ಕುತ್ಲೂರು ಅನುಮಾನಾಸ್ಪದ ವ್ಯಕ್ತಿ ಚಾಕು ಹಿಡಿದು ಓಡಾಟ : ಸಾರ್ವಜನಿಕರಲ್ಲಿ ಆತಂಕ
ಬೆಳ್ತಂಗಡಿ: ತಾಲೂಕಿನ ಕುತ್ಲೂರು ಗ್ರಾಮದ ಶಾಲೆಯ ಬಳಿ ಅನುಮಾನಾಸ್ಪದ ವ್ಯಕ್ತಿ ಕತ್ತಿ ಹಾಗೂ ಚಾಕು ಹಿಡಿದುಕೊಂಡು ಓಡಾಟ ನಡೆಸುತ್ತಿರುವ ಘಟನೆ ನ. 4ರಂದು ಸಂಜೆಯ ವೇಳೆ ನಡೆದಿದೆ. ಈ ವ್ಯಕ್ತಿ ಆರಂಭದಲ್ಲಿ ಕುತ್ಲೂರು...
ಶಿಬಾಜೆ ನಾರಾಯಣಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಬಾಗಿಲು ಹಸ್ತಾಂತರ
ಬೆಳ್ತಂಗಡಿ. ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಶಿಬಾಜೆ ಶಾಖೆಯ ವತಿಯಿಂದ ನಿರ್ಮಾಣವಾಗುತ್ತಿರುವ ನೂತನ ನಾರಾಯಣ ಗುರು ಮಂದಿರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಮರದ ಬಾಗಿಲನ್ನು ಹಸ್ತಾಂತರ ಮಾಡಿದರು.ಈಗಾಗಲೇ...
ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವ ಬಗ್ಗೆ ಅಶೋಕ್ ಕುಮಾರ್ ರೈ ಅವರಿಗೆ ಮನವಿ
ಬೆಳ್ತಂಗಡಿ; ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆ ಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಮಾನ್ಯ ಅಶೋಕ್ ಕುಮಾರ್ ರೈ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ...
ಮಡಂತ್ಯಾರು ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಆರೋಪಿ ಬಂಧನ
ಬೆಳ್ತಂಗಡಿ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ನ.2 ರಂದು ಬೆಳಗ್ಗೆ 10:45 ಕ್ಕೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತೇಶ್ವರಿಪದವು ನಿವಾಸಿ...
ಪಿ.ಪಿ ವರ್ಗೀಸ್ ಹಾಗೂ ಟಿ.ವಿ ದೇವಸ್ಯ ಅವರಿಂದ ನೂತನ ಧರ್ಮಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಕೆ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿರುವ ಅ ವಂ ಜೇಮ್ಸ್ ಪಟ್ಟೇರಿಲ್ ಅವರನ್ನು ಮಾಜಿ ಜಿಲ್ಲಾ ಪಂಚಾಯತು ಸದಸ್ಯ ಪಿ.ಪಿವರ್ಗೀಸ್ ಹಾಗು ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಟಿ.ವಿ ದೇವಸ್ಯ....
ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ...
ಬೆಳ್ತಂಗಡಿ. ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, , ಶಾಲೆಯನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಸರ್ಕಾರ ಮೇಲ್ದರ್ಜೆಗೇರಿಸಿ ಆದೇಶಿಸಿದ್ದು.ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ...
ನ 5 ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರ ಧರ್ಮಾಧ್ಯಕ್ಷ ದೀಕ್ಷೆ
ಬೆಳ್ತಂಗಡಿ; 'ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾಗಿರುವ ಪರಮಪೂಜ್ಯ ಮಾರ್ ಜೇಮ್ಸ್ ಪಟೇರಿಲ್ ರವರ ಧರ್ಮಾಧ್ಯಕ್ಷ ದೀಕ್ಷೆ ಹಾಗೂ ಅಧಿಕಾರ ಸ್ವೀಕಾರ ಸಮಾರಂಭ ನ 5 ರಂದು ಬೆಳ್ತಂಗಡಿ ಸೈಟ್ ಲಾರೆನ್ಸ್ ಪ್ರಧಾನ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ : ಕಳೆದ 50 ದಿನಗಳಿಂದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಹೋರಾಟ ನಡೆಸುತ್ತಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗಡಿಪಾರು ಆದೇಶ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ರಾಜ್ಯ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ...
ಬೆಳ್ತಂಗಡಿ : ಕಾರಿನಲ್ಲಿ ಅಕ್ರಮ ದನ ಸಾಗಾಟ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ : ಅಕ್ರಮವಾಗಿ ಕಾರಿನಲ್ಲಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದಲ್ಲಿ...
ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, 3 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ
ಬೆಳ್ತಂಗಡಿ; ವಿದ್ಯಾರ್ಥಿಯು ಕಲಿಕಾ ವೇಳೆಯಲ್ಲಿ ಪುಸ್ತಕ ಮತ್ತು ಬೋರ್ಡ್‌ನೆಡೆಗೆ ತೀಕ್ಷ್ಣವಾದ ಕಣ್ಣು, ಗ್ಯಾಹ್ಯವಾದ ಕಿವಿ ಮತ್ತು ಕೇಂದ್ರೀಕರಿಸುವ ಮಿದುಳಿನ ಮೂಲಕ ಪೂರ್ಣವಾಗಿ ಅರ್ಪಿಸಿಕೊಂಡು ಅಧ್ಯಯನ ಮಾಡಿದರೆ ಯಶಸ್ಸು ಖಂಡಿತಾ. ಆದ್ದರಿಂದ ಯಾವತ್ತೂ ಕೂಡ...















