ನೆರಿಯ ಪೆಟ್ರೋಲ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬೆಳ್ತಂಗಡಿ : ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಚಿಬಿದ್ರೆ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ! ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ
ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 ರಿಂದ 17-09-2026 ರವರೆಗೆ ಒಂದು ವರ್ಷ ಗಡಿಪಾರು ಮಾಡಿ...
ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಮತ್ತೊಂದು ಮಾದರಿ ಕಾರ್ಯಕ್ರಮ; ನಾವೂರು ಶಾಲಾ ವಠಾರದಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ...
ಬೆಳ್ತಂಗಡಿ: ದೈನಂದಿನ ಚಟುವಟಿಕೆಗಳ ಒತ್ತಡದಲ್ಲಿ ಜೀವನ ಸಾಗಿಸುತ್ತಿರುವ ಜನ ಸಾಮಾನ್ಯರ ಆರೋಗ್ಯದ ಕಾಳಜಿಯ ಬಗ್ಗೆ ಗಮನ ಹರಿಸಿ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವ ರಾಜಕೇಸರಿ ಸೇವಾ ಟ್ರಸ್ಟ್ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು...
ಬೆಳ್ತಂಗಡಿ : ಧರ್ಮಸ್ಥಳ ಗ್ರಾ.ಪಂ ನಾಲ್ಕು ಮಂದಿ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪದ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆ ಮುಂದುವರಿದಿದ್ದು ಅಧಿಕಾರಿಗಳು ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಿಗೆ ನೋಟೀಸ್ ನೀಡಿದ್ದು ಅದರಂತೆ ವಿಚಾರಣೆಗೆ ಹಾಜರಾಗಿದ್ದಾರೆ.
ಧರ್ಮಸ್ಥಳ...
ನೆಲ್ಯಾಡಿ ಸಮೀಪ ಗುಂಡ್ಯದಲ್ಲಿ ಬಸ್ಸುಗಳ ನಡುವೆ ಅಪಘಾತ ಹಲವರಿಗೆ ಗಾಯ
ಬೆಳ್ತಂಗಡಿ; ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ಮಧ್ಯಾಹ್ನ ಗುಂಡ್ಯ ಸಮೀಪ ಬಸ್ ಗಳನಡುವೆ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಒಟ್ಟು 9 ಮಂದಿ ಗಾಯಗೊಂಡಿದ್ದಾರೆ.
ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ...
ಧರ್ಮಸ್ಥಳದಲ್ಲಿ ಚಂಡಿಕಾಹೋಮ ಸತ್ಯದರ್ಶನಸಮಾವೇಶ; ಕ್ಷೇತ್ರದ ವಿರುದ್ದದ ಷಡ್ಯಂತ್ರ ತನಿಖೆಯಿಂದ ಹೊರಬಂದಿದೆ. ಡಾ.ಡಿ ವೀರೇಂದ್ರ ಹೆಗ್ಗಡೆಯವರು
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ28 ರಂದು ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಚಂಡಿಕಾ ಹೋಮ ನಡೆಯಿತು.
ಬೆಳಗ್ಗೆ 6 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಚಂಡಿಕಾ ಹೋಮ ಆರಂಭಗೊಂಡು ಸಾವಿರಾರು ಭಕ್ತರು ಭಾಗವಹಿಸಿದರು. ಬಳಿಕ ಬೆಳಗ್ಗೆ...
ಪ್ರಪ್ರಥಮ ಬಾರಿಗೆ ಜೈನ ಸಮುದಾಯದ ಅರ್ಚಕರಿಗೆ ಗೌರವ ಧನ ಘೋಷಣೆ ಮಾಡಿದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ರಕ್ಷಿತ್ ಶಿವರಾಮ್
ಬೆಳ್ತಂಗಡಿ : ರಾಜ್ಯದ ಎಲ್ಲಾ ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ಗೌರವಧನ ಮಂಜೂರು ಮಾಡಲಾಗಿದೆ.ಇದಕ್ಕಾಗಿ ರಾಜ್ಯ ಸರಕಾರವನ್ನು ಅಭೊನಂದಿಸುವುದಾಗಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂತಿಳಿಸಿದ್ದಾರೆ.
ಪ್ರಧಾನ...
ಬೆಳ್ತಂಗಡಿ : ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಹೇಳಿಕೆಅಂತ್ಯ ;ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದರು. ಬೆಳ್ತಂಗಡಿ11:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೇಳಿಕೆ ನೀಡಿದ...
ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಸೆ.30ಕ್ಕೆ ಮುಂದೂಡಿಕೆ
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳೂರಿನ ನ್ಯಾಯಾಲಯವು ಸೆ.30ಕ್ಕೆ ಮುಂದೂಡಿದೆ.ಶನಿವಾರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವೇಳೆ ಜಾಮೀನು ಅರ್ಜಿಗೆ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶ ಪ್ರಕರಣ; ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ
ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ರಾಷ್ಟ್ರೀಯ ಹಿಂದೂಜಾಗರಣ ವೇದಿಕೆಯಿಂದ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಿ...













