ಸೋದೆ ಮಠ ಸ್ವಾಮೀಜಿ ಧರ್ಮಸ್ಥಳ ಭೇಟಿ
ಉಜಿರೆ: ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಸ್ವಾಮೀಜಿಯವರ...
ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು
ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಾ.11 ರಂದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಉತ್ತರ ಪ್ರದೇಶದ ನಿವಾಸಿ ವೇಣೂರು ವ್ಯಾಪ್ತಿಯಲ್ಲಿ ಕೂಲಿ ಕೆಲಸಕ್ಕೆ...
ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ
ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್ ಹೌಸ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ...
ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ; 33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು
ಆಮಂತ್ರಣ ಪತ್ರಿಕೆ ಯ ಬಿಡುಗಡೆಯನ್ನು ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜಯರಾಮ್ ಶೆಟ್ಟಿ...
ಬಂಟ್ವಾಳ 1,79,700 ರೂ ಮೌಲ್ಯದ 17.97 ಗ್ರಾಂ MDMA ವಶಕ್ಕೆ, ನಾಲ್ವರು ಆರೋಪಿಗಳ ಬಂಧನ.
ಮಂಗಳೂರು; ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ಮಾರಾಟಕ್ಕಾಗಿ ಶೇಖರಿಸಿದ್ದ 1.79 ಲಕ್ಷ ಮೌಲ್ಯದ ಎಂಡಿಎಂಎ ಯನ್ನು ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ.ಸ್ಥಳೀಯ ನಿವಾಸಿ ಅಶ್ರಪ್...
ಮಾ.15 ಬಂಗಾಡಿ- ಕೊಲ್ಲಿ ಕಂಬಳ; ಸಮಿತಿ ಅಧ್ಯಕ್ಷ ರಂಜನ್ ಗೌಡ ಮಾಹಿತಿ
ಪ್ರಕೃತಿಯ ಮಡಿಲಲ್ಲಿ ಕುದುರೆಮುಖ ಬೆಟ್ಟಗಳ ನಡುವೆ ನೇತ್ರಾವತಿ ನದಿ ಕಿನಾರೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದ ಗಳೊಂದಿಗೆ ಮಾ. 15ರಂದು 28ನೇ ವರ್ಷದ ಬಂಗಾಡಿ- ಕೊಲ್ಲಿ 28ನೇ ವರ್ಷದ...
ಮುಂಡಾಜೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಇಬ್ಬರಿಗೆ ಗಾಯ
ಬೆಳ್ತಂಗಡಿ; ಮಂಗಳೂರು-ವಿಲ್ಲು ಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಕಾಪು ಎಂಬಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಬಡಿದು ಕಂಬ ತುಂಡಾಗಿ, ಕಾರು ಮಗುಚಿ ಬಿದ್ದ ಘಟನೆ ನಡೆದಿದೆ.ತಿಪಟೂರಿನಿಂದ ಉಜಿರೆ ಕಡೆ ಸಂಚರಿಸುತ್ತಿದ್ದ ಕಾರು...
ಬಂಟ್ವಾಳ ಚಿನ್ನಾಭರಣ ಕಳವು ಪ್ರಕರಣದಲ್ಲಿ ಅಂತರ್ ರಾಜ್ಯದ ಆರೋಪಿಯ ಬಂಧನ . 20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳು...
ಮಂಗಳೂರು; 2025 ರ ನವೆಂಬರ್ 19 ರಂದು ಬಂಟ್ವಾಳ ನಗರ ಠಾಆ ವ್ಯಾಪ್ತಿಯಲ್ಲಿ, ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170 ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,...
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ; ಡಿವೈ ಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ
ಬೆಳ್ತಂಗಡಿ : ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಡಿಸೇಲ್ ದಾಸ್ತಾನು ಮಾಡಿದ್ದ ಅಡ್ಡೆಯ ಮೇಲೆ ಖಚಿತ ಮಾಹಿತಿ ಮೇರೆಗೆ ಮಾ.9 ರಂದು ತಡರಾತ್ರಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ನೇತೃತ್ವದಲ್ಲಿ ಪೊಲೀಸರ ತಂಡ...
ಧರ್ಮಸ್ಥಳ ಕಾರು ಬೈಕ್ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ
ಬೆಳ್ತಂಗಡಿ; ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಬೊಳಿಯಾರ್...















