ಬೆಳ್ತಂಗಡಿ; ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಹಾಜರಾದ ಯುಟ್ಯೂಬರ್ ಮನಾಫ್

0
ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕೇರಳದ‌ ಯುಟ್ಯೂಬರ್ ಮನಾಫ್ ಆಗಮಿಸಿದ್ದಾನೆಸೋಮವಾರ ಸೆ.8 ರಂದು ಮಧ್ಯಾಹ್ನ 12.20 ರ ಸುಮಾರಿಗೆ ಆತ ಎಸ್.ಐ.ಟಿ ಕಚೇರಿಗೆ ಒಳದಾರಿಯ ಮೂಲಕ ಕಚೇರಿಗೆ ತೆರಳಿದ್ದಾನೆ.ತಲೆಬುರುಡೆಯನ್ನು‌ ತೆಗೆಯುತ್ತಿರುವ ವಿಡಿಯೋವನ್ನು ಯುಟ್ಯೂಬ್ ನಲ್ಲಿ...

ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಆಗಮಿಸಿದ ಮಟ್ಟಣ್ಣನವರ್ ಜಯಂತ್ ಟಿ

0
ಬೆಳ್ತಂಗಡಿ; ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಗಿರೀಶ್ ಮಟ್ಟಣ್ಣನವರ್ ಅವರು ವಿಚಾರಣೆಗಾಗಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.ಕಳೆದ ಕೆಲದಿನಗಳಿಂದ ಗಿರೀಶ್ ಮಟ್ಟಣ್ಣನವರ್ ಅವರ ವಿಚಾರಣೆ ಎದುರಿಸುತ್ತಿದ್ದಾರೆ.ಜಯಂತ್ ಟಿ ಅವರು ವಿಚಾರಣೆಗಾಗಿ ಒಳ ದಾರಿಯಲ್ಲಿ...

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಅರಣ್ಯದ ಸುತ್ತ ಪೊಲೀಸ್ ಕಾವಲು ; ಸ್ಥಳ ಮಹಜರು ವೇಳೆ‌ ಮತ್ತಷ್ಟು ಕುರುಹುಗಳು ಪತ್ತೆ?

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ‌ ಹಲವಾರು‌ ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆಯಲ್ಲಿ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು ಶನಿವಾರ ನೇತ್ರಾವತಿ ಸ್ನಾನ ಘಟ್ಟದ ಸಮೀಪ ಅರಣ್ಯದಲ್ಲಿ ಸ್ಥಳ ಮಹಜರು ನಡೆಸಿದ ವೇಳೆ...

ಬೆಳ್ತಂಗಡಿ; ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ  ಗುರು ಜಯಂತಿ ಸಾಧಕರಿಗೆ ಸನ್ಮಾನ

0
ಬೆಳ್ತಂಗಡಿ : 'ಸಮಾಜದಲ್ಲಿ ಅನೇಕರು ಮಹಾತ್ಮರಾದರೂ ನಾರಾಯಣ ಗುರುಗಳು ದೇವರ ಸ್ಥಾನವನ್ನು ಪಡೆದುಕೊಂಡು ಪೂಜಿತರಾಗಿದ್ದಾರೆ. ಅವರ ವಿಚಾರಧಾರೆಯನ್ನು ಪಾಲಿಸುವುದರಿಂದ ಇಡೀ ಜಗತ್ತು ಸ್ವಾಸ್ಥ್ಯವಾಗಿರಲು ಸಾಧ್ಯ. ಹಾಗಾಗಿಯೇ ಕ್ರೈಸ್ತ ಪರಮೋಚ್ಚ ಗುರುಗಳು ಕೂಡ ಜಗತ್ತಿಗೆ...

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

0
ಕೊಕ್ಕಡ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಕೊಕ್ಕಡ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಸೆ 06 ರಂದು ಶ್ರೀರಾಮ ಭಜನಾ...

ಬೆಳ್ತಂಗಡಿ : ಜಯಂತ್. ಟಿ ಮತ್ತು ಗಿರೀಶ್ ಮಟ್ಟಣ್ಣ‌ವರ್ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರು

0
ಬೆಳ್ತಂಗಡಿ :‌ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧ ಪಟ್ಂತೆ ಎಸ್.ಐ.ಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ ಮತ್ತೆ ವಿಚಾರಣೆಗೆ ಸೆ.7 ರಂದು ವಿಚಾರಣೆಗೆ ಹಾಜರಾಗಿದ್ದಾರೆ. ಜಯಂತ್.ಟಿ ನಾಲ್ಕನೇ ದಿನ ವಿಚಾರಣೆಗೆ ಹಾಜರಾಗುತ್ತಿದ್ದು. ಗಿರೀಶ್ ಮಟ್ಟಣ್ಣವರ್...

ಬೆಳ್ತಂಗಡಿ; ಡಿ.ಐ.ಎಫ್.ಐ ಯುವಜನ‌ ಜಾಥಾಕ್ಕೆ ಚಾಲನೆ

0
ಬೆಳ್ತಂಗಡಿ: ಉದ್ಯೋಗ ಸೇಷ್ಟಿಸಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಿ ಎಂಬ ಎಂಬ ಘೋಷಣೆಯೊಂದಿಗೆ ಡಿ.ವೈ.ಎಫ್ಐ ದ.ಕ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಯುವಜನ ಜಾಥಾಕ್ಕೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸೆ. 7ರಂದು ಚಾಲನೆ...

ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಮೂರು ವಾಹನಗಳ ನಡುವೆ ಅಪಘಾತ

0
ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಮೂರು ವಾಹನಗಳ ನಡುವೆ ಅಪಘಾತ ನಡೆದಿದ್ದು. ಹಲವಾರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಸೆ.7 ರಂದು ಬೆಳಗ್ಗೆ 9...

ಬಯಲಾದ ಬುರುಡೆ ರಹಸ್ಯ ಸೌಜನ್ಯ ಮಾವ ವಿಠಲ್ ಗೌಡನೊಂದಿಗೆ ನೇತ್ರಾವತಿ ಸ್ನಾನಘಟ್ಟದಲ್ಲಿ ಸ್ಥಳ ಮಹಜರು

0
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಇದೀಗ ಸ್ಪೋಟಕ ತಿರುವು ಪಡೆದುಕೊಂಡಿದೆ‌ ಕೊನೆಗೂ ತಲೆಬುರುಡೆ ಎಲ್ಲಿಂದ‌ ತರಲಾಗಿದೆ ಎಂಬುದು ಬಹಿರಂಗಗೊಂಡಿದ್ದು ನೇತ್ರಾವತಿ ಸ್ನಾನಘಟ್ಟದ ಸಮೀಪದ ಅರಣ್ಯದಲ್ಲಿ ಸೌಜನ್ಯ ಮಾವ ವಿಠಲ...

ಬುರುಡೆ ಪ್ರಕರಣ ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರು 14 ದಿನಗಳ ನ್ಯಾಯಾಂಗ ಬಂಧನ

0
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿ ಬಂದಿದ್ದ ಸಾಕ್ಷಿ ದೂರುದಾರ‌ ಚಿನ್ನಯ್ಯ ನ ಎಸ್.ಐ‌.ಟಿ ಕಸ್ಟಡಿ ಅವಧಿ ಮುಗಿದಿದ್ದು ಶನಿವಾರ ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು...