ಅಪಘಾತದಲ್ಲಿ ಮೃತಪಟ್ಟ ನಾವೂರು ಗ್ರಾಮದ ಚಂದ್ರಹಾಸ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ: ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ನಾವೂರು ಗ್ರಾಮದ ಚಂದ್ರಹಾಸ ಅವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬಸ್ಥ ರೊಂದಿಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬಿದರು. ಸ್ಥಳೀಯ ಮುಖಂಡರುಗಳು...
ಧರ್ಮಸ್ಥಳ; ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ
ಧರ್ಮಸ್ಥಳ : ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ನವೆಂಬರ್ 01 ರಂದು ನೆರವೇರಿತು. ಧರ್ಮಸ್ಥಳ ಬಿಜೆಪಿ ಹಿರಿಯ ಕಾರ್ಯಕರ್ತರಾಗಿರುವ ರಾಜೇಂದ್ರ ಅಜ್ರಿಯವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.ಬೆಳ್ತಂಗಡಿ ಬಿಜೆಪಿ...
ಸರಕಾರವೇ ರೈತರ ಭಕ್ಷಣೆ ಮಾಡುವುದು ಅತಿರೇಕದ ವರ್ತನೆ; ಒಕ್ಕಲೆಬ್ಬಿಸಿದ ಕುಟುಂಬಕ್ಕೆ ಕೂಡಲೇ ಪರಿಹಾರ ಒದಗಿಸಿ ಸಿಪಿಐಎಂ ಒತ್ತಾಯ
ಬೆಳ್ತಂಗಡಿ; ಕುದುರೇಮುಖ ರಾಷ್ಟ್ರೀಯ ಉದ್ಯಾನವನದಿಂದ ಅರಣ್ಯವಾಸಿ ಬಡ ರೈತ ಕುಟುಂಬಗಳ ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಅರಣ್ಯ ಇಲಾಖೆ ಮುಂದಾಗಿದ್ದು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗಿನ ನಿವಾಸಿ ಪಿ.ಟಿ ಜೋಸೆಫ್ ಹಾಗೂ...
ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ; ತಾಳೆಯಾಗದ ಗ್ರಾ.ಪಂ ಹಾಗೂ ಪೊಲೀಸ್ ಠಾಣೆಯ ಮಾಹಿತಿಗಳು
ಬೆಳ್ತಂಗಡಿ: ಒಂದೆಡೆ ಎಸ್.ಐ.ಟಿ ತನಿಖೆಗೆ ಸಂಬಂದಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ಬಂದಿದ್ಧರೆ ಮತ್ತೊಂದೆಡೆಯಿಂದ ತನಿಖೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳು ಲಭ್ಯವಾಗುತ್ತಿದ್ದು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ಧರ್ಮಸ್ಥಳ ಗ್ರಾಮಪಂಚಾಯತಿನಿಂದ ಪಡೆದಿರುವ ಮಾಹಿತಗಳು ಹಾಗೂ ಪೊಲೀಸ್...
ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿ ಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ರಿ.(ಕೆ ಎಸ್ ಎಂ ಸಿ ಏ)...
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಜೋಸೆಫ್ ಕುಟುಂಬ ಕಳೆದ 50 ಕ್ಕಿಂತ ಹೆಚ್ಚು ವರ್ಷಗಳು ವಾಸಿಸುತ್ತಿದ್ದು ಸರಕಾರ ಸಾಗುವಳಿಚೀಟಿ ನೀಡಿದ ಕೃಷಿ ಸ್ಥಳವನ್ನು ಅರಣ್ಯ ಪ್ರದೇಶ ಎಂಬ ಹೆಸರಿನಲ್ಲಿ ಏಕಾ ಏಕಿ ಒಕ್ಕಲೆಬ್ಬಿಸುವ...
ಮಲವಂತಿಗೆ ಬಡ ಕೃಷಿಕನನ್ನು ಒಕ್ಕಲೆಬ್ಬಿಸಿ ಬೀದಿಗೆ ತಳ್ಳಿದ ಅರಣ್ಯ ಇಲಾಖೆ
ಬೆಳ್ತಂಗಡಿ; ಕುದುರೇಮುಖ ರಾಷ್ಟ್ರೀಯ ಉದ್ಯಾನವನದಿಂ ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಅರಣ್ಯ ಇಲಾಖೆ ಮುಂದಾಗಿದ್ದು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಅರಸಿನಮಕ್ಕಿ ಎಂಬಲ್ಲಿನ ನಿವಾಸಿ ಪಿ.ಟಿ ಜೋಸೆಫ್ ಎಂಬವರನ್ನು ಅ31ರಂದು ಅರಣ್ಯ...
ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಬೆಳ್ತಂಗಡಿ: ಎಳೆಯ ವಯಸ್ಸಿನಲ್ಲಿಯೇ ರಾಜಕೇಸರಿ ಸಂಘಟನೆಯ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿರುವ ಬೆಳ್ತಂಗಡಿ ನಗರ ರೆಂಕೆದಗುತ್ತು ದೀಪಕ್ ಜೀ ಯವರಿಗೆ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ...
ಧರ್ಮಸ್ಥಳ; ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರಸಿಕೊಂಡಿದ್ದ ವ್ಯಕ್ತಿ ಬಂಧನ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕಮಲಾಕ್ಷ ಮಂಜೇಶ್ವರ ಎಂಬಾತನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. 2014ರಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆಈತ ಕಳೆದ...
ಕೆರೆಕಟ್ಟೆಯಲ್ಲಿ ಕಾಡಾನೆದಾಳಿಗೆ ಇಬ್ಬರು ಬಲಿ
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ಘಟನೆ ಶೃಂಗೇರಿ ತಾಲೂಕಿನ ಕೆರೆಟ್ಟೆ ಗ್ರಾ.ಪಂ. ಮೂಡುಬ ಗ್ರಾಮದ ಎಲ್ಸಾರ್ ಬಳಿ ಶುಕ್ರವಾರ(ಅ31)ಬೆಳಗಿನ ಜಾವ 7 ಗಂಟೆ ಸುಮಾರಿಗೆ ನಡೆದಿದೆ.
ಹರೀಶ್ ಶೆಟ್ಟಿ ಮತ್ತು ಉಮೇಶ್...
ಮೊಗ್ರು ಮುಗೆರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ
ಬೆಳ್ತಂಗಡಿ :(ಅ.31) ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅಕ್ಟೋಬರ್ 30 ರಂದು ಸಂಜೆ ಮೊಸಳೆ ಕಂಡು ಬಂದಿರುವ...















