ರೈ.ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಮುಖ್ಯ ರಸ್ತೆಯ...
ಧರ್ಮಸ್ಥಳ ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟದ ಮೇಲೆ ಪೊಲೀಸ್ ದಾಳಿ; 11 ಜನರ ಬಂಧನ ; 3...
ಬೆಳ್ತಂಗಡಿ : ಅಕ್ರಮವಾಗಿ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿದ್ದ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ 11 ಮಂದಿಯನ್ನು ಬಂಧಿಸಿ 13 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ...
ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಸಹಿ ಹಾಕಲು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಡಿ.22 ರಂದು ಬೆಳಗ್ಗೆ 11:30 ಕ್ಕೆ ಆರೋಪಿ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಜೊತೆ ಬಾಡಿಗೆ ಆಟೋ...
ಧರ್ಮಸ್ಥಳ ಅಶೋಕ ನಗರದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ನಿಧಿಯಿಂದ 2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಅನುದಾನದಲ್ಲಿ ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗೆ 2.41 ಕೋಟಿ ರೂ. ಮಂಜೂರಾಗಿದ್ದು ಕಾಶಮಗಾರಿಗೆ ಶಿಲಾನ್ಯಾಸ ಸಮರಂಭ ಭಾನುವಾರ ಅಮೃತವರ್ಷಿಣಿ ಸಭಾಭವನದ ಬಳಿ ಇರುವ ಮೈದಾನದಲ್ಲಿ...
ಶಿಶಿಲ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಮಹಿಳೆ ಮೃತ್ಯು
ಬೆಳ್ತಂಗಡಿ: ಶಿಶಿಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ನಡೆದಿದೆ.ಇಲ್ಲಿನ ಗುಡ್ಡೆ ತೋಟ ನಿವಾಸಿ ಪ್ರೇಮ ( ವ. 55)ರವರು ಮೃತ...
ಚಿನ್ನಯ್ಯನಿಗೆ ಪೊಲೀಸ್ ರಕ್ಷಣೆ ನೀಡಿ ಜಯಂತ್ ಟಿ ಯಿಂದ ಮುಖ್ಯಮಂತ್ರಿಗಳಿಗೆ ಮನವಿ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯ ಸೌಜನ್ಯ ಹೋರಾಟಗಾರರ ವಿರುದ್ದ ಪೊಲೀಸರಿಗೆ ದೂರು ನೀಡಿದ್ದು ಈ ದೂರು ನೀಡಲು ಒತ್ತಡ ಹಾಕಿ ನಡೆಸಿರುವ ಅಪರಾಧಿಕ ಪಿತೂರಿಯ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಚಿನ್ನಯ್ಯನಿಗೆ...
ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಕ್ರಿಸ್ಮಸ್ ಆಚರಣೆ
ಬೆಳ್ತಂಗಡಿ; ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ ಡಿಸೆಂಬರ್ 20 ರಂದು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಷ್ಪರಾಜ್ ವಹಿಸಿದರು....
ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ಸಭೆ
ಬೆಳ್ತಂಗಡಿ, ಡಿಸೆಂಬರ್ 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಅಡಿಯಲ್ಲಿ ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ...
ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ರಾಜ್ಯ ಸರಕಾರದಿಂದ ರೂಬ1ಕೋಟಿ ಅನುದಾನ ಮಂಜೂರು
ಬೆಳ್ತಂಗಡಿ; ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವಶ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರಾಜ್ಯ ಸರಕಾರ ರೂ. 1 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದೆ.ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ...















