ವಿಚಾರಣೆ ಮುಗಿಸಿ ಹಿಂತಿರುಗಿದ ಯುಟ್ಯೂಬರ್ ಸಮೀರ್ ಎಂ.ಡಿ
ಬೆಳ್ತಂಗಡಿ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಯುಟ್ಯೂಬರ್ ಸಮೀರ್ ಎಂ.ಡಿ ಅವರು ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿ ಹಿಂತಿರುಗಿದ್ದಾರೆ.
ತನ್ನ ವಕೀಲರೊಂದಿಗೆ ಆಗಮಿಸಿದ ಸಮೀರ್ ಅವರು ಬೆಳ್ತಂಗಡಿ...
ಬೆಳ್ತಂಗಡಿ : ಬುರುಡೆ ಪ್ರಕರಣ ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸಾಕ್ಷಿದೂರುದಾರ ಚಿನ್ನಯ್ಯನನ್ನು ಎಸ್.ಐ.ಟಿ ತಂಡಮಹಜರಿಗಾಗಿ ಕರೆದೊಯ್ದಿದ್ದಾರೆ.ಆತನಿಗೆ ಸಂಬಂಧಿಸಿದ ಸ್ಥಳಗಳಿಗೆ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಅಗತ್ಯವಿದ್ದು ಆ.30 ರಂದು ಬೆಳಗ್ಗೆ 6...
ಬೆಳ್ತಂಗಡಿ : ವಿಚಾರಣೆ ಮುಗಿಸಿ ವಾಪಸ್ ತೆರಳಿದ ಲಾಯರ್ ಜಗದೀಶ್
ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಧರ್ಮಸ್ಥಳ ನಿವಾಸಿ ಪ್ರಭಾಕರ್ ಗೌಡ ಆ.13 ರಂದು ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆಗಾಗಿ...
ಬಂಧನ ನಾಪತ್ತೆ ವದಂತಿಗಳ ನಡುವೆ ಠಾಣೆ ಹಾಗೂ ಎಸ್.ಐ.ಟಿ ಕಚೇರಿಗೆ ಬಂದು ಹಿಂತಿರುಗಿದ ಮಹೇಶ್ ಶೆಟ್ಟಿ ತಿಮರೋಡಿ
ಬೆಳ್ತಂಗಡಿ; ಮಹೇಶ್ ಶೆಟ್ಟಿ ಅವರನ್ನು ಎಸ್.ಐ.ಟಿ ತಂಡ ಬಂಧಿಸಲಿದೆ ಅವರು ನಾಪತ್ತೆಯಾಗಿದ್ದಾರೆ ಎಂಬ ವದಂತಿಗಳ ನಡುವೆಯೇ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದ ಮಹೇಶ್ ಶೆಟ್ಟಿ ಅವರು ಎಸ್.ಐ.ಟಿ ಠಾಣೆಗೆ ತೆರಳಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ...
ಬೆಳ್ತಂಗಡಿ : ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್
ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ...
ಬೆಳ್ತಂಗಡಿ : ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ...
ಬೆಳ್ತಂಗಡಿ: ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ್ ನಲ್ಲಿ ಬಿಜೆಪಿಯ ಸಂತೋಷ್ ಜಿ ಬಗ್ಗೆ ಅವ್ಯಾಚ ಶಬ್ದಗಳಿಂದ ಬೈದು ವಿಡಿಯೋ ಪ್ರಸಾರವಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆ.21 ರಂದು ಉಜಿರೆ ನಿವಾಸದಿಂದ...
ಆ31 ಜೆಡಿಎಸ್ ನಿಂದ “ಧರ್ಮಸ್ಥಳ ಸತ್ಯಯಾತ್ರೆ” ನಿಖಿಲ್ ಕುಮಾರ ಸ್ವಾಮಿ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜಾತ್ಯತೀತ ಜನತಾದಳವು "ಧರ್ಮಸ್ಥಳ ಸತ್ಯ ಯಾತ್ರೆ' ಕೈಗೊಂಡಿದ್ದು ಇದೇ ರವಿವಾರ ಆ 31ರಂದು ಧರ್ಮಸ್ಥಳಕ್ಕೆ ಭೇಟಿ...
ಕುತ್ಲೂರು ರಾಮಚಂದ್ರ ಭಟ್ ನಿಧನ
ಬೆಳ್ತಂಗಡಿ; ನಾರಾವಿ ಗ್ರಾಮಪಂಚಾಯತಿನ ಮಾಜಿ ಸದಸ್ಯ ಶಿಕ್ಷಣ ಪ್ರೇಮಿ ಕುತ್ಲೂರು ನಿವಾಸಿ ಕುಕ್ಕುಜೆ ರಾಮಚಂದ್ರಭಟ್ ಆ29 ರಂದು ನಿಧನರಾಗಿದ್ದಾರೆ.ಲೋ ಬಿಪಿಯಿಂದಾಗಿ ಕುಸಿದು ಬಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಅವರು ಮೃತಪಟ್ಟಿದ್ದರು.
ನಾರಾವಿ...
ಸೆ 1ಬಿಜೆಪಿಯಿಂದ ಧರ್ಮಸ್ಥಳ ಚಲೋ; ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ.
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ ಸೆಪ್ಟಂಬರ್ 1 ರಂದು ನಡೆಯುವ “ಧರ್ಮಸ್ಥಳ ಚಲೋ “ ನಮ್ಮ ನಡಿಗೆ-ಧರ್ಮದೆಡೆಗೆ ಹಾಗೂ ಬೃಹತ್ ಸಮಾವೇಶ ಕುರಿತು ಇಂದು ಪೂರ್ವಭಾವಿ ಸಭೆ ಮತ್ತು...
ರೆಖ್ಯ ಕಾಂಕ್ರೀಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಸಾವು
ಬೆಳ್ತಂಗಡಿ: ಕಾಂಕ್ರೀಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಬೆಂಗಳೂರು ನೆಲಮಂಗಲ ನಿವಾಸಿ ಹುನಮಂತರಾಯಪ್ಪ (60) ಮೃತ ಲಾರಿ ಚಾಲಕ.
ಈ ಬಗ್ಗೆ...















