ಉಜಿರೆ; ತರಕಾರಿ ಅಂಗಡಿ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಕಳವು
ಬೆಳ್ತಂಗಡಿ; ಉಜಿರೆಯಲ್ಲಿ ತರಕಾರಿ ಅಂಗಡಿಯ ಮುಂದೆ ಸ್ಕೂಟರ್ ನಿಲ್ಲಿಸಿ ತರಕಾರಿ ತೆಗೆದುಕೊಂಡು ಬರುವ ವೇಳೆಗೆ ಸ್ಕೂಟರ್ ಕಳ್ಳತನವಾದ ಘಟನೆ ನ12ರಂದು ನಡೆದಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಳಾಲು ನಿವಾಸಿ ಧರ್ಮಪಾಲಜೈನ್ ಎಂಬವರು ಉಜಿರೆ...
ಇಳಂತಿಲ 10ನೇ ತರಗತಿ ವಿಧ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ
ಬೆಳ್ತಂಗಡಿ: ತಾಲೂಕಿನ ಇಳಂತಿಲ ಗ್ರಾಮದ ನಿವಾಸಿ 10 ನೇ ತರಗತಿ ವಿದ್ಯಾರ್ಥಿಯೋರ್ವಳು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಪ್ಪಿನಂಗಡಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಇಳಂತಿಲ ಗ್ರಾಮದ...
ಸತೀಶ್ ಕಾಶಿಪಟ್ಣ ಅವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ
ಬೆಳ್ತಂಗಡಿ; ಸಹಕಾರಿಕ್ಷೇತ್ರದಲ್ಲಿ ಕಳೆದ 25ವರ್ಷಗಳಿಂದ ಸಲ್ಲಿಸಿರುವ ಸೇವೆಗಾಗಿ ಬೆಳ್ತಂಗಡಿ ತಾಲೂಕಿನ ಹಿರಿಯ ಸಹಕಾರಿ ಮುಖಂಡ ಸತೀಶ್ ಕಾಶಿಪಟ್ಣ ಅವರಿಗೆ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪೆರಾಡಿ ಸಹಕಾರಿ ಬ್ಯಾಂಕಿನ...
ಧರ್ಮಸ್ಥಳ ಪ್ರಕರಣ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್ ಮಹೇಶ್ ಶೆಟ್ಟಿ ಸೇರಿದಂತೆ ನಾಲ್ವರ ವಿಚಾರಣೆಗೆ ಎಸ್.ಐ.ಟಿ ಸಿದ್ದತೆ
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರುಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ತೆರವುಗೊಳಿಸಿದ್ದು ಮಹೇಶ್ ಶೆಟ್ಟಿ ತಿಮರೋಡಿ...
ಬೆಳ್ತಂಗಡಿ : ಕುತ್ಲೂರು ಮನೆ ಕಳ್ಳತನ ಪ್ರಕರಣ; ಕುಖ್ಯಾತ ಕಳ್ಳ ಅಬೂಬಕ್ಕರ್ ಬಂಧನ
ಬೆಳ್ತಂಗಡಿ;ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿ ಕುಖ್ಯಾತ ಕಳ್ಳನನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಾರವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ...
ಬೆಳ್ತಂಗಡಿ : ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್ ಮುಂದುವರಿಯಲಿರುವ ತನಿಖೆ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ವಿಚಾರಣೆಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಮತ್ತು ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೇಟ್ಟಿಲ್ಲೇರಿದ್ದ ತಿಮರೋಡಿ ಮಹೇಶ್ ಶೆಟ್ಟಿ ,ಗಿರೀಶ್ ಮಟ್ಟಣ್ಣವರ್, ಜಯಂತ್...
ಧರ್ಮಸ್ಥಳ ಸಮೂಹಿಕ ವಿವಾಹದ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ; ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ...
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಕುರಿತು ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸಲ್ಲಿಸಲಾಗಿರುವ ದೂರಿನ ಸಂಬಂಧ...
ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ-ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ
ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ಜ್ಞಾನ ನಿಲಯ ಬೆಳ್ತಂಗಡಿ...
ಬೆಳ್ತಂಗಡಿ : ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್ ಪೂಂಜಾ ಅವರಿಂದ ಕ್ರೀಡಾ...
ಬೆಳ್ತಂಗಡಿ :(ನ. 10) ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ...
2026 ಜನವರಿ 16 ರಿಂದ 25 ತನಕ ಕಾಜೂರು ಮಖಾಂ ಉರೂಸ್; ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್...
ಬೆಳ್ತಂಗಡಿ; ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾದ ಕಾಜೂರು ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು 2026 ಜನವರಿ 16 ರಿಂದ 25 ರ ವರೆಗೆ ನಡೆಯಲಿದೆ.ಖಾಝಿ...















