ಬೆಳ್ತಂಗಡಿ : ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ಗಣಿ ಇಲಾಖೆ ದಾಳಿ; ಎರಡು ಹಿಟಾಚಿ,ಒಂದು ಟಿಪ್ಪರ್, ಟಾಕ್ಟರ್ ವಶಕ್ಕೆ:...
ಬೆಳ್ತಂಗಡಿ : ಪಟ್ಟಾ ಜಾಗದಲ್ಲಿ ಕೃಷಿ ಉದ್ದೇಶದಿಂದ ಅನುಮತಿ ಪಡೆದು ನದಿ ಪರಂಬೋಕು ಸೇರಿದಂತೆ ಸರಕಾರಿ ಜಾಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿ ದಾಳಿ ಮಾಡಿ ಪ್ರಕರಣ...
ಸಿದ್ದರಾಮಯ್ಯ ಕೊಲೆಗಾರ ವಿಧಾನ ಸಭೆಯಲ್ಲಿ ಚರ್ಚೆಯಾದ ಮಹೇಶ್ ಶೆಟ್ಟಿ ಹೇಳಿಕೆಯ ಅಸಲಿಯತ್ತೇನು?
ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24ಕೊಲೆಗಳನ್ನು ಮಾಡಿದ್ದಾರೆ ಎಂದು ಹೇಳುತ್ತಿರುವ ವೀಡಿಯೋ ಒಂದು ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ವಿರೋಧ ಪಕ್ಷದ ಸದಸ್ಯರುಗಳು ಸರಕಾರದ ವಿರುದ್ದ...
ಆ18 ಸೋಮವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಆ.18ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ...
ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಗಳ ವತಿಯಿಂದ ‘ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ ಪ್ರತಿಭಟನೆ
ಬೆಳ್ತಂಗಡಿ. ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ' , ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ, ಎಂಬ ಘೋಷ ವಾಕ್ಯಗಳೊಂದಿಗೆ ಬ್ಲಾಕ್ ಕಾಂಗ್ರೆಸ್ ಎದುರುಗಡೆ ಸಾಂಕೇತಿಕವಾಗಿ ಪ್ರತಿಭಟನೆ, ಮಾಡಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ...
ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗಿನ ಕುತ್ಲೂರು (ಕುರಿಯಾಡಿ) ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕುತ್ಲೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನದ ಒಳಗಿರುವ ಕುತ್ಲೂರು ಮಲೆ (ಕುರಿಯಾಡಿ) ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶುಕ್ರವಾರ ಅದ್ದೂರಿಯಾಗಿ ಆಚರಿಸಲಾಯಿತು.
ಕುತ್ಲೂರು ಕುರಿಯಾಡಿ ಅಂಗನವಾಡಿ ಸಮಿತಿ, ಮಲೆಕುಡಿಯ ಸಂಘ ಗ್ರಾಮ ಸಮಿತಿ, ಸ್ತ್ರೀಶಕ್ತಿ...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ, ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ _ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ಈ...
ಬೆಳ್ತಂಗಡಿ; ತಾಲೂಕಿನಲ್ಲಿ ಕಾಡಾನೆ ದಾಳಿ ಸಂತ್ರಸ್ತರಿಗೆ ಶಾಸಕ ಹರೀಶ್ ಪೂಂಜ ಅವರಿಂದ ಪರಿಹಾರ ವಿತರಣೆ
ಬೆಳ್ತಂಗಡಿ; ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಸೇರಿದಂತರ ಇತರ ಸಂತ್ರಸ್ತರಿಗೆ ಸರಕಾರದ ಸಹಾಯಧನವನ್ನು ಶಾಸಕ ಹರೀಶ್ ಪೂಂಜ ಅವರು ವಿತರಿಸಿದರು.ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ...
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣ ಕಾರ್ಯಕ್ರಮ.
ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಸಂಜಯ್ ನಗರ ಜಂಕ್ಷನ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಖಿಳ್ರ್...
ಖಿಲರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ : ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಯವರು ನೆರವೇರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಮಸೀದಿ...
ಬೆಳ್ತಂಗಡಿ ನ್ಯಾಯಾಲಯದ ಅವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ
ಬೆಳ್ತಂಗಡಿ; ಇಲ್ಲಿನ ನ್ಯಾಯಾಲಯದ ಅವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ ನಡೆಯಿತು.
ಧ್ವಜಾರೋಹಣವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಮನು ಬಿ ಕೆ ನೆರವೇರಿಸಿದರು.ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂದೇಶ್ ಕೆ, ಹೆಚ್ಚುವರಿ ಸಿವಿಲ್...















