ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಅಂತರ್ ರಾಜ್ಯ ಕಳ್ಳನ ಬಂಧನ
ಬೆಳ್ತಂಗಡಿ : ಕರ್ನಾಟಕ ರಾಜ್ಯ ಮತ್ತು ಹೊರ ರಾಜ್ಯದ ಜಿಲ್ಲೆಗಳಲ್ಲಿ ಸುಮಾರು 35 ಕ್ಕೂ ಅಧಿಕ ಸರಣೆ ಕಳ್ಳತನ ಹಾಗೂ ನ್ಯಾಯಾಲಯಗಳಿಗೆ ಹಾಜರಾಗದ 22 ಬಂಧನದ ವಾರಂಟ್ ಇದ್ದರೂ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ...
ಸರ್ವರಿಗೂ ಸಮಪಾಲು ನೀಡಿರುವ ಐತಿಹಾಸಿಕ ಬಜೆಟ್ ರಕ್ಷಿತ್ ಶಿವರಾಂ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17 ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಈ ಐತಿಹಾಸಿಕ ಬಜೆಟ್. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದಿದೆ. ವಿದ್ಯಾರ್ಥಿ, ಯುವಜನ , ಮಹಿಳಾ, ರೈತರು...
ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ – ಹರಿಶ್ ಪೂಂಜ
ಬೆಳ್ತಂಗಡಿ: ಬಜೆಟ್ ಭಾಷಣದ ಆರಂಭದ ಮುನ್ನುಡಿಯಲ್ಲೇ ಕೇಂದ್ರ ಸರಕಾರವನ್ನು ಟೀಕಿಸಿ ಒಕ್ಕೂಟ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ ಕರ್ನಾಟಕ ಕಾಂಗ್ರೆಸ್ ಸರಕಾರದ ಮುಂಗಡ ಪತ್ರ ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ ಆಗಿದೆಯೆಂದು ಬೆಳ್ತಂಗಡಿ...
ಬೆಳ್ತಂಗಡಿ : ಪತಿಯಿಂದ ಪತ್ನಿಯ ಮೇಲೆ ಆಸಿಡ್ ದಾಳಿ
ಬೆಳ್ತಂಗಡಿ: ಪತಿಯಿಂದ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಪ್ಲೊಟ್ಟುನಲ್ಲಿ ನಡೆದಿದೆ.
ಕುಪ್ಲೊಟ್ಟು ನಿವಾಸಿ ಪತಿ ಲಿಂಗಪ್ಪ ಪ್ರಕರಣದ ಆರೋಪಿಯಾಗಿದ್ದು, ಆ್ಯಸಿಡ್ ದಾಳಿಗೊಳಗಾದ ಆತನ ಪತ್ನಿ...
ಬೆಳ್ತಂಗಡಿ; ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಪೊಲೀಸ್ ದಾಳಿ ಟಿಪ್ಪರ್ ಸೇರಿದಂತೆ ಸೊತ್ತುಗಳು ವಶಕ್ಕೆ
ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಅಲೆಂಜಿಕಟ್ಟ ಎಂಬಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಸಾಗಾಟ ಮಾಡಲು ಲಾರಿಗೆ ತುಂಬಿಸುತ್ತಿದ್ದ ವೇಳೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಸೊತ್ತುಗಳನ್ನು ವಶಕ್ಕೆ ಪಡೆದು...
ಬೆಳ್ತಂಗಡಿ : 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯದ CC No. 657/2017 ಠಾಣಾ ಅಕ್ರ 91/2017 ಕಲಂ. 380 ಐ ಪಿ ಸಿ ಪ್ರಕರಣದಲ್ಲಿ ಸುಮಾರು ಆರು...
ಬೆಳ್ತಂಗಡಿ : ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ ಹಚ್ಚಿದ ಪೊಲೀಸರು
ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ
ಬೆಳ್ತಂಗಡಿ : ಹಣಕಾಸಿನ ವಿಚಾರದಲ್ಲಿ ಸ್ಕೂಟರ್ ವಾಹನವನ್ನು ಮೈಸೂರಿನಲ್ಲಿ ಸ್ನೇಹಿತನೊಬ್ಬ ದೇವಸ್ಥಾನ ಹೋಗಿ ಬರುವುದಾಗಿ ತೆಗೆದುಕೊಂಡು ಹೋಗಿ ವಾಪಸ್ ನೀಡದೆ ಇರುವ ಪ್ರಕರಣವನ್ನು...
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವಿಜಯ ಗೋಪುರ ಉದ್ಘಾಟನೆ
ಬೆಳ್ತಂಗಡಿ: ಸರ್ವಧರ್ಮೀಯರ ಶ್ರದ್ಧಾಕೇಂದ್ರಗಳಾದ ದೇವಸ್ಥಾನಗಳು ಹಾಗೂ ಮಠ-ಮಂದಿರಗಳು ಮೊದಲಾದ ಆಧ್ಯಾತ್ಮಿಕ ಕೇಂದ್ರಗಳ ಜೀರ್ಣೋದ್ಧಾರದಿಂದ ಊರಿನ ಸರ್ವತೋಮುಖ ಪ್ರಗತಿಯಾಗಿ ಸುಖ-ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗಂಡೂರಾವ್...
ಬೆಳ್ತಂಗಡಿ : ಬೆಳಾಲು ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ
ಬೆಳ್ತಂಗಡಿ : ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾ.4 ರಂದು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ...
ತುಳು ಅಧಿಕೃತ ಭಾಷೆ : ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ
ಮಂಗಳೂರು :ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು...















