ಧರ್ಮಸ್ಥಳ ಪ್ರಕರಣಕ್ಕೆ ಈಡಿ ಪ್ರವೇಶ: ವಿದೇಶಿ ದೇಣಿಗೆಯ ಆಯಾಮದಲ್ಲಿ ತನಿಖೆ

0
ಬೆಂಗಳೂರು: ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮುವಾದಿ ಪಿತೂರಿಗಳನ್ನು ನಡೆಸಲು ಸಂಶಯಾಸ್ಪದ ವಿದೇಶಿ ದೇಣಿಗೆಯನ್ನು ಬಳಸಲಾಗಿದೆ ಎಂಬ ಆರೋಪಗಳ ಕುರಿತು ಜಾರಿ ನಿರ್ದೇಶನಾಲಯ ಪ್ರಾಥಮಿಕ ತನಿಖೆಗೆ ಚಾಲನೆ ನೀಡಿದೆ ಎಂದು ಮಂಗಳವಾರ ಅಧಿಕೃತ...

ಈಶ್ಚರಪ್ಪ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಧರ್ಮ ರಕ್ಷಾ ಜಾಥಾ

0
ಬೆಳ್ತಂಗಡಿ:ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ ನಡೆಯಿತು. ಶಿವಮೊಗ್ಗದಿಂದ ಆರಂಭವಾದ ಜಾಥ ಧರ್ಮಸ್ಥಳಕ್ಕೆ ಮಂಗಳವಾರ ಸಂಜೆ ತಲುಪಿತು. ಜಾಥದಲ್ಲಿ 200ಕ್ಕೂ ಹೆಚ್ಚು ವಾಹನದಲ್ಲಿ 1500ಕ್ಕೂ...

ಗಿರೀಶ್ ಮಟ್ಟಣ್ಣನವರ್ ವಿರುದ್ದ ಮತ್ತೊಂದು ಪ್ರಕರಣ ದಾಖಲು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಕಿದ ಆರೋಪ

0
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲವಾಗಿ ಮಾತನಾಡಿ ವಿಡಿಯೋವನ್ನು ಹರಿಬಿಟ್ಟ ಬಗ್ಗೆ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಾಲಗಿದೆ.ಧರ್ಮಸ್ಥಳ ನಿವಾಸಿ ರಾಹೇಂದ್ರ ದಾಸ್ ಡಿ ಅವರು...

ಗಿರೀಶ್ ಮಟ್ಟಣ್ಣನವರ್ ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಮತ್ತುಂದು ಪ್ರಕರಣ ದಾಖಲು

0
ಬೆಳ್ತಂಗಡಿ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹಬ್ಬಿಸಿದ ಆರೋಪದ ಮೇಲೆ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವ‌ರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸರು ಭಾನುವಾರ ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಟ್ಟಣ್ಣವ‌ರ್ ಮತ್ತು...

ಬುರುಡೆ ಪ್ರಕರಣ; ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ಸ್ಥಳ  ಮಹಜರು

0
ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ - ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಹಾಗೂ ಹೊಟೇಲ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು...

ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು: ನಿಖಿಲ್ ಕುಮಾರಸ್ವಾಮಿ

0
ಬೆಳ್ತಂಗಡಿ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಬಗ್ಯೆ ಮಾಧ್ಯಮಗಳಲ್ಲಿ ನಿರಂತರ ಪ್ರಕಟವಾಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳಿಗೆ ತೀವ್ರ ನೋವಾಗಿದೆ. ಭಯ ಮತ್ತು ಗೊಂದಲದ ವಾತಾವರಣ ಉಂಟಾಗಿದೆ. ಆದುದರಿಂದ ಪಾರದರ್ಶಕವಾಗಿ...

ಧರ್ಮಸ್ಥಳದಲ್ಲಿ ಧರ್ಮಸಂರಕ್ಷಣಾ ಸಮಾವೇಶ; ಎಸ್.ಐ.ಟಿ. ತನಿಖೆಯಿಂದ ಸತ್ಯದ ಸಾಕ್ಷಾತ್ಕಾರವಾಗುತ್ತಿರುವುದು ಸಂತಸ ದಾಯಕವಾಗಿದೆ.

0
ಉಜಿರೆ: ಸತ್ಯದ ಸತ್ವ ಪರೀಕ್ಷೆಯ ಕಾಲ ಇದಾಗಿದ್ದು ಎಸ್.ಐ.ಟಿ. ತನಿಖೆಯಿಂದ ಅನೇಕ ಸತ್ಯಾಂಶಗಳು ನಮಗೆ ನ್ಯಾಯಯುತವಾಗಿ ಪೂರಕವಾಗಿ ಪ್ರಕಟವಾಗುತ್ತಿದ್ದು, ಸತ್ಯದ ಸಾಕ್ಷಾತ್ಕಾರವಾಗುತ್ತಿರುವುದು ಸಂತಸದಾಯಕವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು...

ಬೆಳ್ತಂಗಡಿ : ಬೆಂಗಳೂರು ಜಯಂತ್.ಟಿ ಮನೆಯಲ್ಲಿ ಎಸ್.ಐ.ಟಿ ಶೋಧ ಕಾರ್ಯ ಅಂತ್ಯ

0
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮಾದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್...

ನೂತನ ಬಿಷಪ್ ಅವರಿಗೆ ಅಭಿನಂದನೆ ಸಲ್ಲಿಸಿದ ರಕ್ಷಿತ್ ಶಿವರಾಂ

0
ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರನ್ನು ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಯಿ...

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್‌‌.ಐ.ಟಿ ದಾಳಿ

0
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮಾದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್...