ಧರ್ಮಸ್ಥಳ ಪ್ರಕರಣ ತಾರ್ಕಿಕ ಅಂತ್ಯ ಕಾಣುವ ವರೆಗೆ ಎಸ್.ಐ.ಟಿ ತನಿಖೆ ಮುಂದುವರಿಸಲು ಮಹಿಳಾ ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದತನಿಖೆ ನಡೆಸುತ್ತಿರುವ ಎಸ್.ಐ.ಟಿ ತನಿಖೆಯ ವ್ಯಾಪ್ತಿಗೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತರುವಂತೆ ಹಾಗೂ ಎಲ್ಲ ಪ್ರಕರಣಗಳ ಬಗ್ಗೆ ಸಮಗ್ರವಾದ ತನಿಖೆ ನಡೆಸುವಂತೆ ತನಿಖೆ ತಾರ್ಕಿಕ...
ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವು; ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಎಂಬಾತನೇ ಮೃತ ವ್ಯಕ್ತಿಯಾಗಿದ್ದಾರೆ.ವಿಪರೀತ ಕುಡಿತದ ಚಟ...
ವಾಲಿಬಾಲ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿ ಯವರಿಗೆ ಕೆ.ಎಸ್.ಎಂ.ಸಿ ಎ ವತಿಯಿಂದ ಅಭಿನಂದನೆ
ಬೆಳ್ತಂಗಡಿ; ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸೈಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಯವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ.ಎಸ್.ಎಂ.ಸಿಸಂಘಟನೆಯ ವತಿಯಿಂದ ಅಭಿನಂದಿಸಲಾಯಿತು. ತೋಟ್ಟತಾಡಿ...
ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾದ ವತಿಯಿಂದ ಸಂಭ್ರಮದ ದೋಸೆ ಹಬ್ಬ
ಬೆಳ್ತಂಗಡಿ; ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು.ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ದೊಡ್ಡ ಬಳ್ಳಾಪುರದ ಶಾಸಕ ಧೀರಜ್ ಮುನಿರಾಜ್ ಅವರು ನೆರವೇರಿಸಿ ಮಾತನಾಡಿ...
ಬೆಳ್ತಂಗಡಿ ಬಂದಾರಿನ ಸಹೋದರಿಯರು ವಾಲಿಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: 14ರ ಮತ್ತು 17ರ ವಯೋಮಾನದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಚಿನ್ನದ ಪದಕ ಪಡೆದ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಸಹೋದರಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಬಂದಾರಿನ ಮೊಗ್ರು ಗ್ರಾಮದ ದಂಡುಗ ನಿವಾಸಿ ಶೀಲಾವತಿ...
ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ 9 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನುಬಂಧಿಸಿದ ಬರ್ಕೆ ಠಾಣೆ ಪೊಲೀಸರು
ಮಂಗಳೂರು;ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯ ವಿವಿದೆಡೆ ಮಾನ್ಯತೆಯಿಲ್ಲದ ಚೆಕ್ ಗಳನ್ನು ನೀಡಿ ಪ್ರತಿಷ್ಠಿತ ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ವಂಚನೆ ಮಾಡಿದ 9ಪ್ರಕರಣಗಳ ಆರೋಪಿಯನ್ನು ಕೊನೆಗೂ ಮಂಗಳೂರು ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಂದಿತ...
ಬೆಳ್ತಂಗಡಿ; ಲಾಯಿಲ ಗುಮ್ಮಡ್ಕದಲ್ಲಿ ರಸ್ತೆಗೆ ಬಿದ್ದ ಮರ ಸಂಚಾರಕ್ಕೆ ಅಡಚಣೆ
ಬೆಳ್ತಂಗಡಿ; ಲಾಯಿಲ ಗ್ರಾಮದ ಗುಮ್ಮಡ್ಕು ಎಂಬಲ್ಲಿ ಬಾರಿ ಗಾಳಿ ಮಳೆಗೆ ಮರವೊಂದು ವಿದ್ಯುತ್ ತಂತಿ (ಹೆಚ್ ಟಿ) ಮತ್ತು ರಸ್ತೆ ಮೇಲೆ ಬಿದ್ದು ಸಂಪರ್ಕ ಕಡಿತಗೊಂಡಿದೆ. ಲಾಯಿಲ - ನಿನ್ನಿಕಲ್ಲು ಮೂಲಕ ಚಂದ್ಕೂರು...
ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಎಸ್‌ಡಿಎಂ ಪಿಯು ಕಾಲೇಜು ಉಜಿರೆ ತಂಡಕ್ಕೆ ಚಾಂಪಿಯನ್ ಶಿಪ್
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಆಯೋಜಿಸಿದ್ದ ರಾಜ್ಯಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟವು ತುಮಕೂರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಉಜಿರೆ ಎಸ್.ಡಿ.ಎಂ ಕಾಲೇಜು ತಂಡ...
ಪಜಿರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ
ಬೆಳ್ತಂಗಡಿ:ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಮುಂಭಾಗ ಹರಿಯುವ ನೇತ್ರಾವತಿ ನದಿಯ ಪರಿಸರದಲ್ಲಿ ಭಾನುವಾರ ಮೊಸಳೆ ಕಂಡು ಬಂದಿದೆ.ದೇವಸ್ಥಾನದ ಸಮೀಪ ಮೃತ್ಯುಂಜಯ ಹಾಗೂ ನೇತ್ರಾವತಿ ನದಿ ಸಂಗಮಗೊಳ್ಳುತ್ತದೆ. ನದಿಯಲ್ಲಿ...
ಬೆಳ್ತಂಗಡಿ: ಮೇಲಂತಬೆಟ್ಟಿನಲ್ಲಿ ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ ಮೂವರ ಬಂಧನ ಕೋಳಿಗಳು ವಶಕ್ಕೆ
ಬೆಳ್ತಂಗಡಿ; ಮೇಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿಅಂಕಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿ ಕೋಳಿಗಳು ಹಾಗೂ ಹಣ ವಶಪಡಿಸಿ ಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ .ಮೇಲಂತಬೆಟ್ಟು ಗ್ರಾಮದ ಬರಮೇಲು ಎಂಬಲ್ಲಿ ಅಕ್ರಮ ಕೋಳಿಅಂಕ...















