ಡಾ ಹೆಗ್ಗಡೆಯವರ ರಾಜ್ಯ ಸಭಾ ನಿಧಿ 2 ಕೋಟಿ ಕಾಮಗಾರಿ ಶಿಲಾನ್ಯಾಸ-ಜನರ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯಸಭಾ ನಿಧಿ ಬಳಕೆ...

0
ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು...

ಕನ್ಯಾಡಿ ಸ್ವಾಮೀಯವರಿಂದ  ಹೆಗ್ಗಡೆಯವರ ಭೇಟಿ

0
ಧರ್ಮಸ್ಥಳ: ಕನ್ಯಾಡಿ ರಾಮಕ್ಷೇತ್ರದ ಪೂಜ್ಯ ಬ್ರಹ್ಮಾನಂದ ಸರಸ್ವತಿಸ್ವಾಮೀಜಿಯವರು ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.ಪೂಜ್ಯ ಹೆಗ್ಗಡೆಯವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳೂ ಸುಗಮವಾಗಿ ನಡೆದು...

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

0
ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು...

ಬೆಳ್ತಂಗಡಿ: ಬೆಂಕಿ ಆಕಸ್ಮಿಕ ಸಂಭವಿಸಿದ ಸ್ವಸ್ತಿಕ್ ಗ್ಯಾರೇಜ್ ಗೆ ರಕ್ಷಿತ್ ಶಿವರಾಂ ಭೇಟಿ

0
ಬೆಳ್ತಂಗಡಿ: ನಗರದ ಹಳೆಕೋಟೆಯಲ್ಲಿ ಭಾನುವಾರ ರಾತ್ರಿ ಬೆಂಕಿ ಆಕಸ್ಮಿಕದಲ್ಲಿ ಭಾರೀ ನಷ್ಟ ಸಂಭವಿಸಿದ ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೋಮವಾರ ಭೇಟಿ ನೀಡಿದರು. ಗ್ಯಾರೇಜ್ ಮಾಲಕರೊಂದಿಗೆ...

ಬಿಜೆಪಿಗರ ಅಕ್ರಮ , ಅನಧಿಕೃತ ದಂಧೆಗಳಿಗೆ ಕಡಿವಾಣ ಬೀಳುವ ಭಯದಿಂದ ಬೆಳ್ತಂಗಡಿ ಪೋಲಿಸ್ ಉಪ ವಿಭಾಗವನ್ನು  ಶಾಸಕ ಹರೀಶ್...

0
ಬೆಳ್ತಂಗಡಿ.ಪೋಲಿಸ್ ಇಲಾಖೆಯಲ್ಲಿ ಜನಸಾಮಾನ್ಯರಿಗೆ ತ್ವರಿತವಾಗಿ ನ್ಯಾಯ ಸಿಗುವಂತಾಗಲು ಮತ್ತು ಪೋಲಿಸ್ ಇಲಾಖೆಯ ವಿಸ್ತರಣೆಯ ಭಾಗವಾಗಿ ರಾಜ್ಯ ಸರ್ಕಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗ ಮಂಜೂರುಗೊಳಿಸಿದ್ದು , ಅದನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸಲು ಬಿಡುವುದಿಲ್ಲ....

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಹಾಗೂ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

0
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರು ಸಲ್ಲಿಸಿರುವ ಎರಡು ಮಹತ್ವದ ಅರ್ಜಿಗಳು ರಾಜ್ಯ ಉಚ್ಚನ್ಯಾಯಾಲಯ ದಲ್ಲಿ ಸೋಮವಾರ ವಿಚಾರಣೆಗೆ ಬರಲಿದ್ದು ನ್ಯಾಯಾಲಯದ ತೀರ್ಪು ಮಹೇಶ್ ಶೆಟ್ಟಿ ತಿಮರೋಡಿ ಅವರ ಪಾಲಿಗೆ ಅತ್ಯಂತ...

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ; ಅಧ್ಯಕ್ಷರಾಗಿ ಅಲೋಶಿಯಸ್ ಲೋಬೋ ಆಯ್ಕೆ

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಚುನಾವಣೆಯು ನ.15ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆದಿದ್ದು ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಅಲೋಶಿಯಸ್ ಲೋಬೋ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸ್ಪರ್ಧಿಗಳ ಅಂತಿಮ ಫಲಿತಾಂಶ ಈರೀತಿಯಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಅಲೋಶಿಯಸ್ ಎಸ್....

ಬೆಳ್ತಂಗಡಿ; ನಗರದ ಹಳೆಕೋಟೆಯ ಸ್ವಸ್ತಿಕ್ ಗ್ಯಾರೇಜ್ ನಲ್ಲಿ ಬೆಂಕಿ ಆಕಸ್ಮಿಕ; ಲಕ್ಷಾಂತರ ನಷ್ಟ

0
ಬೆಳ್ತಂಗಡಿ; ನಗರದ ಹಳೆಕೋಟೆ ಬಳಿ ಕಾರ್ಯನಿರ್ವಹಿಸುತ್ತಿರುವ ಸ್ವಸ್ತಿಕ್ ಅಟೋ ಗ್ಯಾರೇಜ್ ನಲ್ಲಿ ಭಾನುವಾರ ರಾತ್ರಿಯ ವೇಳೆ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಲಕ್ಷಾಂತರ ನಷ್ಟವುಂಟಾಗಿದೆ.ಗ್ಯಾರೇಜ್ ನ ಒಳಗೆ ಕಾಣಿಸಿಕೊಂಡ ಬೆಂಕಿ ವೇಗವಾಗಿ ವ್ಯಾಪಿಸಿದ್ದು ಗ್ಯಾರೇಜ್...

ಬೆಳ್ತಂಗಡಿ : ಕುತ್ರೋಟ್ಟು ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಓರ್ವ ಬಾಲಕ ಸಾವು ; ಹಲವಾರು ಮಂದಿಗೆ ಗಾಯ

0
ಬೆಳ್ತಂಗಡಿ : ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ನಡ  ಗ್ರಾಮದ...

ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಡಿಕ್ಕಿ ಕಾರಿನ ಮೇಲೆ ಬಿದ್ದ ಆನೆ ಪ್ರಯಾಣಿಕರು ಅಪಾಯದಿಂದ ಪಾರು

0
ಚಿಕ್ಕಮಗಳೂರು: ಎನ್.ಆರ್.ಪುರ-ಬಾಳೆಹೊನ್ನೂರು ರಾಜ್ಯ ಹೆದ್ದಾರಿಯ 9ನೇ ಮೈಲಿಕಲ್ಲು ಬಳಿ ಶನಿವಾರ ರಾತ್ರಿ ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಬುರುಗಮನೆ ಗ್ರಾಮದ ಸಮೀಪದ 9ನೇ ಮೈಲಿ ಅರಣ್ಯ ಪ್ರದೇಶ (ಚಿಕ್ಕ...