ಧರ್ಮಸ್ಥಳ ಪ್ರಕರಣ ಅಪೂರ್ಣ ಎಸ್.ಐ.ಟಿ ವರದಿ, ಸುಳ್ಳು ಸಾಕ್ಷ್ಯದ ಕುರಿತು ವಿಚಾರಣೆ ಡಿ26ಕ್ಕೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಸಲ್ಲಿಸಿರುವ ವರದಿಯ ಕುರಿತಾಗಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಎಸ್.ಐ.ಟಿ ಪರವಾಗಿ ವಾದ ಮಂಡನೆ ಮುಕ್ತಾಯವಾಗಿದ್ದು ಅಪೂರ್ಣ ವರದಿಯ ಹಿನ್ನಲೆಯಲ್ಲಿ ಸುಳ್ಳು ಸಾಕ್ಷಿಯ ಕುರಿತು ಈ ಕೂಲೇ ತೀರ್ಮಾನ ತೆಗೆದುಕೊಳ್ಳಲು...
ದಕ್ಷಿಣ ಕನ್ನಡ ಜಿಲ್ಲೆಯಲ್ಲೆ ಅತಿ ದೊಡ್ಡ ಕ್ರಿಸ್ಮಸ್ ನಕ್ಷತ್ರ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚಿನ ಎಸ್ ಎಂ ವೈ...
ನೆಲ್ಯಾಡಿ:ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಎಸ್ ಎಂ ವೈ ಎಂ ಯುವಕರು ವಿಶಿಷ್ಟ ಸಾಧನೆ ಯನ್ನು ಸಾದಿಸಿ ದಾಖಲೆಯ ಪುಟಸೇರಿದ್ದಾರೆ. ಸುಮಾರು 42 ಅಡಿ ಎತ್ತರದ...
ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ
ಬೆಳ್ತಂಗಡಿ; ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಅವರು ಡಿ 9 ಮಂಗಳವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ ನೀಡಿ ಸ್ಥಳೀಯ ನ್ಯಾಯವಾದಿಗಳೊಂದಿಗೆ ಮಾತುಕತೆ ನಡೆಸಿದರು.ರಾಜ್ಯ ವಕೀಲರ ಸಂಘದ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಣದಲ್ಲಿರುವ...
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಂದ ಮಹಿಳಾ ಕಬಡ್ಡಿ ವಿಶ್ವಕಪ್ ವಿಜೇತೆ ಧನಲಕ್ಷ್ಮಿ ಪೂಜಾರಿ ಅವರಿಗೆ ಅಭಿನಂದನೆ
ಬೆಂಗಳೂರು; ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರಿಗೆ ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.ಅಧಿವೇಶನ ವೀಕ್ಷಣೆಗೆ...
ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿಕೆ ಮಾಹಿತಿ
ಬಳಂಜ:ಸುಮಾರು 73 ವರ್ಷಗಳ ಹಿಂದೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿದ್ಯೆ ಸುಲಭದಲ್ಲಿ ದೊರಕಬೇಕು ಎಂಬ ದೂರದೃಷ್ಟಿಯಿಂದ ಗ್ರಾಮೀಣ ಪ್ರದೇಶದ ಬಳಂಜದ ಪಟೇಲರಾಗಿದ್ದ ಕಿನ್ನಿ ಯಾನೆ ಕೋಟಿ ಪಡಿವಾಳರು ಆಗ ಸಮಾಜದಲ್ಲಿ ಗುರುತಿಸಿ, ಗಣ್ಯರ...
ಪುತ್ತೂರು ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಕಾಫಿ ಬೀಜ ಕಳ್ಳತನ ಆರೋಪಿಗಳ ಬಂಧನ
ಬೆಳ್ತಂಗಡಿ; ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ ಕಾಫಿ ಬೀಜ ತುಂಬಿದ್ದ ಚೀಲಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಐವರು ಆರೋಪಿಗಳನ್ನುಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಆಶ್ಲೇಷ ಭಟ್, ನಾರಾಯಣ ಶೆಟ್ಟಿಗಾರ್, ಮಿಧುನ್ ಕುಮಾರ್, ವಿಕಯ ಶೆಟ್ಟಿ, ಮಹಮ್ಮದ್...
ಬೆಳಾಲು; ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ
ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ ಡಿ. 8 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಬೀಮಂಡೆ ಪ್ರದೇಶದಲ್ಲಿ ಕುಡಿಯುವ ನೀರು ಟ್ಯಾಂಕ್...
ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ
ಬೆಳ್ತಂಗಡಿ : ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ....
ತಾಲೂಕಿನ ಕೃಷಿಕರಿಗೆ ₹- 48.28 ಕೋಟಿ ರೂ. ಬೆಳೆ ವಿಮೆ ಮಂಜೂರು – ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: 2024-25ನೇ ಸಾಲಿನ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯ ಫಲಾನುಭವಿಗಳಿಗೆ 40,28,59,739 ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ...
ಸಿರಿಯನ್ ಕ್ಯಾಥೊಲಿಕ್ ಸಹಕಾರ ಸಂಘ ಅಧ್ಯಕ್ಷರಾಗಿ ಅನಿಲ್ ಉಪಾಧ್ಯಕ್ಷರಾಗಿ ಜಾರ್ಜ್ ಆಯ್ಕೆ
ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಡಿ. 8ರಂದು ನಡೆದಿದ್ದು ಮುಂದಿನ 5ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಅವರು ದ್ವಿತೀಯ ಬಾರಿಗೆ...















