ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026
ಮಂತ್ರಾಲಯ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ,...
ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಚುನಾವಣೆ 13 ಮಂದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ ಸಹಕಾರ ಭಾರತಿ ಬೆಂಬಲಿತ...
ನೆರಿಯ: ಫೆಬ್ರವರಿ 22ರಂದು ನಿಗದಿಯಾಗಿದ್ದ ಸಾಮಾನ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗ ಮಹಿಳಾ ಮೀಸಲು ಸ್ಥಾನ ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನದಿಂದ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಆಡಳಿತ ಮಂಡಳಿಗೆ...
ಕುವೆಟ್ಟು ರಾಷ್ಟ್ರೀಯ ಹೆದ್ದಾರಿ ಪರಿಹಾರ ಪಡೆದ ಬಳಿಕವೂ ಅಕ್ರಮವಾಗಿ ಕಟ್ಟಡ ನಿರ್ಮಾಣ ದೂರು
ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ 70 ಲಕ್ಷ ರೂ. ಗಳಷ್ಟು ಪರಿಹಾರ ಮೊತ್ತ ಪಡೆದ ಬಳಿಕವೂ ಕಟ್ಟಡವನ್ನು ಸ್ವಲ್ಪ ಮಾತ್ರ ಕೆಡವಿ ಅನಧಿಕೃತವಾಗಿ ಮರುನಿರ್ಮಾಣ ಮಾಡುತ್ತಿರುವ ಬಗ್ಗೆ...
ಅಂಗನವಾಡಿ ಸಹಾಯಕಿ ಆತ್ಮಹತ್ಯೆ
ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.ಚಾರ್ಮಾಡಿ ಗ್ರಾಪಂ ವ್ಯಾಪ್ತಿಯಚಿಬಿದ್ರೆ ಗ್ರಾಮದ ಮುಕ್ಕುಡ ಸಮೀಪದ ನಿವಾಸಿ ಲೀಲಾ(55) ಆತ್ಮಹತ್ಯೆ ಮಾಡಿಕೊಂಡವರು.ಸಮೀಪದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕರ್ತವ್ಯ...
ಮಾ 3 ರಿಂದ 11 ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮ ಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನ ಬ್ರಹ್ಮರಥ...
ಬೆಳ್ತಂಗಡಿ : ಸುಮಾರು 1000 ವರ್ಷಗಳ ಇತಿಹಾಸವಿರುವ ಉಜಿರೆಯಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವವು 2026ನೇ ಮಾರ್ಚ್ 3ನೇ ತಾರೀಕಿನಿಂದ ಮಾರ್ಚ್ 11 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಜನಾರ್ದನ ದೇವಸ್ಥಾನದ ಅನುವಂಶಿಕ...
ತೋಟತ್ತಾಡಿ ಗಾಳಿ ಮಳೆಗೆ ವ್ಯಾಪಕ ಕೃಷಿ ಹಾನಿ ಶಾಸಕ ಹರೀಶ್ ಪೂಂಜ ಭೇಟಿ ಪರಿಶೀಲನೆ
ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ವಿವಿಧ ಪ್ರದೇಶಗಳಲ್ಲಿ ಭಾರೀ ಗಾಳಿ ಮಳೆಗೆ ಕೃಷಿಗೆ ಹಾಗೂ ಮನೆಗಳಿಗೆ ವ್ಯಾಪಕವಾಗಿ ಹಾನಿ ಸಂಭವಿಸಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಈ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯಾಗಿರುವುದನ್ನು...
ಉರುವಾಲು ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಡಿ ಡಿ...
ಉರುವಾಲು: ಫೆ 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕು, ಕಣಿಯೂರು ವಲಯದ ಉರುವಾಲು ಗ್ರಾಮದ ಕಾರಿಂಜ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ...
ಬೆಳ್ತಂಗಡಿ : ಆಂಬ್ಯುಲೆನ್ಸ್ ವಾಹನದಲ್ಲಿ ಗಂಡು ಮಗುವಿಗೆ ಜನ್ಮ ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಸಿಸ್ಟರ್ ಗಳು
ಬೆಳ್ತಂಗಡಿ : ಹೆರಿಗೆಗಾಗಿ ಮಂಗಳೂರು ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಹೋಗುತ್ತಿದ್ದಾಗ ದಾರಿ ಮಧ್ಯೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಫೆ.23 ರಂದು ಬೆಳಗ್ಗಿನ ಜಾವ...
ತಾಲೂಕಿನ ಹಲವೆಡೆ ಮಳೆ ಕಕ್ಕಿಂಜೆ ಬಸ್ತಿಯಲ್ಲಿ ಮುರಿದು ಬಿದ್ದ ಮರ ಹಾಗೂ ವಿದ್ಯುತ್ ಕಂಬಗಳು
ಬೆಳ್ತಂಗಡಿ; ತಾಲೂಕಿನ ವಿವಿದೆಡೆಗಳಲ್ಲಿ ಶನಿವಾರ ಅಪರಾಹ್ನ ವೇಳೆ ಗಾಳಿ ಗುಡುಗು ಸಿಡಿಲಿನೊಂದಿಗೆ ಮಳೆ ಸುರಿದಿದೆ.ಕಕ್ಕಿಂಜೆ, ನೆರಿಯ ಚಾರ್ಮಾಡಿ, ಕಳೆಂಜ, ನಾರಾವಿ ಧರ್ಮಸ್ಥಳ, ಬದ್ಯಾರು, ನಡ ಪರಿಸರದಲ್ಲಿ ಮಳೆ ಸುರೊದಿದೆ ಕೆಲವೆಡೆ ದೊಡ್ಡ ಮಳೆ...
ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಮೃತ್ಯು
ಬೆಳ್ತಂಗಡಿ; ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತೋಟತ್ತಾಡಿ ನಿವಾಸಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಫೆ.20 ರಂದು ಮೃತಪಟ್ಟಿದ್ದಾರೆ.ಮೃತ ಯುವಕ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿ ಸನಲ್ ಆಂಟನಿ(25) ಎಂಬವರಾಗಿದ್ದಾರೆ....















