ಉಜಿರೆಯಲ್ಲಿ ನರ್ಸಿಂಗ್ ಕಾಲೇಜು ಕೃಷಿ ಕಾಲೇಜು ಸ್ಥಾಪನೆ ಡಿ.ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ

0
ಉಜಿರೆ: ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಪ್ರಾರಂಭಿಸಲಾಗುವುದು. ನೂರು ಎಕರೆ ಪ್ರದೇಶದಲ್ಲಿ ಕೃಷಿ ಕಾಲೇಜು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಕೃಷಿ...

ಎಸ್ಐಟಿ ಅಧಿಕಾರಿಗಳ ವಿರುದ್ಧ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ದೂರು

0
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ.ಸೌಜನ್ಯ ಪರ ಹೋರಾಟಗಾರ ಟಿ ಜಯಂತ್ ಅವರು...

ಬಿ.ಸಿ ರೋಡ್ ಭೀಕರ ಅಪಘಾತ ಮೂವರು ಮೃತ್ಯು

0
ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಬಿ.ಸಿ ರೋಡ್ ನಾರಾಯಣ ಗುರು ವೃತ್ತಕ್ಕೆ ಇನ್ನೋವಾ ಕಾರು ಡಿಕ್ಕಿಹೊಡೆದು ಮೂವರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ನ15ರಂದು ಬೆಳಗ್ಗಿನ ಜಾವ ನಡೆದಿದೆ. ಬೆಂಗಳೂರು ಕಡೆಯಿಂದ ಉಡುಪಿ...

ನಿಟ್ಟಡೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

0
ಬೆಳ್ತಂಗಡಿ; ನಿಟ್ಟಡೆಯಲ್ಲಿ ಪೆಟ್ರೋಲ್ ಮುಗಿದ ಕಾರಣ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆಕುಕ್ಕೇಡಿ ಗ್ರಾಮದ ನಿವಾಸಿ ಸಂಪತ್ ಕುಮಾರ್ ಎಂಬವರ ಬೈಕ್...

ವಿಶ್ವ ಹಿಂದೂ ಪರಿಷತ್ ಮುಖಂಡ ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾ ಗೊಳಿಸಿದೆ ಹೈಕೋರ್ಟ್

0
ಬೆಳ್ತಂಗಡಿ: ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೋಲಿಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ, ಜೂ.4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ...

ಉಳ್ಳಾಲ ಬೀದಿನಾಯಿ ದಾಳಿಗೆ ವ್ಯಕ್ತಿ ಬಲಿ

0
ಮಂಗಳೂರು: ಬೀದಿ ನಾಯಿಯೊಂದರ ಭೀಕರ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕುಂಪಲದಲ್ಲಿ ಶುಕ್ರವಾರ (ನ.14) ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು...

ಬಾರ್ಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಶೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಆಯ್ಕೆ

0
ಮುರುಗೋಳಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು....

ಎಸ್.ಐ.ಟಿ ಅಧಿಕಾರಿಗಳಿಂದ ಹಲ್ಲೆ ಬೆದರಿಕೆ ರಾಜ್ಯಪಾಲರಿಗೆ ದೂರು ನೀಡಿದ ಜಯಂತ್.ಟಿ

0
ಬೆಳ್ತಂಗಡಿ: ಎಸ್.ಐ.ಟಿ‌ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ತನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ; ಜಯಂತ್...

ರೆಖ್ಯ ಬೆಂಕಿ ಆಕಸ್ಮಿಕ ಸಂಪೂರ್ಣ ಸುಟ್ಟು ಹೋದ ಮನೆ

0
ಕೊಕ್ಕಡ: ರೆಖ್ಯ ಸಮೀಪ ಕೊಲಾರು ನಿವಾಸಿ ಬಾಲಕೃಷ್ಣ ಎಂಬವರ ಮನೆ ನ.13 ರಂದು ಬೆಳಗ್ಗೆ ಭೀಕರ‌ ಅಗ್ನಿ ದುರಂತ ಸಂಭವಿಸಿ ಸಂಪೂರ್ಣ ಸುಟ್ಟು ಕರಕಾಲಗಿದ್ದು ಭಾರೀ ನಷ್ಟ ಸಂಭವಿಸಿದೆ. ಬೆಂಕಿ ಅನಾಹುತ ಸಂಭವಿಸಿದ ಸಮಯ...

ಉಜಿರೆ; ತರಕಾರಿ ಅಂಗಡಿ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಕಳವು

0
ಬೆಳ್ತಂಗಡಿ; ಉಜಿರೆಯಲ್ಲಿ ತರಕಾರಿ ಅಂಗಡಿಯ ಮುಂದೆ ಸ್ಕೂಟರ್ ನಿಲ್ಲಿಸಿ ತರಕಾರಿ ತೆಗೆದುಕೊಂಡು ಬರುವ ವೇಳೆಗೆ ಸ್ಕೂಟರ್ ಕಳ್ಳತನವಾದ ಘಟನೆ ನ12ರಂದು ನಡೆದಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಳಾಲು ನಿವಾಸಿ ಧರ್ಮಪಾಲ‌ಜೈನ್ ಎಂಬವರು ಉಜಿರೆ...