ಸುಲ್ಕೇರಿಮೊಗ್ರು ಮನೆಗೆ ನುಗ್ಗಿ ಅಡಿಕೆ ಕಳ್ಳತನ

0
ಬೆಳ್ತಂಗಡಿ; ಸುಲ್ಕೇರಿಮೊಗ್ರು ಗ್ರಾಮದ ನಿರ್ಮಲ ಕಟ್ಟೆ ಎಂಬಲ್ಲಿ ಮನೆಯಿಂದ ಅಡಿಕೆ ಕಳ್ಳತನ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ‌ದಾಖಲಿಸಿದ್ದಾರೆ.ಸ್ಥಳೀಯ ನಿವಾಸಿ ನಾರಾಯಣ ಮಡಿವಾಳ ಎಂಬವರು ಈ ಬಗ್ಗೆ ದೂರು...

ಉಪರಾಷ್ಟ್ರಪತಿ ಚುನಾವಣೆ ಎನ್.ಡಿ.ಎ ಅಭ್ಯರ್ಥಿ ರಾಧಾಕೃಷ್ಣನ್ ಗೆಲುವು

0
ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ...

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಂಡಿಂಜೆ ಗ್ರಾಮದ ಬೂತ್ ಪ್ರಗತಿ ಸಭೆ

0
ಬೆಳ್ತಂಗಡಿ. ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಅಂಡಿಂಜೆ ಗ್ರಾಮದ ಬೂತ್ ಪ್ರಗತಿ ಸಭೆಯು ಕೊಕ್ರಾಡಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ...

ಧರ್ಮಸ್ಥಳ ವಿರುದ್ದ ಅಪಪ್ರಚಾರ,ಷಡ್ಯಂತ್ರ  ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ...

0
ಬೆಳ್ತಂಗಡಿ;  ಧರ್ಮಸ್ಥಳದ ಷಡ್ಯಂತರದ ಬಗ್ಗೆ ಸೆಪ್ಟೆಂಬರ್ 08 ರಂದು ಬಿಜೆಪಿ ರಾಜ್ಯ ಅಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಇತರ ಮುಖಂಡರ ನಿಯೋಗ   ಕೇಂದ್ರ ಗೃಹ ಸಚಿವರಾದ...

ಬೆಳ್ತಂಗಡಿ : ಎಸ್.ಐ.ಟಿ ವಿಚಾರಣೆಗೆ ಮಟ್ಟಣನವರ್ ಜಯಂತ್ ಸೇರಿ ಆರು ಮಂದಿ ಹಾಜರು

0
ಬೆಳ್ತಂಗಡಿ: ಬುರುಡೆ ಪ್ರಕರಣದ ತನಿಖೆಗಾಗಿ ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್, ಜಯಂತ್.ಟಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಪ್ರದೀಪ್ ಎಸ್ಐಟಿ ವಿಚಾರಣೆಗೆ ಸೆ.9 ರಂದು ಬೆಳಗ್ಗೆ ಹಾಜರಾಗಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಆರನೇ...

ಬೆಳ್ತಂಗಡಿ ; ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ; ಓಡಿಲ್ನಾಳ ಗ್ರಾಮದ‌ ಭದ್ರಕಜೆ ಎಂಬಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ 8ರಂದು ಸಂಭವಿಸಿದೆ.ಮೃತ ವ್ಯಕ್ತಿ ಸ್ಥಳೀಯ ನಿವಾಸಿ ಸೂರಜ್ (39) ಎಂಬಾತನಾಗಿದ್ದಾನೆ.ಈತ ಓಡಿಲ್ನಾಳದ ಯುವತಿಯನ್ನು ಮದುವೆಯಾಗಿದ್ದು ಕಳೆದ...

