ಆದಿವಾಸಿಗಳ ಬದುಕುವ ಹಕ್ಕನ್ನು ರಕ್ಷಸಿರಿ ಮತ್ತು ಒಕ್ಕಲೆಬ್ಬಿಸುವುದನ್ನು ತಡೆಯಿರಿ; ಬಿ.ಎಂ.ಭಟ್ ಆಗ್ರಹ
ಬೆಳ್ತಂಗಡಿ; ಆದಿವಾಸಿ ಮಲೆಕುಡಿಯ ಸಮುದಾಯ ಕಾಡಲ್ಲಿದ್ದರೆ ಕಾಡು ಬಿಟ್ಟು ತೊಲಗಿ ಎನ್ನುವ ಸರಕಾರ ನಾಡಲ್ಲಿದ್ದರೆ ಒಕ್ಕೆಲೆಬ್ಬಿಸಲು ಬರುತ್ತದೆ ಎಂದರೆ ಭಾರತದ ಮೂಲ ನಿವಾಸಿಗಳಿಗೆ ಭಾರತದಲ್ಲಿ ಬದುಕುವ ಹಕ್ಕಿಲ್ಲವೇ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು...
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ; ಮುಂಬೈ ಪೊಲೀಸ್, ATS ಅಧಿಕಾರಿಗಳೆಂದು ನಂಬಿಸಿ ವಂಚನೆ...
ಪುತ್ತೂರು: ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಮುಂಬೈ ಪೊಲೀಸ್ ಹಾಗೂ ATS ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಗಳು, ಪಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿ, ಬಂಧನದ ಭೀತಿ ಹುಟ್ಟಿಸಿ...
15 ದಿನಗಳಿಂದ ಕುಡಿಯುವ ನೀರಿಲ್ಲ: ನೆರಿಯದಲ್ಲಿ ಗ್ರಾಮಸ್ಥರ ಪ್ರತಿಭಟನೆ
ಬೆಳ್ತಂಗಡಿ: ನೆರಿಯ ಗ್ರಾಮದ ಪರಂದಾಡಿ ಪಾದೆಗುಡ್ಡೆ ಜನತಾ ಕಾಲೋನಿ ಪ್ರದೇಶಕ್ಕೆ ಕಳೆದ 15 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ನೆರಿಯ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ...
ಎಸ್ಐಆರ್ ದುರುಪಯೋಗಪಡಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಮನವಿ.
ಬೆಳ್ತಂಗಡಿ; ಎಸ್ಐಆರ್ ಫಾರಂ ನಂಬ್ರ 7 ನ್ನು ದುರುಪಯೋಗಪಡಿಸಿ ಮತದಾರರ ಪಟ್ಟಿಯಿಂದ ಮುಸ್ಲಿಮರ ಹೆಸರುಗಳನ್ನು ಕೈ ಬಿಡುವಂತೆ ಹುನ್ನಾರ ನಡೆಸಿ ಜನಾಂಗೀಯ ವೈಷಮ್ಯ ಹರಡಲು ಯತ್ನಿಸಿದವರ ಮೇಲೆ ಸುಮೊಟೋ ಪ್ರಕರಣ ದಾಖಲಿಸುವ ಸುನ್ನೀ...
ಮಂಗಳೂರು; ಬೀಚ್ ನಲ್ಲಿ ಈಜಲು ತೆರಳಿದ್ದ ಉಜಿರೆ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿ ಶೋಭಿತ್ ಮೃತ್ಯು
ಮಂಗಳೂರು; ಸೋಮೇಶ್ವರದ ಪೆರಿಬೈಲ್ ಬೀಚ್ಗೆ ತೆರಳಿದ್ದ ವೇಳೆ ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿ ಶೋಭಿತ್ ಎಂ. ಗೌಡ (18)...
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ನವರಾತ್ರಿ ಪ್ರಯುಕ್ತ ಕೇರಂ ಪಂದ್ಯಾಟ
ಮುಂಡಾಜೆ: ರಾಜ್ಯದ ಪ್ರತಿಷ್ಠಿತ ಕ್ರೀಡಾ ಸಂಘ ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಅ.11 ರಂದು ನವರಾತ್ರಿಯ ಪ್ರಯುಕ್ತ ಕೇರಂ ಪಂದ್ಯಾಟ ನಡೆಯಿತು.ಬೆಳಗ್ಗೆ ಉದ್ಘಾಟನಾ ಸಮಾರಂಭದಲ್ಲಿ ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ...
ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ನಿರಂತರ 25 ವರ್ಷಗಳ ಉತ್ತಮ ಆಡಳಿತ ಇದರ...
ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ನಿರಂತರ 25 ವರ್ಷಗಳ ಉತ್ತಮ ಆಡಳಿತ ಮತ್ತು ಸೇವೆ ಇದರ ಸೇವಾ ಸಂಕಲ್ಪ ಅಭಿಯಾನ ಸಲುವಾಗಿ ಸೇನಾನಿಗಳಾದ...
ಬೆಳ್ತಂಗಡಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುನರ್ ರಚನೆ 15 ಮಂದಿ ನೂತನ ಸದಸ್ಯರ ನೇಮಕ
ಬೆಳ್ತಂಗಡಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಬೆಳ್ತಂಗಡಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯನ್ನು ಪುನರ್ ರಚಿಸಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಈ ನೂತನ ಸಮಿತಿಯ ಅಧ್ಯಕ್ಷರಾಗಿ ಕೆಪಿಸಿಸಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಇಲಾಬೆನ್ ಸ್ಮಾರಕ ಪ್ರಶಸ್ತಿ
ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್...
ಬೆಳಾಲು ಕೂಡೋಳು ಕೆರೆಯಲ್ಲಿ ಮರ ಬಿದ್ದು ವಾಹನಕ್ಕೆ ಹಾನಿ ಚಾಲಕ ಅಪಾಯದಿಂದ ಪಾರು
ಬೆಳ್ತಂಗಡಿ : ಬೆಳಾಲು ಗ್ರಾಮದ ಕೂಡೋಳುಕೆರೆ - ಮುಂಡ್ರೋಟ್ಟು ರಸ್ತೆಯಲ್ಲಿ ಅ.9ರಂದು ಬುಲೆರೋ ವಾಹನಕ್ಕೆ ಮರಬಿದ್ದು ಹಾನಿಯಾಗಿದೆ.ವಾಹನ ಚಾಲಕ ಪಾಲ್ದಡ್ಕ ಚಿದಾನಂದ ಇವರು ಅಲ್ಪ ಸ್ವಲ್ಪ ಗಾಯಗೊಂಡು ಅಪಾಯದಿಂದ ಪಾರಗಿದ್ದಾರೆ.ಮರ ಬಿದ್ದ ರಭಸಕ್ಕೆ...















