ಧರ್ಮಸ್ಥಳ; ಹದಗೆಟ್ಟ  ನೇರ್ತನೆ ರಸ್ತೆ ಶ್ರಮದಾನದ ಮೂಲಕ ದುರಸ್ತಿ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಸೆ 21ಭಾನುವಾರ ದಂದು ಸ್ಥಳೀಯರು ಒಟ್ಟು ಸೇರಿ ಶ್ರಮದಾನದ ಮೂಲಕ ರಸ್ತೆಯ ದುರಸ್ತಿ ಕಾರ್ಯ ನಡೆಸಿದ್ದಾರೆ.ಕಳೆದ ಮಳೆಗಾಲದಲ್ಲಿ ದೊಡ್ಡ ಗಾತ್ರಗಳ ಹೊಂಡಗಳು...

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನಿಗೆ  ಹಣ ವರ್ಗಾವಣೆ  ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೊಟೀಸ್

0
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ(ಫಂಡಿಂಗ್) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಯ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು...

ಚಾರ್ಮಾಡಿ ಘಾಟಿಯಲ್ಲಿ ಕಾರುಗಳ ನಡುವೆ ಅಪಘಾತ

0
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಎರಡು ಕಾರುಗಳ ನಡುವೆ ಮಂಗಳವಾರ ಅಪಘಾತ ಸಂಭವಿಸಿದೆ. ಕಾರುಗಳೆರಡು‌ ಎದುರು  ಬದುರಾಗಿ ಡಿಕ್ಕಿ ಹೊಡೆದಿದ್ದು ಕಾರುಗಳ ಮಂಭಾಗ ನುಜ್ಜುಗುಜ್ಜಾಗಿದೆ ಎರಡೂ ಕಾರುಗಳಲ್ಲಿದ್ದ  ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ...

ಜಾಗಮಾರಾಟದ ಅಗ್ರಿಮೆಂಟ್ ಮಾಡಿ 45ಲಕ್ಷ ರೂ ವಂಚನೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ದಾಖಲು

0
ಬೆಳ್ತಂಗಡಿ; ನಿವೇಶನ ಮಾರಾಟದ ಬಗ್ಗೆ ಅಗ್ರಿಮೆಂಟ್ ಮಾಡಿ ರೂ 45ಲಕ್ಷ ಹಣ ಪಡೆದುಕೊಂಡು ವಂಚಿಸಿರುವ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರವೀಣ್ ಭಂಡಾರಿ  ಅವರ ವಿರುದ್ದ ಬೆಳ್ತಂಗಡಿ ನಿವಾಸಿ ವಿಶ್ವನಾಥ ರೈ ಎಂಬವರು ನೀಡಿದ...

ಚಿನ್ನಯ್ಯ ಹಾಗೂ ಪತ್ನಿಗೆ ಹಣ ವರ್ಗಾವಣೆ ಉಜಿರೆಯ ವ್ಯಕ್ತಿಯ ವಿಚಾರಣೆ ನಡೆಸಿದ ಎಸ್.ಐ.ಟಿ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿದೂರುದಾರನಾಗಿ ಬಂದು ಆರೋಪಿಯಾದ ಚಿನ್ನಯ್ಯ ಮತ್ತು ಆತನ ಪತ್ನಿ ಮಲ್ಲಿಕಾ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ ಪ್ರಕರಣ ಸಂಬಂಧ ಸೆ.22 ರಂದು ಉಜಿರೆ ನಿವಾಸಿ ಯೊಬ್ಬನನ್ಮು...

ಬೆಳ್ತಂಗಡಿ: ತಾಲೂಕಿನ ವಿವಿದೆಡೆ ಕಾಡಾನೆ ದಾಳಿ  ಕೃಷಿ ಹಾನಿ, ಹೆದ್ದಾರಿ ಬದಿಯಲ್ಲಿ ಒಂಟಿ ಸಲಗ

0
ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಅಟ್ಟಹಾಸ ನಿರಂತರವಾಗಿ ಹೆಚ್ಚಾಗಿದೆ. ಶಿಶಿಲ, ಧರ್ಮಸ್ಥಳ, ಪುದುವೆಟ್ಟು, ಚಿಬಿದ್ರೆ ಗ್ರಾಮದ ವಿವಿದೆಡೆ ಕೃಷಿಗೆ ವ್ಯಾಪಕವಾಗಿ ಹಾನಿಯುಂಟು ಮಾಡಿದೆ. ಪುದುವೆಟ್ಟು ಗ್ರಾಮದ ನಿವಾಸಿ ಯದುಪತಿ ಗೌಡ...

ಅರಸಿನಮಕ್ಕಿ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ

0
ಬೆಳ್ತಂಗಡಿ; ಅರಸಿನಮಕ್ಕಿ ಕಾಪಿನಡ್ಕ ಬಳಿ ಬೈಕ್ ಹಾಗೂ ಅಟೋ ರಿಕ್ಷಾ ನಡೆವೆ ಸಂಭವಿಸಿದ ಅಒಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸೆ21ರಂದು ಸಂಭವಿಸಿದೆ.ಅರಸಿನಮಕ್ಕಿಯಿಂದ ಎಂಜಿರ ಕಡೆಗೆ ಬರುತ್ತಿದ್ದ ಬೈಕ್ ಅರಸಿನ ಮಕ್ಕಿ...

ಸೆ.23 ರಂದು ಸುನ್ನೀ ಕೋಆರ್ಡಿನೇಶನ್ ಸಮಿತಿ ಬೆಳ್ತಂಗಡಿ ತಾಲೂಕುಸಮಿತಿಯಿಂದ ಪ್ರವಾದಿ ಪೈಗಂಬರ್ ಅವರ 1500 ನೇ ಜನ್ಮ ದಿನಾಚರಣೆಯ...

0
ಸುನ್ನೀ ಕೋ-ಆರ್ಡಿನೇಶನ್ ಸಮಿತಿ ಬೆಳ್ತಂಗಡಿ ತಾಲೂಕುಇದರ ವತಿಯಿಂದಪ್ರವಾದಿ ಪೈಗಂಬರ್ ಅವರ 1500 ನೇ ಜನ್ಮ ದಿನಾಚರಣೆಯ ಪ್ರಯುಕ್ತ"ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌" ಎನ್ನುವ ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮಸೆ.23 ರಂದು ಗುರುವಾಯನಕೆರೆ...

ಸಮೀಕ್ಷೆ ವೇಳೆ‌ ಬಿಲ್ಲವ ಸಮುದಾಯದವರು ಜಾತಿ ಕಾಲಂ ನಲ್ಲಿ ‘ಬಿಲ್ಲವ’ ಎಂದೇ ನಮೂದಿಸಿ, ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ...

0
ಬೆಳ್ತಂಗಡಿ; ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ.22 ರಿಂದ ನಡೆಯುವ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವೇಳೆ ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ಕಡ್ಡಾಯವಾಗಿ...

ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಒಡಿಯೂರು ಸ್ವಾಮೀಜಿ;  ಧರ್ಮಸ್ಥಳದಲ್ಲಿ 27ನೆ ವರ್ಷದ ಭಜನಾ ತರಬೇತಿ ಕಮ್ಮಟ

0
ಬೆಳ್ತಂಗಡಿ: ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ 27 ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.ಭಜನೆ ಮತ್ತು ಸಂಸ್ಕೃತಿಗೆ ಅವಿನಾಭಾವ...