ಧರ್ಮಸ್ಥಳಕ್ಕೆ ಕ್ಷೇತ್ರ ರಕ್ಷಾಯಾತ್ರೆ; ಧಾರ್ಮಿಕ ಶ್ರದ್ಧಾಕೇಂದ್ರಗಳ ರಕ್ಷಣೆ ಭಕ್ತರ ಕರ್ತವ್ಯ; ಸಚ್ಚಿದಾನಂದ ಭಾರತೀ ಸ್ವಾಮೀಜಿ

0
ಉಜಿರೆ: ಲಕ್ಷಾಂತರ ಮಂದಿ ಸರ್ವಧರ್ಮಿಯರ ಶ್ರದ್ಧಾ-ಭಕ್ತಿಯ ಕೇಂದ್ರವಾದ ಧರ್ಮಸ್ಥಳವು ಎಲ್ಲಾ ಧಾರ್ಮಿಕ ಶ್ರದ್ಧಾಕೇಂದ್ರಗಳಿಗೆ ಮಾದರಿಯಾಗಿ ಪ್ರೇರಕ ಶಕ್ತಿಯಾಗಿದ್ದು, ಅತಿಶಯ ಕ್ಷೇತ್ರವಾಗಿ ಇನ್ನಷ್ಟು ಬೆಳೆಯಲಿ, ಬೆಳಗಲಿ ಎಂದು ಕಾಸರಗೋಡು ಎಡನೀರು ಮಠದ ಪೂಜ್ಯ ಸಚ್ಚಿದಾನಂದ...

ಬೆಳ್ತಂಗಡಿ; ಸೌಜನ್ಯ ಪ್ರಕರಣ ವಿಠಲ ಗೌಡ ವಿರುದ್ದ ಎಸ್.ಪಿ ಗೆ ದೂರು ನೀಡಿದ ಸ್ನೇಹ ಮಯಿ ಕೃಷ್ಣನ್

0
ಬೆಳ್ತಂಗಡಿ; ಸೌಜನ್ಯ ಪ್ರಕರಣದ ಬಗ್ಗೆ ಸ್ನೇಹಮಯಿ ಕೃಷ್ಣನ್ ಎಂಬವರು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ದೂರು ನೀಡಿದ್ದು ಈ ದೂರನ್ನು ಧರ್ಮಸ್ಥಳ ಪೊಲೀಸರಿಗೆ ಕಳುಹಿಸಲಾಗಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.ದೂರು...

ಬೆಳ್ತಂಗಡಿ : ವಸಂತ್ ಗಿಳಿಯರ್ ಮತ್ತು ಹರೀಶ್ ಪೂಂಜ ಪ್ಯಾನ್ಸ್ ಕ್ಲಬ್ ವಿರುದ್ಧ  ಪ್ರಕರಣ ದಾಖಲು

0
ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ 'ಬೆಳ್ತಂಗಡಿಯಲ್ಲಿ ಸೋತವನ ಫಾರಂ ಹೌಸ್ ನಲ್ಲಿ ತಿಮರೋಡಿ ಆಶ್ರಯ' ಮತ್ತು ತಿಮರೋಡಿಗೆ ರಕ್ಷಣೆ ನಿಂತಿತಾ ಕಾಂಗ್ರೆಸ್ ಹೈಕಮಾಂಡ್' ಎಂದು ಪೋಸ್ಟ್ ಮಾಡಿರುವ ವಸಂತ್...

ಬೆಳ್ತಂಗಡಿ; ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಹಾಜರಾದ ಯುಟ್ಯೂಬರ್ ಮನಾಫ್

0
ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕೇರಳದ‌ ಯುಟ್ಯೂಬರ್ ಮನಾಫ್ ಆಗಮಿಸಿದ್ದಾನೆಸೋಮವಾರ ಸೆ.8 ರಂದು ಮಧ್ಯಾಹ್ನ 12.20 ರ ಸುಮಾರಿಗೆ ಆತ ಎಸ್.ಐ.ಟಿ ಕಚೇರಿಗೆ ಒಳದಾರಿಯ ಮೂಲಕ ಕಚೇರಿಗೆ ತೆರಳಿದ್ದಾನೆ.ತಲೆಬುರುಡೆಯನ್ನು‌ ತೆಗೆಯುತ್ತಿರುವ ವಿಡಿಯೋವನ್ನು ಯುಟ್ಯೂಬ್ ನಲ್ಲಿ...