ಧರ್ಮಸ್ಥಳ ಕೇಸ್: ಜಾಮೀನು ಸಿಕ್ಕರೂ ಮಾಸ್ಕ್ಮ್ಯಾನ್ ಚಿನ್ನಯ್ಯಗಿಲ್ಲ ಬಿಡುಗಡೆ ಭಾಗ್ಯ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್ ಜಾಮೀನು ನೀಡಿ ವಾರ ಕಳೆದರೂ ಬಿಡುಗಡೆ ಭಾಗ್ಯಮಾತ್ರ ಇನ್ನೂ ಸಿಕ್ಕಿಲ್ಲ. ನವೆಂಬರ್ 26ರಂದು ಚಿನ್ನಯ್ಯಗೆ...
ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರ ಪತಿಗಳ ಭೇಟಿ
ಬೆಳ್ತಂಗಡಿ; ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ04-12-2025 ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಸಿ. ಪಿ. ರಾಧಾಕೃಷ್ಣನ್ ಅವರನ್ನು...
ಬೆಳ್ತಂಗಡಿ : ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಮೃತ್ಯು
ಬೆಳ್ತಂಗಡಿ :ಉಜಿರೆಯಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿ ಘಟನೆ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನಿನ್ನಿಕಲ್ಲು ರಸ್ತೆಯಲ್ಲಿ ಡಿ.1 ಮಧ್ಯಾಹ್ನ ಸ್ಕೂಟರ್ ನಿಯಂತ್ರಣ...
ಅಕ್ರಮ ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಯ ಬಂಧನ
ಬೆಳ್ತಂಗಡಿ; ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಎಂಬಲ್ಲಿರುವ ರೈಲ್ವೇ ಬ್ರಿಡ್ಜ್ ಬಳಿ, ವ್ಯಕ್ತಿಯೋರ್ವ ಮಾದಕವಸ್ತುವನ್ನಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಆರೋಪಿ ಪುತ್ತೂರು ಕಬಕ ನಿವಾಸಿ...
ಚಾರ್ಮಾಡಿ ಕಾರುಡಿಕ್ಕಿ ಬಾಲಕ ಮೃತ್ಯು
ಚಾರ್ಮಾಡಿ: ಮನೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯ ರಸ್ತೆಯಲ್ಲಿ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಡಿ.3 ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.ಚಾರ್ಮಾಡಿ ಗ್ರಾಮ ಪಂಚಾಯತದ ಸದಸ್ಯ ಬೀಟಿಗೆ ನಿವಾಸಿ...
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ 10.67 ಕೋಟಿ ಅನುದಾನ ಬಿಡುಗಡೆ
ಬೆಳ್ತಂಗಡಿ; 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಬೀಕರ ಮಳೆಯಿಂದಾಗಿ ಉಂಟಾಗಿರುವ ಹಾನಿಗಳಿಗೆ ಸಂಬಂಧಿಸಿದಂತೆ ತಡೆಗೋಡೆ, ರಸ್ತೆ, ಸೇತುವೆ ಸೇರಿದಂತೆ ವಿವಿಧ...
ಬೆಳ್ತಂಗಡಿ ಬಸ್ ನಿಲ್ದಾಣ ಕಾಮಗಾರಿ ಪುನರಾರಂಭ
ಬೆಳ್ತಂಗಡಿ; ನಗರದಲ್ಲಿ ನೂತನ ಬಸ್ ನಿಲ್ದಾಣದ ಕಾಮಗಾರಿ ಇದೀಗ ಪುನರಾರಂಭಗೊಂಡಿದೆ. ಕಳೆದ ಕೆಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿ ಮರು ಜೀವ ಪಡೆದಿದೆ.2023ರಲ್ಲಿ ಆರಂಭವಾಗಿರುವ ನೂತನ ಬಸ್ ನಿಲ್ದಾಣದ 12 ಕೋಟಿ ರೂ....
ರಬ್ಬರ್ ಬೆಳೆಗೆ ಬೆಂಬಲ ಬೆಲೆ ನಿಗಧಿಗೆ ಆಗ್ರಹಿಸಿ ಕೇಂದ್ರ ಸಚಿವರಿಗೆ ದಿನೇಶ್ ಗುಂಡೂರಾವ್ ಪತ್ರ
ಬೆಳ್ತಂಗಡಿ: ನೈಸರ್ಗಿಕ ರಬ್ಬರ್ ಬೆಳೆಯನ್ನು ನಿಗದಿತ ಕೃಷಿ ಬೆಳೆಗಳ ಪಟ್ಟಿಯಲ್ಲಿ ಸೇರಿಸುವಂತೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಅಥವಾ ನ್ಯಾಯಸಮ್ಮತ ಲಾಭದಾಯಕ ಬೆಲೆಯನ್ನು (ಎಫ್‌ಆರ್‌ಪಿ) ನಿಗದಿಗೊಳಿಸುವಂತೆ ದ.ಕ. ಜಿಲ್ಲಾ ಉಸ್ತುವಾರಿ...
ಎಸ್.ಡಿ.ಎಂ ಪ.ಪೂ. ಕಾಲೇಜು : ವಾರ್ಷಿಕ ಕ್ರೀಡಾ ಕೂಟ; ಉತ್ತಮ ಆರೋಗ್ಯಕ್ಕಾಗಿ ಕ್ರೀಡೆ ಅಗತ್ಯ : ಡಾ. ಸತೀಶ್ಚಂದ್ರ...
ಉಜಿರೆ :ಸಾಂಪ್ರ ದಾಯಿಕ ಚಟುವಟಿಕೆಗಳು, ದೇಶಿಯ ಕ್ರೀಡೆಗಳು ಇಂದು ಮೂಲ ಗುಂಪಾಗುತ್ತಿವೆ. ಕ್ರೀಡೆಯಲ್ಲಿ ಅನೇಕ ಮಾನಸಿಕ ಸಮಸ್ಯೆಗಳಿಗೆ ಪರಿಹಾರವಿದೆ. ಇದು ದೈಹಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ಕ್ರೀಡೆಗಳು ಪದಕ ಮತ್ತು ಪ್ರಶಸ್ತಿಗಳಿಗೆ ಮಾತ್ರ ಸೀಮಿತವಾಗದೆ...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ನ್ಯಾಯಾಲಯದಲ್ಲಿ ಎಸ್.ಐ.ಟಿ ವರದಿಯ ವಿಚಾರಣೆ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರು ಮಂದಿಯ ವಿರುದ್ಧ ವರದಿ ಸಲ್ಲಿಸಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ವಿಚಾರಣೆ ನಡೆಸಿದ್ದು. ಮುಂದಿನ ಶನಿವಾರಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ...















