ಬೆಳ್ತಂಗಡಿ :ಧರ್ಮಸ್ಥಳ ಬುರುಡೆ ಪ್ರಕರಣ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಹೇಳಿಕೆ ದಾಖಲು ಪ್ರಕ್ರಿಯೆಗೆ ಚಾಲನೆ

0
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ್ನು BNSS 183 ಹೇಳಿಕೆ ನೀಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.25 ರಂದು 11 ಗಂಟೆಗೆ ಶಿವಮೊಗ್ಗ ಜೈಲಿನಿಂದ ಕರೆದುಕೊಂಡು ಬಂದಿದ್ದು 12 ಗಂಟೆಗೆ ನ್ಯಾಯಾಧೀಶರ...

ಬೆಳ್ತಂಗಡಿ; ಹೆದ್ದಾರಿಯಲ್ಲಿ  ಚರಂಡಿಗೆ ಉರುಳಿದ ಕಾರು

0
ಬೆಳ್ತಂಗಡಿ;  ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆಯ ತಿರುವಿನ ಬಳಿ ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಉರುಳಿದ ಘಟನೆ ಗುರುವಾರ (ಸೆ.25) ಬೆಳಿಗ್ಗೆ...

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

0
ಬೆಳ್ತಂಗಡಿ; ರಾಜ್ಯ ಸರಕಾರ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದು ಬೆಳ್ತಂಗಡಿಯ ಹಿರಿಯ ಕಾಂಗ್ರೆಸ್ ಮುಂಖಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್‌ಅವರು ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿಯಮಿತ( ಮೆಸ್ಕಾಂ)...

ಸುನ್ನೀ ಕೋ ಆರ್ಡಿನೇಶ‌ನ್ ಸಮಿತಿಯಿಂದ “ಗ್ರ್ಯಾಂಡ್ ಹುಬ್ಬರ್ರಸೂಲ್ ಮಜ್ಲಿಸ್” ಅದ್ದೂರಿ ಯಾಗಿ ಸಂಪನ್ನ; ಸಯ್ಯಿದರುಗಳ ಅಪೂರ್ವ ಸಂಗಮ

0
ಬೆಳ್ತಂಗಡಿ; ಸುನ್ನೀ ಕೋ-ಆರ್ಡಿನೇಶನ್ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಪ್ರವಾದಿ ಪೈಗಂಬರ್ ಅವರ 1500 ನೇ ಜನ್ಮ ದಿನಾಚರಣೆಯ ಪ್ರಯುಕ್ತ "ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌" ಎನ್ನುವ ವಿಶೇಷ ಮೌಲಿದ್ ಪಾರಾಯಣ ಹಾಗೂ...

ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಅಕ್ಟೋಬರ್ ನಲ್ಲಿ ಉದ್ಘಾಟನೆ; ಇಂದಿರಾ ಕ್ಯಾಂಟೀನ್ ಗೆ ರಕ್ಷಿತ್ ಶಿವರಾಂ ಭೇಟಿ

0
ಬೆಳ್ತಂಗಡಿ. ಕರ್ನಾಟಕ ಸರ್ಕಾರವು ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅಗ್ಗದ ದರದಲ್ಲಿ ಪೌಷ್ಟಿಕಾಂಶಯುಕ್ತ ಆಹಾರವನ್ನು ಒದಗಿಸುವ ಯೋಜನೆ ಇಂದಿರಾ ಕ್ಯಾಂಟೀನ್ ಬೆಳ್ತಂಗಡಿಯಲ್ಲಿ ಅಕ್ಟೋಬರ್ ನಲ್ಲಿ ಪ್ರಾರಂಭವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು...

ಧರ್ಮಸ್ಥಳ ಪ್ರಕರಣ ನ್ಯಾಯಾಲಯದಲ್ಲಿ   ಚಿನ್ನಯ್ಯನ ಹೇಳಿಕೆ ದಾಖಲು

0
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ....

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯನ್ನು ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಿ ಆದೇಶ

0
ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಸಲ್ಲಿಸಿದ ಕೋರಿಕೆಯನ್ನು ಮನ್ನಿಸಿ ಪುತ್ತೂರು ಎಸಿ...

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮನ

0
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು 2 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸರು ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು...

ಸತ್ಯ ಶೋಧಕ ವೇದಿಕೆ ಬೆಳ್ತಂಗಡಿ ಇದರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹಾಗೂ ಪೆರಿಯಾರ್ ರಾಮಸ್ವಾಮಿಯವರ ಹುಟ್ಟು...

0
ಬೆಳ್ತಂಗಡಿ;  ಸತ್ಯ ಶೋಧಕ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸಮಾಜ ಪರಿವರ್ತನಾ ಚಿಂತಕರುಗಳಾದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹಾಗೂ ಪೆರಿಯಾರ್ ರಾಮಸ್ವಾಮಿಯವರ ಹುಟ್ಟು ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ  ಸೂಪರ್ ಸಿಕ್ಸ್ ಕ್ರಿಕೆಟ್...

ಬೆಳ್ತಂಗಡಿ ವಲಯ ಕಥೋಲಿಕ್ ಸಭಾದಿಂದ ಭಾಷಣ ಕೌಶಲ್ಯದ ಬಗ್ಗೆ ತರಬೇತಿ

0
ಬೆಳ್ತಂಗಡಿ; ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ (ರಿ) ಬೆಳ್ತಂಗಡಿ ವಲಯದ ಮೇಲ್ ಉಸ್ತುವಾರಿಯಲ್ಲಿ ಮಕ್ಕಳಿಗೆ ಭಾಷಣ ಸ್ಪರ್ಧೆಯ ತರಬೇತಿ ಕಾರ್ಯ ಕ್ರಮ ಬೆಳ್ತಂಗಡಿ ಚರ್ಚಿನ ಹೋಲಿ ರಿಡೀಮರ್ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು. ಬೆಳ್ತಂಗಡಿ ಚರ್ಚಿನ...