ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ದ.ಕ ಮತ್ತು ಉಡುಪಿ ಜಿಲ್ಲೆಯ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು ನೇಮಕ

0
ಬೆಳ್ತಂಗಡಿ;  ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಅಬ್ದುಲ್ ರಹಿಮಾನ್ ಪಡ್ಪು ರವರನ್ನು ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಮಾನ್ಯ ಡಿ.ಕೆ.ಶಿವಕುಮಾರ್ ಮತ್ತು ಕೆ.ಪಿ ಸಿ.ಸಿ.ಕಾರ್ಯಾಧ್ಯಕ್ಷರಾದ ಜೆ.ಇ.ಚಂದ್ರಶೇಖರ್ ರವರ ಆದೇಶದಂತೆ,ರಾಜ್ಯ...

ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ಪೊಲೀಸರಿಗೆ ದೂರು

0
ಬೆಳ್ತಂಗಡಿ; 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನಿಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ದೂರು...

ಮುಂಡಾಜೆ ಪ್ಯಾಕ್ಸ್ ಮಹಾಸಭೆ; 2.39 ಕೋಟಿ ರೂ. ಲಾಭ, ಶೇ.16 ಡಿವಿಡೆಂಟ್ ಘೋಷಣೆ

0
ಬೆಳ್ತಂಗಡಿ; "ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,439 ಕೋಟಿ ರೂ. ವ್ಯವಹಾರ ನಡೆಸಿದ್ದು 2.39 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ.16 ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ" ಎಂದು ಮುಂಡಾಜೆ ಪ್ರಾಥಮಿಕ...

ಯುಟ್ಯೂಬರ್ ಅಭಿಷೇಕ್ ಮತ್ತೊಮ್ಮೆ ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಹಾಜರು

0
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಕಚೇರಿಗೆ ಯುಟ್ಯೂಬರ್ ಅಭಿಷೇಕ್ ವಿಚಾರಣೆಗಾಗಿ ಮತ್ತೆ ಸೆ.13ರಂದು ಮದ್ಯಾಹ್ನ ಹಾಜರಾಗಿದ್ದಾರೆ.ಒಂದುವಾರಕ್ಕೂ ಹೆಚ್ಚು ಕಾಲ ವಿಚಾರಣೆ ಎದುರಿಸಿದ್ದ ಅಭಿಷೇಕ್ ಹೇಳಿಕೆಗಳನ್ನು ನೀಡಿ ಬಳಿಕ ವಿಚಾರಣೆಗೆ...

ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಜಯಂತ್.ಟಿ ಹಾಗೂ ಪ್ರದೀಪ್

0
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಂತರ ವಜಚಾರಣೆಯನ್ನು ಎಸ್.ಐ‌‌.ಟಿ ತಂಡ ನಡೆಸುತ್ತಿದ್ದು ಸೆ 13ರಂದು ವಿಚಾರಣೆಗಾಗಿ ಗಿರಿಶ್ ಮಟ್ಟಣ್ಣನವರ್ ಹಾಗೂ ಪ್ರದೀಪ್ ಹಾಗೂ ಜಯಂತ್.ಟಿ ಎಸ್.ಐ.ಟಿ ಕಚೇರಿಗೆ ಬಂದಿದ್ದಾರೆ.ಸೆ.12 ರಂದು ಪ್ರದೀಪ ನನ್ನು...

ಸೆ. 14 ರಿಂದ 21 ರವರೆಗೆ ಧರ್ಮಸ್ಥಳದಲ್ಲಿ ಭಜನಾ ಕಮ್ಮಟ

0
ಉಜಿರೆ: ಧರ್ಮಸ್ಥಳದಲ್ಲಿ ಇಪ್ಪತ್ತೇಳನೆ ವರ್ಷದ ಭಜನಾ ಕಮ್ಮಟ ಸೆ. 14 ರಿಂದ 21 ರ ವರೆಗೆ ನಡೆಯಲಿದೆ ಎಂದು ಭಜನಾ ಕಮ್ಮಟದ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ ಎ.ವಿ. ಶೆಟ್ಟಿ ತಿಳಿಸಿದ್ದಾರೆ.ಖ್ಯಾತ...

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

0
ಬೆಳ್ತಂಗಡಿ;  ರೋಟರೀ ಕ್ಲಬ್ ಬೆಳ್ತಂಗಡಿಯ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (RCC) ಇದರ ಮುಂಡಾಜೆ ಘಟಕ ಮತ್ತು ಕಕ್ಕಿಂಜೆ ಘಟಕದ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ ನಲ್ಲಿ  ನಡೆಯಿತು.ಬೆಳ್ತಂಗಡಿ ರೋಟರಿ...

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ; ಸೆ.16 ಕ್ಕೆ ಬೇಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರು ದಾರನಾಗಿ ಬಂದು ಇದೀಗ ನ್ಯಾಯಾಂಗ ಬಂಧನದಲ್ಲಿರುವ ಸಾಕ್ಷಿ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಸೆ.12 ರಂದು ವಿಚಾರಣೆಗೆ ಬಂದಿದ್ದು.ವಿಚಾರಣೆ ನಡೆಸಿದ...

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್; ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ 

0
ಬೆಳ್ತಂಗಡಿ :ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿತೆ ಸಾಕ್ಷಿ ದೂರುದಾರ ಚಿನ್ನಯ್ಯ  ಬುರುಡೆ ಬಗ್ಗೆ ಸಾಕ್ಷಿ ಹೇಳಿಸಲು ಎಸ್.ಐ.ಟಿ ಅಧಿಕಾರಿಗಳು ಬಂಟ್ವಾಳದ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಧೀಶರಾದ ಸಂದೇಶ್...

ಎಸ್.ಐ.ಟಿ ಕಚೇರಿಗೆ ಮಹೇಶ್ ಶೆಟ್ಟಿ ತಿಮರೋಡಿ ದಿಢೀರ್ ಭೇಟಿ; ವಸತಿ ಗೃಹಗಳ  ಅಪರಿಚಿತ ಶವಗಳ ಬಗ್ಗೆ ತನಿಖೆಗೆ ನಡೆಸುವಂತೆ...

0
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು "ಅಪರಿಚಿತ ಸಾವುಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಇವು ಸಂಭಾವ್ಯ ಕೊಲೆ...