ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ನ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ಕಡಮ್ಮಾಜೆ ಫಾರ್ಮ್ಸ್...
ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಸಾವಯವ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ...
ಬೆಳ್ತಂಗಡಿ; ಕಾಡಾನೆ ಹಾವಳಿ ತಡೆಗೆ ಆನೆ ಕಾರ್ಯಪಡೆ ರಚಿಸಿ ಸರಕಾರ ಆದೇಶ
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಮಂಗಳೂರು ವಿಭಾಗದ ಬೆಳ್ತಂಗಡಿ, ಉಪ್ಪಿನಂಗಡಿ, ಸುಳ್ಯ, , ಪುತ್ತೂರು, ಪಂಜ ಮತ್ತು ಸುಬ್ರಹ್ಮಣ್ಯ ವಲಯಗಳ ವ್ಯಾಪ್ತಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗುತ್ತಿದ್ದು ಪ್ರತಿ ವರ್ಷವೂ ಬೆಳೆ ಪರಿಹಾರ...
ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ
ಬೆಳ್ತಂಗಡಿ : ಶಿಬಾಜೆ ತೋಟದಲ್ಲಿ ಶೀಧರ ಕೊಲೆ ಪ್ರಕರಣದ ಸಂಬಂಧ ಎಸ್ಐಟಿ ಅಧಿಕಾರಿಗಳು ದೂರುದಾರ ಹರೀಶ್.ಬಿ.ಮುಗೇರ ಅವರಿಗೆ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರ ಫಾರ್ಮ್ ಗುತ್ತು...
ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ, ಮಾರ್ಚ್ .03:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ...
ಬೆಳ್ತಂಗಡಿ : ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಬಂಧಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸರು
ಬೆಳ್ತಂಗಡಿ : ಹಲವು ಸಮಯಗಳಿಂದ ರಸ್ತೆಗಳಲ್ಲಿ ವಿವಿಧ ಭಂಗಿಗಳಲ್ಲಿ ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ವೀಲಿಂಗ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬೆಳ್ತಂಗಡಿ ತಾಲೂಕಿನ...
ಶಿಬಾಜೆ ಶ್ರೀಧರ ಕೊಲೆ ಪ್ರಕರಣ ಎಸ್.ಐ.ಟಿ ತಂಡ ಧರ್ಮಸ್ಥಳದಲ್ಲಿ ತನಿಖೆ ಆರಂಭ
ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ಫಾರ್ಮ್ ಗುತ್ತು ಮನೆ ಎಂಬಲ್ಲಿ...
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಾರಂಭೋತ್ಸವ ವಿವಿಧ ಕಾರ್ಯಾಲಯಗಳ ಉದ್ಘಾಟನೆ
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಾರಂ ಭೋತ್ಸವವು ಮಾ.2ರಂದು ನಡೆಯಿತು.
ಉಡುಪಿ ಹಂಗಾರಕಟ್ಟೆ ಬಾಳೆಕುದ್ರು ಮಠದ ಪರಮಪೂಜ್ಯ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ...
ಬೆಳ್ತಂಗಡಿ : ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ ಬಿಹಾರದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು
ಬೆಳ್ತಂಗಡಿ : ಚಿನ್ನವನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ಬಂದು ಚಿನ್ನವನ್ನು ಪಡೆದು ರಾಸಾಯನಿಕ ಬಳಸಿ ಕರಗಿಸಿ ತೆಗೆದುಕೊಂಡುಹೋಗಿ ವಂಚನೆ ಮಾಡಿ ಪರಾರಿಯಾದ ಪ್ರಕರಣ ಸಂಬಂಧ ವೇಣೂರು ಪೊಲೀಸರು 18...
ಉಜಿರೆ ಮನೆ ಕೆಡವಿದ ಪ್ರಕರಣ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ತಾಲೂಕಿನ ಉಜಿರೆ ಗ್ರಾಮದ ಸ.ನಂಬ್ರ 406/1 ರ ಸರಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರ ಮನೆಯನ್ನು ಸ್ಥಳೀಯ ಓಡಲ ನಿವಾಸಿ ರಫೀಕ್ ಎಂಬಾತ...
ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರಣ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ
ಬೆಳ್ತಂಗಡಿ: (ಫೆ-28): ಬೆಳ್ತಂಗಡಿ ಕೋರ್ಟ್ ಅವರಣದಲ್ಲಿರುವ ಪಂಚಾಯತ್ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುವ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನೀರಿನ ನೌಕರ ರೋನಾಲ್ಡ್ ಸಂಜಯನಗರ ಮೇಲೆ ಹೆಜ್ಜೇನು ದಾಳಿ ನಡೆದಿದ್ದು, ತಕ್ಷಣ ಕಾರ್ಯಪ್ರವೃತರಾದ ಮುಳುಗು...















