ಪಂಚ ಗ್ಯಾರಂಟಿ ಯೋಜನೆ; ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಅನುಷ್ಠಾನ ಸಮಿತಿ ಸಭೆ
ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಾದ ಭವಾನಿಶಂಕರ್ ಎನ್. ಇವರ...
ಧರ್ಮಸ್ಥಳ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ಒಳಗಡೆ ಆಂದ್ರಪ್ರದೇಶದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳ್ಳತನ ಮಾಡಿದ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ...
ಪ್ರಧಾನಿ, ರಾಷ್ಟ್ರ ಪತಿಸೇರಿದಂತೆ ಗಣ್ಯರಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನಕ್ಕೆ ಶುಭ ಹಾರೈಕೆ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮಂಗಳವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 78 ನೆ ಜನ್ಮದಿನವನ್ನು ಸರಳವಾಗಿ ಸಂಭ್ರಮ-ಸಡಗರದಿಂದ ಆಚರಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿಯವರು ಹಾಗೂರಾಷ್ಟ್ರ ಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಷಾ ಸೇರಿದಂತೆ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ
ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂದುವರೆ ವರ್ಷದಿಂದ ತಲೆ ಮರೆಸಿಕೊಂಡು ಓಡಾಟ ನಡೆಸುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ನ್ಯಾಯಾವಾದಿ ಖಾಸಿಂ ನೌಷಾದ್ ಕೊಲೆ...
ನ 29ರಂದು ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ
ಬೆಳ್ತಂಗಡಿ; ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಹಾಗೂ ರಾಜ್ಯದ ರಬ್ಬರ್ ವ್ಯವಹಾರ ಮಾಡುವ ಸಹಕಾರ ಸಂಘಗಳ...
ಧರ್ಮಸ್ಥಳ; ಡಾ.ಡಿ ವೀರೇಂದ್ರ ಹೆಗ್ಗಡೆಯವರ ಅಂಚೆ ಚೀಟಿ ಬಿಡುಗಡೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಡಾ.ಡಿ.ವೀರೇಂದ್ರಹೆಗ್ಗಡೆಯವರ 78ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ, ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನೀಡಿದ ಅನನ್ಯ ಸೇವೆಗಾಗಿ ಭಾರತೀಯ ಜೀವ ವಿಮಾ ನಿಗಮ ಮತ್ತು ಇತರರ ನೇತೃತ್ವದಲ್ಲಿ...
ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಶುಭ ಹಾರೈಸಿದ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ತಂಡ
ಬೆಳ್ತಂಗಡಿ; ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಪ್ರಯುಕ್ತ, ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವತಿಯಿಂದ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು
ಇದೇ ಸಂದರ್ಭದಲ್ಲಿ ಧರ್ಮಸ್ಥಳದ ಶ್ರೀ...
ಶ್ರೀ ಭಗವದ್ಗೀತೆ ಅಭಿಯಾನ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ
ಶ್ರೀ ಭಗವದ್ಗೀತೆ ಅಭಿಯಾನ ಸಮಿತಿ ದ. ಕ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ , ಮಂಗಳೂರು ಸಂಸ್ಕೃತ ಸಂಘ ಹಾಗೂ ರಾಮಕೃಷ್ಣ ಪದವಿಪೂರ್ವ ಕಾಲೇಜು, ಬಂಟ್ಸ್ ಹಾಸ್ಟೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆ...
ಬೆಳ್ತಂಗಡಿ; ಡಿ.16ರಂದು “ಕೊಂದವರು ಯಾರು” ಮಹಿಳಾ ನ್ಯಾಯ ಸಮಾವೇಶ ಮತ್ತು ಜಾಥಾ
ಬೆಳ್ತಂಗಡಿ; ದೆಹಲಿಯ ನಿರ್ಭಯ ಪ್ರಕರಣದ ದಿನವಾದ ಡಿ. 16ರಂದು ಅತ್ಯಾಚಾರ ವಿರೋಧಿ ದಿನ ಆಚರಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ 'ಕೊಂದವರು ಯಾರು' ಎಂಬ ಮಹಿಳಾ ನ್ಯಾಯ ಸಮಾವೇಶ ಮತ್ತು ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ...
ಉಜಿರೆಯ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದ ಸ್ಪರ್ಧೆಯಲ್ಲಿ ಹಲವು...
ಬೆಳ್ತಂಗಡಿ; ನಗರದ ಸೈಂಟ್ ಮೇರಿ್ಸ್ ಆಂಗ್ಲಮಾಧ್ಯಮ ಶಾಲೆ ಆಯೋಜಿಸಿದ್ದ ಬೆಳ್ಳಿ ಹಬ್ಬದ ಪ್ರಯುಕ್ತ ನಡೆದ ಅಂತರ ಶಾಲಾ ಮಟ್ಟದ ವಿವಿಧ ಕಾರ್ಯಕ್ರಮಗಳಲ್ಲಿ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಉಜಿರೆ ಶಾಲೆಯ ವಿದ್ಯಾರ್ಥಿಗಳು ಸಾಧನೆ...















