ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ; ಸಚಿವರಿಗೆ ಅಭಿನಂದನೆ

0
ಬೆಳ್ತಂಗಡಿ.ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ವನ್ನು ಮಂಜೂರು ಗೊಳಿಸಿದ, ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ ರವರಿಗೆ ಇಂದು...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.‌ಇದೀಗ ಮತ್ತೆ 9 ಮಂದಿ ಪೊಲೀಸರನ್ನು...

ಎರಡನೆ ದಿನದ ಕಾರ್ಯಾಚರಣೆಯಲ್ಲೂ ಸಿಗದ ಕಳೆಬರ

0
ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟದ ಸ್ಥಳದಲ್ಲಿ ಅನಾಮಿಕ ಗುರುತಿಸಿದ 5ನೇ ಸ್ಥಳ ಅಗೆಯುವ ಕಾರ್ಯಾಚರಣೆ ಕೊನೆಗೊಂಡಿದ್ದು ಯಾವುದೇ ಕಳೇಬರ ದೊರೆತಿಲ್ಲ. ಎಸ್.ಐ.ಟಿ. ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ, ಅವರು ಸ್ಥಳಕ್ಕೆ ಭೇಟಿ ಮಾರ್ಗದರ್ಶನ ನೀಡಿದರು. ತನಿಖಾಧಿಕಾರಿಗಳಾದ ಅನುಚೇತ್,...

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿಬೆಳ್ತಂಗಡಿದ ಪ್ರಕರಣ:ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ಮೂರನೇ ಗುರುತು ಮಾಡಿದ ಸ್ಥಳದಲ್ಲಿ 1 ಗಂಟೆಯಿಂದ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಎರಡನೇ ಗುರುತು ಮಾಡಿದ ಸ್ಥಳದಲ್ಲಿ ಈವರೆಗೆ ಸಿಗದ ಕಳೇಬರಗಳು

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಗುರುತು ಮಾಡಿದ ಸ್ಥಳದಲ್ಲಿ 11:30 ವರೆಯಿಂದ 12:45 ಯವರೆಗೆ ನಡೆದ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ...

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ದೂರುದಾರ ಆಗಮನ; ಮೂರನೇ ದಿನದ ಕಾರ್ಯಾಚರಣೆಗೆ ಸಿದ್ದತಡೆ

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಮೂರನೇ ದಿನದ ಅಸ್ಥಿಪಂಜರ ಹುಡುಕಾಟಕ್ಕಾಗಿ ಜುಲೈ 30 ರಂದು 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ತನ್ನ ವಕೀಲರ ಜೊತೆ ಆಗಮಿಸಿದ್ದಾನೆ‌. ಎಸ್.ಐ.ಟಿ ಕಚೇರಿಗೆ...

ಹೆಣ ಹೂತ ಪ್ರಕರಣ ಇಂದಿನ ಕಾರ್ಯಾಚರೇ ಅಂತ್ಯ; ಸ್ಥಳದಲ್ಲಿ ಪತ್ತೆಯಾಗದ ಕಳೇಬರ

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರ ಕಾರ್ಯಾಚರಣೆಯನ್ನು 6:15 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಅಂತ್ಯ ಮಾಡಿದ್ದಾರೆ. ನಾಳೆ ಮತ್ತೆ ಮೂರನೇ ದಿನದ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.ಮೊದಲ...

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಪುತ್ತೂರು ಎ.ಸಿ  ಕೆ.ಎಂ.ಸಿ ಯ ತಜ್ಞ  ವೈದ್ಯರು; ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ ಆರಂಭಕ್ಕೆ...

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ ಎಂದು ಎಸ್.ಐ.ಟಿ...

ಮೃತದೇಹ ಹೂತ ಪ್ರಕರಣ ಗುರುತಿಸಿದ ಜಾಗದಲ್ಲಿ 24ಗಂಟೆ  ಎ.ಎನ್ ಎಫ್ ಪಡೆ ಕಾವಲು

0
ಬೆಳ್ತಂಗಡಿ; ಧರ್ಮಸ್ಥಳ ನೇತ್ರಾವತಿ ಸ್ನಾನಘಟದ ಸಮೀಪ ಸಾಕ್ಷಿದೂರುದಾರ ಈಗಾಗಲೇ 13‌ಸ್ಥಳಗಳನ್ನು ಗುರುತಿಸಿ ಮಾರ್ಕ್ ಮಾಡಲಾಗಿದ್ದು ಇದೀಗ ಈ ಸ್ಥಳಗಳು ಸಂಪೂರ್ಣ ಪೊಲೀಸ್ ಕಣ್ಗಾವಲಿನಲ್ಲಿದೆ. ಇಲ್ಲಿಗೆ ಯಾರೂ ಪ್ರವೇಶ ಮಾಡದಂತೆ ಹಾಗೂ ಸ್ಥಳದ ಸಂರಕ್ಷಣೆಗಾಗಿ...

ಧರ್ಮಸ್ಥಳ ಸ್ನಾನಘಟ್ಟದ ಸಮೀಪ ದಟ್ಟ ಅರಣ್ಯದ ನಡುವೆ ನಡೆಯುತ್ತಿದೆ ಸ್ಥಳ ಪರಿಶೀಲನೆ.

0
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪವಿರುವ ದಟ್ಟ ಅರಣ್ಯದ ನಡುವೆ ಎಸ್.ಐ.ಟಿ ತಂಡದ ಅಧಿಕಾರಿಗಳು ಸಾಕ್ಷಿ ದೂರುದಾರನ್ನನ್ನು ಕರೆದೊಯ್ದಿದ್ದು ಸ್ಥಳ ಪರಿಶೀಲನೆ ನಡೆಸುತ್ತುದ್ದಾರೆ.ಮಧ್ಯಾಹ್ನದ ವೇಳೆ ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಧರ್ಮಸ್ಥಳ  ನೇತ್ರಾವತಿ...