ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ರಾಜ್ಯ ತಂಡದ ತರಬೇತಿ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ
ಬೆಳ್ತಂಗಡಿ; ರಾಜ್ಯ ಮಟ್ಟದ 16 ವರ್ಷ ವಯೋಮಾನದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ.
ಈಗಾಗಲೇ...
ಬೆಳ್ತಂಗಡಿ; ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಎರಡು ಕಾಡಾನೆಗಳು ಜನರಲ್ಲಿ ಆತಂಕ
ಬೆಳ್ತಂಗಡಿ: ತಾಲೂಕಿನ ಹತ್ಯಡ್ಕ ಗ್ರಾಮದ ತುಂಬೆದಡ್ಕ ಮಾರಿಗುಡಿ ಸಮೀಪ, ಮುದ್ದಿಗೆ ಕಾಯರ್ತಡ್ಕ ಸಂಪರ್ಕ ರಸ್ತೆಯಲ್ಲಿ ಸೋಮವಾರ ರಾತ್ರಿ ವೇಳೆ ಎರಡು ಕಾಡಾನೆಗಳು ಓಡಾಟ ನಡೆಸುತ್ತಿರುವುದು ಕಂಡು ಬಂದಿದೆ. ಇದರ ಫೊಟೋಗಳು ಸಾಮಾಜಿಕ ಜಾಕತಾಣಗಳಲ್ಲಿ...
ದೆಹಲಿ ಕೆಂಪು ಕೋಟೆ ಬಳಿ ಭೀಕರ ಸ್ಪೋಟ ಹಲವರ ಸಾವು ಹಲವರಿಗೆ ಗಾಯ
ದೆಹಲಿಯ ಕೆಂಪು ಕೋಟೆ ಬಳಿ ಭಾರಿ ಕಾರು ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಉಂಟಾಗಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರಲ್ಲಿ ಸ್ಫೋಟ ಸಂಭವಿಸಿದೆ. ಎರಡು...
ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025
ಬೆಳ್ತಂಗಡಿ; ಸೇವಾಭಾರತಿ ಸಂಸ್ಥೆಯು ಕನ್ಯಾಡಿಯ ಸುಪ್ರಜ ಸಭಾಂಗಣ ಮತ್ತು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ನವೆಂಬರ್ 9 ರಂದು ಆಯೋಜಿಸಿದಂತಹ ದೀಪಾವಳಿ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲಾ ಗಣ್ಯರನ್ನು ಒಗ್ಗೂಡಿಸಿ ಇವರೆಗೆ...
ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ;...
ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ, ಗೋ ವಧೆ ಕೇಸಿಗೆ ಸಂಬಂಧಪಡದ ಸಾರಮ್ಮ ಎಂಬವರ ಮನೆಯನ್ನು ತರಾತುರಿಯಲ್ಲಿ ಜಪ್ತಿ ಮಾಡಿ ಮಕ್ಕಳೂ ಸಹಿತ ಮನೆಯವರನ್ನು ಹೊರಹಾಕಿದ ಘಟನೆಯಲ್ಲಿ ತಪ್ಪಿತಸ್ಥ ಅಧಿಕಾರಿಯ ಮೇಲೆ...
ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯರಾದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ...
ಬೆಳ್ತಂಗಡಿ; ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆ ಯಿಂದ ಭೇಟಿ ಮಾಡಿ ರಬ್ಬರ್...
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ
ಬೆಳ್ತಂಗಡಿ : ಹೊಸದಾಗಿ ಆರಂಭವಾಗಿರುವ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿದ್ದ ರೋಹಿನಿ ಸಿ.ಕೆ. ಅವರನ್ನು ಸರಕಾರ ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದ್ದು. ನ.10...
ಮಾಲಾಡಿ ಮನೆ ಕಳ್ಳತನಕ್ಕೆ ಯತ್ನಿಸಿದ ಕುಖ್ಯಾತ ಕಳ್ಳನ ಬಂಧನ
ಬೆಳ್ತಂಗಡಿ; ಮಾಲಾಡಿ ಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ ಮಾಡುವ ಪ್ರಯತ್ನ ನಡೆಸಿದ ಕುಖ್ಯಾತ ಆರೋಪಿಯನ್ನು ಸ್ಥಳೀಯರು ಹಿಡಿದು ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ್ದು ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಸಲಾಗಿದೆ.ಬಂಧಿತ...
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ ನ. ನ15ರಿಂದ 19. ನ18 ಸರ್ವಧರ್ಮ ಸಮ್ಮೇಳನ, ನ. 19: ಸಾಹಿತ್ಯ ಸಮ್ಮೇಳನ
ಬೆಳ್ತಂಗಡಿ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 15 ರಿಂದ 19ರ ವರೆಗೆ ನಡೆಯಲಿವೆ.ನ. 18 ರಂದು ಮಂಗಳವಾರ ಸಂಜೆ ಗಂಟೆ ಐದರಿಂದ ಸರ್ವಧರ್ಮ ಸಮ್ಮೇಳನದ ಅಧಿವೇಶನ ನಡೆಯಲಿದೆ.ಕರ್ನಾಟಕ...
ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆ; ಬೆಳ್ತಂಗಡಿ ತಾಲೂಕಿನ ಮೂವರಿಗೆ ಗೆಲುವು
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನ ಮೂವರು ವಿಜೇತರಾಗಿದ್ದಾರೆ.ಸಂಘದ ಪ್ರಧಾನ ಕಾರ್ಯದರ್ಶಿಯಾಗಿಮಿತ್ತಬಾಗಿಲು ಗ್ರಾಮದ ಕಿಲ್ಲೂರು ನಿವಾಸಿ ಟಿ.ವಿ 9 ಕನ್ನಡ ಸುದ್ದಿವಾಹಿನಿಯ ರಾಜೇಶ್ ಪೂಜಾರಿ ಅವರು...















