ರೆಖ್ಯ ಕಾಂಕ್ರೀಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಸಾವು

0
ಬೆಳ್ತಂಗಡಿ: ಕಾಂಕ್ರೀಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಬೆಂಗಳೂರು ನೆಲಮಂಗಲ ನಿವಾಸಿ ಹುನಮಂತರಾಯಪ್ಪ (60) ಮೃತ ಲಾರಿ ಚಾಲಕ. ಈ ಬಗ್ಗೆ...

ಭಾರೀ ಮಳೆ ಹಿನ್ನಲೆ ಆ29 ರಂದು ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

0
ಮಂಗಳೂರು,ಆ.28: ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ...

ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಗೆ ದೂರು

0
ಬೆಳ್ತಂಗಡಿ;  ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕಾಂಗ್ರೆಸ್ ನಾಯಕರುಗಳನ್ನು ತೇಜೋವಧೆ ಮಾಡಿ ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಪಪ್ರಚಾರ ಮಾಡುತ್ತಿರುವ ಬಗ್ಗೆ ವಸಂತ ಗಿಳಿಯಾರ್ ಅವರ ವಿರುದ್ದ ಬೆಳ್ತಂಗಡಿ ಗ್ರಾಮೀಣ‌ ಬ್ಲಾಕ್ ಕಾಂಗ್ರೆಸ್...

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

0
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ಅವರು ಆಯ್ಕೆಯಾಗಿದ್ದಾರೆ. ಪೋಪ್ ಲಿಯೋ 14ಅವರ ಆದೇಶದಂತೆಎರ್ನಾಕುಳಂ ನಲ್ಲಿ ಸಿರೋ ಮಲಬಾರ್ ಚರ್ಚ್ ನ ಕಾರ್ಡಿನಲ್ ಅ.ವಂ ರಾಫೇಲ್ ತಟ್ಟಿಲ್...

ಎಸ್.ಐ.ಟಿ ಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್.ಐ.ಟಿ ಅಧಿಕಾರಿಗಳಿಗೆ ಗುರುವಾರ ದೂರು ನೀಡಿದ್ದು ದೂರನ್ನು ಸ್ವೀಕರಿಸಿದ...

ತಲಪಾಡಿ ಟೋಲ್ ಗೇಟ್ ಸಮೀಪ ಭೀಕರ ಅಪಘಾತ 5 ಮಂದಿ ಸಾವು

0
ಮಂಗಳೂರು: ಕೆ ಸಿರೋಡ್ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೆಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ...

ಎಸ್.ಐ.ಟಿ ಕಚೇರಿಗೆ ಬಂದ ಸೌಜನ್ಯ ತಾಯಿ ಅಧಿಕಾರಿಗಳು ಸಿಗದ ಹಿನ್ನಲೆಯಲ್ಲಿ ಹಿಂದಕ್ಕೆ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಕಚೇರಿಗೆ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಆಗಮಿಸಿದ್ದು‌ಅಧಿಕಾರಿಗಳ ಸೂಚನೆಯ...

ಬೆಳ್ತಂಗಡಿ; ಭಾರೀ ಮಳೆ ತಾಲೂಕಿನ ಶಾಲೆಗಳಿಗೆ ಆ 28ರಂದು ರಜೆ

0
ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್...

ಪಣಕಜೆ; ಖಾಸಗಿ ಬಸ್ ಡಿಕ್ಕಿ ಮಹಿಳೆ ಮೃತ್ಯು

0
ಬೆಳ್ತಂಗಡಿ; ಖಾಸಗಿ ಬಸ್ ಡಿಕ್ಕಿಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಸಂಭವಿಸಿದೆ.ಮೃತ ಮಹಿಳೆ ಸುನಂದ ಲತಾ (55) ಎಂಬವರಾಗಿದ್ದಾರೆ.ಈಕೆ ಆ 26 ರಂದು ಬೆಳಗ್ಗೆ ಪಣಕಜೆ ಎಂಬಲ್ಲಿ ಹೆದ್ದಾರಿಯನ್ನು ದಾಟುತ್ತಿದ್ದ...

ಬೆಳ್ತಂಗಡಿ : ಸಾಕ್ಷಿ ದೂರುದಾರ ಚಿನ್ನಯ್ಯನಿಗೆ ಮೇಡಿಕಲ್ ಟೆಸ್ಟ್

0
ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಎಸ್.ಐ.ಟಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ನೇತೃತ್ವದಲ್ಲಿ ಆ.27 ರಂದು ಮಾದ್ಯಾಹ್ನ 1:40 ಕ್ಕೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ...