ಬಸ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ಪ್ರಯಾಣಿಕರಿಗೆ ಗಾಯ

0
ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆಎಸ್ಸಾರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು,ಧರೆಗೆ ಗುದ್ದಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಹಾಸನದಿಂದ ಮಂಗಳೂರಿನ...

ಇಂದಬೆಟ್ಟು; ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

0
ಬೆಳ್ತಂಗಡಿ; ಇಂದಬೆಟ್ಟು ಗ್ರಾಮದ ತುರ್ಕರೆಬೆಟ್ಟು ರಾಜೇಶ್ ಎಂಬವರಿಗೆ ಸೇರಿದ ದನದ ಹಟ್ಟಿ, ಕೊಟ್ಟಿಗೆ ಹಾಗೂ ರಬ್ಬರ್ ಸ್ಮೋಕ್ ಹೌಸ್ ಗೆ ಶುಕ್ರವಾರ ತಡ ರಾತ್ರಿ ವೇಳೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಕೊಟ್ಟಿಗೆ ಸಂಪೂರ್ಣ...

ಬೆಳ್ತಂಗಡಿ : ಜೀವ ಬೆದರಿಕೆ ಹಾಕಬಹುದು ಎಂದು ಮಹೇಶ್ ಶೆಟ್ಟಿ ಹಾಗೂ ಇತರರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಗೆ...

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಬುರುಡೆ ಚಿನ್ನಯ್ಯ ಇದೀಗ ಮಹೇಶ್ ಶೆಟ್ಟಿ ಹಾಗೂ ಇತರ ನಾಲ್ವರು ತಮಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಧರ್ಮಸ್ಥಳ...

ಡಿ 21 ಮದ್ದಡ್ಕದಲ್ಲಿ  ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

0
ಬೆಳ್ತಂಗಡಿ;ಪರಿಶುಧ್ಧ ಇಸ್ಲಾಮಿನ ಆದರ್ಶವನ್ನು ಯಥಾಸ್ಥಿತಿಯಲ್ಲಿಯೇ ಉಳಿಸಿಕೊಳ್ಳುವ ಸಲುವಾಗಿ ಕೇರಳದ ಉಲಮಾ ನೇತಾರರು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಎಂಬ ಸಂಘಟನೆಯನ್ನು 1926ರಲ್ಲಿ ಆರಂಭಿಸಿದರು. ಈ ಸಂಘಟನೆಯು ಇದೀಗ ನೂರನೇ ವರ್ಷಕ್ಕೆ ದಾಪುಗಾಲಿಡುತ್ತಿದೆ. ಇದರ...

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

0
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್...

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

0
ಬೆಳ್ತಂಗಡಿ; ವಿಧಾನಸಭೆಯ ಅಧಿವೇಶನದಲ್ಲಿ ಇಂದು ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾನ್ಯ ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರುಅತಿಥಿ...

ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ.ರಕ್ಷಿತ್ ಶಿವರಾಂ.

0
ಬೆಳ್ತಂಗಡಿ : ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ( ಎಂಜಿ ನೆರೇಗಾ) ಹಿಂದಿನ ಯುಪಿಎ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ. ಈ ಯೋಜನೆ ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ 125 ದಿನಗಳ ಕೆಲಸವನ್ನು ಖಾತರಿಪಡಿಸುವ...

ಶಿವಮೊಗ್ಗ ಜೈಲಿನಿಂದ  ಚಿನ್ನಯ್ಯನ ಬಿಡುಗಡೆ

0
ಶಿವಮೊಗ್ಗ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಷಡ್ಯಂತ್ರನಡೆಸಿದ್ದಾನೆ ಎಂದು ಆರೋಪಿಯಾಗಿ ಜೈಲು ಪಾಲಾದ ಚಿನ್ನಯ್ಯ ಕೊನೆಗೂ ಶಿವಮೊಗ್ಗ ಜೈಲಿನಿಂದ ಡಿ.18 ರಂದು ಬೆಳಗ್ಗೆ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಮಾಧ್ಯಮಗಳ ಮುಂದೆ ಬರದೆ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯನ್ನು  ಮತ್ತೆ ಗಡಿಪಾರು ಮಾಡಿ ಆದೇಶ

0
ಬೆಳ್ತಂಗಡಿ : ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಭಾರಿಗೆ ಪುತ್ತೂರು ಎ.ಸಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಎ.ಸಿ. ಸ್ಟೇಲಾ ವರ್ಗಿಸ್ ಡಿ.17 ರಂದು...

ಕಾಶಿಬೆಟ್ಟು ಹೆದ್ದಾರಿಯಲ್ಲಿ ರಿಕ್ಷಾ ಪಲ್ಟಿ ಇಬ್ಬರಿಗೆ ಗಾಯ

0
ಬೆಳ್ತಂಗಡಿ : ಉಜಿರೆ ಕಡೆ ಹೋಗುತ್ತಿದ್ದ ಆಪೆ ಆಟೋ ರಿಕ್ಷಾ ಕಾಶಿಬೆಟ್ಟು ಇಂಡಸ್ಟ್ರಿಯಲ್ ಪ್ರದೇಶದ ಮುಂದೆ ರಸ್ತೆಯಲ್ಲಿ ನಿಯಂತ್ರಣ ತಪ್ಪಿಆಪೆ ಆಟೋ ರಿಕ್ಷಾ ಪಲ್ಟಿ ಹೋಡೆದಿದೆ. ಆಟೋದಲ್ಲಿ ಇಬ್ಬರು ಮಹಿಳೆಯರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ‌....