ಜಾತಕ ತೋರಿಸಲು ಬಂದ ಯುವತಿಯ ನ್ನು ಮದುವೆ ಮಾಡಿಸಿ ಕೊಡುವಂತೆ ಬೆನ್ನು ಬಿದ್ದ ಅರ್ಚಕ, ಮಧ್ಯರಾತ್ರಿ ಮನೆಗೆ ನುಗ್ಗಿ...

0
ಬೆಳ್ತಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದ ಅರ್ಚಕ & ಜ್ಯೋತಿಷಿಯೊಬ್ಬ ಯುವತಿಗೆ ಮದುವೆಯಾಗುವಂತೆ ನಿರಂತರ ಕಿರುಕುಳ ನೀಡಿದ್ದಲ್ಲದೆ ಅವರ ಮನೆಗೆ ತೆರಳಿ ವಾಮಾಚಾರ ಮಾಡಿದ್ದು ಈ ಬಗ್ಗೆ ಪೊಲೀಸರಿಗೆ ಮನೆಯವರು...

ನಿರಂತರ ಚಿರತರ ಕಾಟ ಚಿರತೆಯನ್ನು ಸೆರೆ ಹಿಡಿದು ಕಾಡಿಗೆ ಬಿಡಲು ಅಧಿಕಾರಿಗಳಿಗೆ  ಮನವಿ

0
ಬೆಳ್ತಂಗಡಿ : ಮೇಲಂತಬೆಟ್ಟು ಮತ್ತು ಕಲ್ಕಣಿ ಚರ್ಚ್ ರೋಡ್ ಪರಿಸರದಲ್ಲಿ ನಾಯಿಗಳನ್ನು ಚಿರತೆ ಹಿಡಿದುಕೊಂಡು ಕೊಂದು ಹಾಕಿರುವ ಬಗ್ಗೆ ಗ್ರಾಮಸ್ಥರು ಮನವಿ ಪತ್ರ ನೀಡಿದ್ದಾರೆ. ಚಿರತೆಗಳು ಸಾಲು ಮರದ ತಿಮ್ಮಕ್ಕ ಉದ್ಯಾನವನದಿಂದ ಕೆಳಗಡೆ ಇಳಿದು...

ಉಪ್ಪಿನಂಗಡಿ; ಬೈಕ್ ಕಾರು ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ

0
ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.11ರಂದು ರಾತ್ರಿ ನೆಕ್ಕಿಲಾಡಿಯಲ್ಲಿ ನಡೆದಿದೆ. ಮಠ ನಿವಾಸಿ ಬದ್ರುದ್ದೀನ್ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ ಬದ್ರುದ್ದೀನ್ ಕೂಟೇಲಿನಲ್ಲಿರುವ ಹೋಟೆಲೊಂದರಲ್ಲಿ...

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

0
ಬೆಳ್ತಂಗಡಿ: ಅಂಗಡಿಗೆ ಬಂದಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ತಡವಾಗಿ ಪೋಕೋ ಪ್ರಕರಣ ದಾಖಲಾಗಿದೆ. ನೊಂದ ಬಾಲಕಿ ಅಂಗಡಿಗೆ ಹೋದಾಗ ಆರೋಪಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ....

ಪಡಂಗಡಿ: ಕರು ಕೊಂದ ಚಿರತೆಯ ಸೆರೆಗೆ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ.

0
ಬೆಳ್ತಂಗಡಿ; ಪಡಂಗಡಿ ಗ್ರಾಮದ ಕೊಡಿಯೇಲು ಎಂಬಲ್ಲಿ ಕರುವನ್ನು ಕೊಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಪಡಂಗಡಿ ಪರಿಸರದಲ್ಲಿ ಚಿರತೆ ಸಂಚಾರದ ಮಾಹಿತಿಯನ್ನು ಕಲೆಹಾಕಿ ಚಿರತೆ ಸೆರೆಗೆ ಗೂಡು ಇರಿಸುವ ಕಾರ್ಯ ಮಾಡಿದ್ದಾರೆ.ದೇಜಪ್ಪ...

ಕಳೆದು ಸಿಕ್ಕಿದ್ದ 2.50ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಮರಳಿಸಿ ಪ್ರಾಮಾಣಿಕತೆ ಮೆರೆದ ವಿನಯ್ ನಿವೇದಿತಾ

0
ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಅಂಡಿಲ ನಿವಾಸಿ ರಕ್ಷಿತ್ ಇವರ ಪತ್ನಿ ಶ್ರೀಮತಿ ದೀಕ್ಷ ರಕ್ಷಿತ್ ರವರ ರೂ 2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು...

ಪಡಂಗಡಿ; ಚಿರತೆ ದಾಳಿಗೆ ಕರು ಬಲಿ

0
ಬೆಳ್ತಂಗಡಿ; ಚಿರತೆಯೊಂದು ದಾಳಿ ಮಾಡಿ ಕರುವನ್ನು ಕೊಂದು ತಿಂದು ಹಾಕಿದ ಘಟನೆ ಪಡಂಗಡಿಯ ದೇಜಪ್ಪ ಎಂಬವರ ಮನೆಯಲ್ಲಿ ನಡೆದಿದೆ. ಚಿರತೆಯು ಕರುವಿನ ಹೊಟ್ಟೆಯ ಭಾಗವನ್ನು ಸಂಪೂರ್ಣವಾಗಿ ತಿಂದು ಹಾಕಿದೆ. ಫಾರೆಸ್ಟ್ ಇಲಾಖೆ ಮತ್ತು ಪಶು...

ಡಿ.13: ಕಡಬದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ದ.ಕ. ಜಿಲ್ಲಾ ಸಮ್ಮೇಳನ

0
ಮಂಗಳೂರು: ವಿಜಯ್ ದಿವಸ್ ಅಂಗವಾಗಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ದ.ಕ. ಜಿಲ್ಲಾ ಸಮ್ಮೇಳನ ಡಿ.13ರಂದು ಕಡಬದ ನೆಲ್ಯಾಡಿಯ ಬಿರ್ವ ಸಭಾಂಗಣದಲ್ಲಿ ಬೆಳಗ್ಗೆ 9:30ರಿಂದ ನಡೆಯಲಿದೆ ಎಂದು ದ.ಕ. ಜಿಲ್ಲಾ ಘಟಕದ...

ದ್ವೇಷ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ಗೆ ಜಾಮೀನು ಮಂಜೂರು

0
ಪುತ್ತೂರು: ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್.ಎಸ್. ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪುತ್ತೂರು...

ಧರ್ಮಸ್ಥಳ ಪ್ರಕರಣ ಅಪೂರ್ಣ ಎಸ್.ಐ.ಟಿ ವರದಿ, ಸುಳ್ಳು ಸಾಕ್ಷ್ಯದ ಕುರಿತು ವಿಚಾರಣೆ ಡಿ26ಕ್ಕೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

0
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ‌ ಸಲ್ಲಿಸಿರುವ ವರದಿಯ ಕುರಿತಾಗಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಎಸ್.ಐ.ಟಿ ಪರವಾಗಿ ವಾದ ಮಂಡನೆ ಮುಕ್ತಾಯವಾಗಿದ್ದು ಅಪೂರ್ಣ ವರದಿಯ ಹಿನ್ನಲೆಯಲ್ಲಿ ಸುಳ್ಳು ಸಾಕ್ಷಿಯ ಕುರಿತು ಈ ಕೂಲೇ ತೀರ್ಮಾನ ತೆಗೆದುಕೊಳ್ಳಲು...