ಬೈಕ್ ಅಪಘಾತ  ಚಿದಾನಂದ ಗೌಡ ಮೃತ್ಯು; ಪದ್ಮುಂಜ ಸೇವಾ ಸಹಕಾರಿ ಬ್ಯಾಂಕ್ ವಠಾರದಲ್ಲಿ ಅಂತಿಮ ದರ್ಶನ

0
ಬಂದಾರು : ಮಾ 08 ಬಂದಾರು ಗ್ರಾಮ ಕುರಾಯ ನಿವಾಸಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ಚಿದಾನಂದ ಗೌಡ (56.ಪ್ರಾಯ )ರವರು ಮಾರ್ಚ್ 08 ರಂದು ಬೈಕ್ ನಲ್ಲಿ ಸಂಚಾರಿಸುವಾಗ...

ಖ್ಯಾತ ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ಮೆಹೆಂದಳೆ ನಿಧನ

0
ಬೆಳ್ತಂಗಡಿ; ಅರಸಿನಮಕ್ಕಿ ಹತ್ಯಡ್ಕ ಗ್ರಾಮದ ಹೊಸ್ತೋಟ ನಿವಾಸಿ ಖ್ಯಾತ ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್(77) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.9 ರಂದು ನಿಧನರಾಗಿದ್ದಾರೆ. ಇವರು ಹೆಸರಾಂತ ಯಕ್ಷಗಾನ ಸ್ತ್ರೀ ವೇಷದ ಕಲಾವಿದರಾಗಿದ್ದರು...

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ;

0
ಬೆಳ್ತಂಗಡಿ; ಕರ್ನಾಟಕ ಮುಸ್ಲಿಂ ಜಮಾಅತ್ ( ಕೆಎಂಜೆ) ಮತ್ತು ಸುನ್ನೀ ಯುವಜನ ಸಂಘ (ಎಸ್ ವೈ ಎಸ್) ಗುರುವಾಯನಕೆರೆ ಯೂನಿಟ್ ವತಿಯಿಂದ ನಡೆಸಲ್ಪಟ್ಟ ಸುಮಾರು ಎರಡುವರೆ ಲಕ್ಷ ರೂಪಾಯಿ ವೆಚ್ಚದಲ್ಲಿ 121 ಆಯ್ದ...

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಜಯಂತ್ ಕೋಟ್ಯಾನ್ ಹಾಗೂ ಸೀತಾರಾಮ ಬೆಳಾಲು ಅವರಿಗೆ ಸನ್ಮಾನ

0
ಬೆಳ್ತಂಗಡಿ;  ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಮಂಗಳೂರು ವಿಭಾಗ ಸಹಪ್ರಭಾರಿಯಾಗಿ ಆಯ್ಕೆಯಾದ ಜಯಂತ್ ಕೋಟ್ಯಾನ್ ಹಾಗೂ ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ ಬೆಳಾಲು ಅವರನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ...

ಬೆಳ್ತಂಗಡಿ : ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಸುಳ್ಳು ದಾಖಲೆ ಸೃಷ್ಟಿ; ಆಡಳಿತ ಮಂಡಳಿಯ ನಾಲ್ಕು ಜನರ ವಿರುದ್ಧ...

0
ಬೆಳ್ತಂಗಡಿ : ಶಾಲೆ ಆರಂಭಿಸಲು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನಕಲಿ ದಾಖಲೆ ಸೃಷ್ಟಿಸಿ ಶಿಕ್ಷಣ ಇಲಾಖೆಗೆ ಸಲ್ಲಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ನ ಆಡಳಿತ...

ಮಾ 8 ರಿಂದ 11 ರ ವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ –...

0
ಬೆಳ್ತಂಗಡಿ: ವಿದ್ಯಾರ್ಥಿ ಜೀವನದ ಪ್ರಮುಖ ಹಂತಗಳಲ್ಲಿ ಪಿಯು ಶಿಕ್ಷಣವೂ ಒಂದು ಪ್ರಮುಖ ಹಂತವಾಗಿದೆ. “10ನೇ ತರಗತಿಯ ಬಳಿಕ ಮುಂದೇನು?” ಎಂಬ ಪ್ರಶ್ನೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಾಮಾನ್ಯವಾಗಿ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು...

ಮರೋಡಿ ಮಾವಿನಕಟ್ಟೆ ನೂತನ ಅಂಗನವಾಡಿ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜ ಅವರಿಂದ ಶಿಲಾನ್ಯಾಸ

0
ಬೆಳ್ತಂಗಡಿ;  ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಾ 07 ರಂದು...

ಬೆಳ್ತಂಗಡಿ : ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

0
ಬೆಳ್ತಂಗಡಿ : ಪಶ್ಚಿಮ ಬಂಗಾಳದ ದಾಖಲೆಗಳಿಲ್ಲದ ಬೈಕ್ ಅನ್ನು ಖರೀದಿಸಿ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆಹಚ್ಚಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಳ್ತಂಗಡಿ...

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ...

0
ಸಿಯೋನ್ ಆಶ್ರಮದ ನಿವಾಸಿಗಳ ಸುಖಕರ ವಾಸ್ತವ್ಯಕ್ಕಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಕ್ಲಬ್ ಇಂದಿರಾನಗರ (ಬೆಂಗಳೂರು) ಅವರ ಮುಂದಾಳತ್ವದಲ್ಲಿ ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಒಟ್ಟು 135 ಮಂಚಗಳು, ಹಾಸಿಗೆಗಳು,...

ಬೆಳ್ತಂಗಡಿ ಗುರಿಪಳ್ಳ ಕ್ರಾಸ್ ಬಳಿ ಹೆದ್ದಾರಿ ಬದಿಯಲ್ಲಿ ಬೆಂಕಿ ನಂದಿಸಿದ ಅಗ್ನಿಶಾಮಕ ದಳ

0
ಬೆಳ್ತಂಗಡಿ;  ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಗ್ರಾಮದ ನಿಡಿಗಲ್ ಸಮೀಪದ ಗುರಿಪಳ್ಳ ಕ್ರಾಸ್ ಎಂಬಲ್ಲಿ ರಸ್ತೆ ಬದಿ ಬೆಂಕಿ ಹೊತ್ತಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ‌.ರಸ್ತೆ ಬದಿಯ ಖಾಸಗಿ ಸ್ಥಳದಲ್ಲಿ ಆಕಸ್ಮಿಕವಾಗಿ ಬೆಂಕಿ ಉಂಟಾಗಿದ್ದು...