ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

0
ಮಂಗಳೂರು: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 15 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಪುತ್ತೂರು ಬಲ್ಯ ನಿವಾಸಿ ಹಿಬ್ಬಾತುಲ್ಲ...

ಕಕ್ಕಿಂಜೆಯಲ್ಲಿ KSTTC ಬಸ್ಸಿನಲ್ಲಿ ಪ್ರಜ್ಞಾಹೀನ‌ ಸ್ಥಿತಿಗೆ ಜಾರಿದ ಮಹಿಳೆ; ಬಸ್ಸನ್ನು ಆಸ್ಪತ್ರೆಗೆ ಚಲಾಯಿ   ಮಾನವೀಯತೆ ಮೆರೆದ ಬಸ್ ಚಾಲಕ

0
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಕಕ್ಕಿಂಜೆ ಸಮೀಪಿಸುತ್ತಿದ್ದಂತೆಯೇ ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಅಸ್ವಸ್ಥರಾಗಿ ಪ್ರಜ್ಞೆ ತಪ್ಪಿ, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.ಇದನ್ನು ಗಮನಿಸಿದ...

ಬೀಚ್ ನಲ್ಲಿ ನಾಪತ್ತೆಯಾಗಿದ್ದ ಬೆಳ್ತಂಗಡಿ ನಿವಾಸಿ ಬಾಲಕನ ಮೃತದೇಹ ಪತ್ತೆ

0
ಬೆಳ್ತಂಗಡಿ: ಬೆಳ್ತಂಗಡಿಯ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ (15ವರ್ಷ) ಮಂಗಳೂರು ಪಣಂಬೂರು ಸಮುದ್ರಕ್ಕೆ ಅ.4ರಂದು ಸಂಜೆ ಈಜಲು ಹೋಗಿದ್ದು ನೀರು ಪಾಲಾಗಿರುವ ಘಟನೆ ನಡೆದಿದ್ದು ಈ ಕುರಿತಾಗಿ ಶೋಧ ಕಾರ್ಯಾಚರಣೆ...

ಪುತ್ತೂರು‌ ಅಕ್ರಮ ದನ ಸಾಗಾಟ ಪತ್ತೆ‌;ಮಾರಾಟ ಮಾಡಿದಆರೋಪ‌ ವ್ಯಕ್ತಿ‌ ಬಂಧನ 

0
ಪುತ್ತೂರು: ಕೇರಳದ ಕಡೆಗೆಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ತಡೆದು, 11 ಜಾನುವಾರುಗಳನ್ನು ರಕ್ಷಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದಡಿ ಬಂಧಿಸಿದ್ದಾರೆ. ಅ.5ರಂದು ಬೆಳಗಿನ ಜಾವ...

ಆರಂಬೋಡಿ ಮನೆಗೆ ಸಿಡಿಲು ಬಡಿದು ವ್ಯಾಪಕ ಹಾನಿ ಮಹಿಳೆಗೆ ಗಂಭಿರ ಗಾಯ

0
ಬೆಳ್ತಂಗಡಿ: ಆರಂಬೋಡಿ ಗ್ರಾಮದ ಅಜ್ಜಿಬೆಟ್ಟು ಆನೆದೋಡಿ ಎಂಬಲ್ಲಿ ಅ. 5ರಂದು ಮುಂಜಾನೆ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಹಾನಿಗೊಂಡಿದ್ದು, ಮನೆಯಲ್ಲಿದ್ದ ಮಹಿಳೆಯೊಬ್ಬರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಅಜ್ಜಿಬೆಟ್ಟು ಆನೆದೋಡಿ ನಿವಾಸಿ...

ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ  ಹರೀಶ್ ಪೂಂಜಾ ಅವರಿಗೆ ಕಲ್ಲೇರಿಯಲ್ಲಿ  ವಿವಿಧ ಸಂಘ ಸಂಸ್ಥೆಗಳಿಂದ ಸನ್ಮಾನ.

0
ತಣ್ಣೀರುಪಂತ:  ಗ್ರಾಮದ ಅಭಿನಂದನಾ ಸಮಿತಿ ವತಿಯಿಂದ  ಕರ್ನಾಟಕ ಟಿವಿ ಕೊಡಮಾಡುವ ಕರಾವಳಿ ಹಾಗೂ ಮದ್ಯ ಕರ್ನಾಟಕ ವಿಭಾಗದಲ್ಲಿ "ಉತ್ತಮ ಶಾಸಕ ಪ್ರಶಸ್ತಿ" ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಗೌರವಾಭಿನಂದನೆ-2026 ಕಾರ್ಯಕ್ರಮ...

ಬೆಳ್ತಂಗಡಿಯ ವ್ಯಕ್ತಿ ಉಡುಪಿಯಲ್ಲಿ ರೈಲಿನಿಂದ ಬಿದ್ದು ಸಾವು

0
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಹೊರಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತರ ಬಳಿ ಪತ್ತೆಯಾದ ಮತದಾರರ ಗುರುತಿನ ಚೀಟಿಯಲ್ಲಿ ದಿನೇಶ್ ಎಂಬ ಹೆಸರು ಹಾಗೂ ಬೆಳ್ತಂಗಡಿ...

ಮಂಗಳೂರಿನಲ್ಲಿ ಸುಮುದ್ರಕ್ಕೆ ಈಜಲು ಹೋದ ಬೆಳ್ತಂಗಡಿ ಬಾಲಕ ನೀರುಪಾಲು

0
ಬೆಳ್ತಂಗಡಿ: ಬೆಳ್ತಂಗಡಿ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ (15ವರ್ಷ) ಮಂಗಳೂರು ಪಣಂಬೂರು ಸುಮುದ್ರಕ್ಕೆ ಈಜಲು ಹೋಗಿ ನೀರು ಪಾಲಾದ ಘಟನೆ ಅ.4ರಂದು ಸಂಜೆ ನಡೆದಿದೆ. ಮೃತ ಬಾಲಕ ರೆಂಕೆದಗುತ್ತು ನಿವಾಸಿ ಶೇಖರ್...

ರಾಜ್ಯದಲ್ಲಿ ಎರಡು ದಿನ ಭಾರೀಮಳೆಯ ಮುನ್ಸೂಚನೆ ದ.ಕ‌‌‌ ಸೇರಿದಂತೆ‌ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

0
ಬೆಂಗಳೂರು;  ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಸಕ್ರಿಯವಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ...

ಧರ್ಮಸ್ಥಳದಲ್ಲಿ ೨೮ ನೇ ವರ್ಷದ ಭಜನಾ ಕಮ್ಮಟ ಸಮಾರೋಪ  ಆರು ಸಾವಿರ ಭಜನಾಪಟುಗಳಿಂದ ಬೃಹತ್ ಶೋಭಾಯಾತ್ರೆ

0
ಉಜಿರೆ: ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗವಾಗಿದ್ದು, ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗಿ ಭಜಕರಲ್ಲಿ ಉತ್ತಮ ಸಂಸ್ಕಾರ ಮೂಡಿ ಬರುತ್ತದೆ ಎಂದು ಮೈಸೂರಿನ ಸುತ್ತೂರು ಮಠದ ಪೂಜ್ಯ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ...