ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ; ರೋಟರೀ ಕ್ಲಬ್ ಬೆಳ್ತಂಗಡಿಯ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (RCC) ಇದರ ಮುಂಡಾಜೆ ಘಟಕ ಮತ್ತು ಕಕ್ಕಿಂಜೆ ಘಟಕದ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ ನಲ್ಲಿ ನಡೆಯಿತು.ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ರೊ. ಪ್ರೊ. ಪ್ರಕಾಶ ಪ್ರಭು ಕರೆದ ಈ ಸಭೆಯಲ್ಲಿ, ಮುಂಡಾಜೆ ಆರ್ ಸಿ ಸಿಯ ಅಧ್ಯಕ್ಷರಾಗಿ ಪಿ ಸಿ ಸೆಬಾಸ್ಟಿಯನ್ , ಕಾರ್ಯದರ್ಶಿಯಾಗಿ ರಾಕೇಶ್, ಕೋಶಾಧಿಕಾರಿಯಾಗಿ ರಂಗನಾಥ ಹೆಬ್ಬಾರ ಆಯ್ಕೆ ಆದರು.ಅದೇ ರೀತಿ ಕಕ್ಕಿಂಜೆ ಆರ್ ಸಿ ಸಿಯ ಅಧ್ಯಕ್ಷರಾಗಿ ಶ್ರೀಮತಿ ಶಾರದ ಎ, ಕಾರ್ಯದರ್ಶಿಯಾಗಿ...
ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ; ಸೆ.16 ಕ್ಕೆ ಬೇಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರು ದಾರನಾಗಿ ಬಂದು ಇದೀಗ ನ್ಯಾಯಾಂಗ ಬಂಧನದಲ್ಲಿರುವ ಸಾಕ್ಷಿ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಸೆ.12 ರಂದು ವಿಚಾರಣೆಗೆ ಬಂದಿದ್ದು.ವಿಚಾರಣೆ ನಡೆಸಿದ ನ್ಯಾಯಾಲುವು ತೀರ್ಪನ್ನು ಸೆ 16 ಕ್ಕೆ ಕಾಯ್ದಿರಿಸಿದ್ಷಾರೆ. ಈ ನಡುವೆ ಎಸ್.ಐ.ಟಿ ಪೊಲೀಸರು ಜಾಮೀನು ನೀಡದಂತೆ ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿದ್ದರು. ಇಂದು ವಾದ ವಿವಾದ ನಡೆಸಿದ ಸರಕಾರಿ ವಕೀಲರು ಮತ್ತು ಚಿನ್ನಯ್ಯ ಪರ ಉಚಿತ ಕಾನೂನು ಸೇವಗಳ ಪ್ರಾಧಿಕಾರದ ವಕೀಲರು ವಾದ ಮಂಡಿಸಿದ್ದರು.ಪ್ರಕರಣದ ವಿಚಾರಣೆ ಆಲಿಸಿದ ನ್ಯಾಯಾಧೀಶರುಸದ್ಯ ಪ್ರಕರಣದ...
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್; ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ
ಬೆಳ್ತಂಗಡಿ :ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿತೆ ಸಾಕ್ಷಿ ದೂರುದಾರ ಚಿನ್ನಯ್ಯ ಬುರುಡೆ ಬಗ್ಗೆ ಸಾಕ್ಷಿ ಹೇಳಿಸಲು ಎಸ್.ಐ.ಟಿ ಅಧಿಕಾರಿಗಳು ಬಂಟ್ವಾಳದ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಧೀಶರಾದ ಸಂದೇಶ್ ಮುಂದೆ ಸೆ.12 ರಂದು 3 ಗಂಟೆಗೆ ಬುರುಡೆ ಪ್ರಕರಣದಲ್ಲಿ ಸೌಜನ್ಯ ಮಾವ ವಿಠಲ್ ಗೌಡನ ಜೊತೆ ಸಹಾಯಕನಾಗಿ ಇದ್ದ ಎನ್ನಲಾಗಿದ್ದ ಬಂಟ್ವಾಳ ನಿವಾಸಿ ಪ್ರದೀಪ್ ಎಂಬಾತನನ್ನು ಸಾಕ್ಷಿ ಹೇಳಿಸಲು ಎಸ್.ಐಟಿ ಅಧಿಕಾರಿಗಳು ಹಾಜರುಪಡಿಸಿದ್ದು. ನ್ಯಾಯಾಲಧೀಶರ ಮುಂದೆ ಮುಚ್ಚಿದ ಕೋಣೆಯಲ್ಲಿ ಈತ ಹೇಳಿಕೆ ನೀಡುತ್ತಿದ್ದಾನೆ ಈತನ ಹೇಳಿಕೆಗಳನ್ನು ದಾಖಲಿಸಿದ ಬಳಿಕ...
ಎಸ್.ಐ.ಟಿ ಕಚೇರಿಗೆ ಮಹೇಶ್ ಶೆಟ್ಟಿ ತಿಮರೋಡಿ ದಿಢೀರ್ ಭೇಟಿ; ವಸತಿ ಗೃಹಗಳ ಅಪರಿಚಿತ ಶವಗಳ ಬಗ್ಗೆ ತನಿಖೆಗೆ ನಡೆಸುವಂತೆ ದೂರು
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು "ಅಪರಿಚಿತ ಸಾವುಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಇವು ಸಂಭಾವ್ಯ ಕೊಲೆ ಪ್ರಕರಣಗಳಾಗಿರುವುದರಿಂದ ವಿಶೇಷ ತನಿಖಾ ದಳ (SIT) ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಎಸ್.ಐ.ಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಗುರುವಾರ ರಾತ್ರಿ ಬೆಳ್ತಂಗಡಿ ಎಸ್ ಐಟಿ ಕಛೇರಿಗೆ ಮಹೇಶ್ ಶೆಟ್ಟಿಯವರು ಭೇಟಿ ನೀಡಿದ್ದು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ...
ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ
ಉಜಿರೆ: ಉಡುಪಿ ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಪೂಜ್ಯ ಸ್ವಾಮೀಜಿಯವರ ಪಾದಪೂಜೆ ಮಾಡಲಾಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ತುಳಸಿ ಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು.ಪೂಜ್ಯ ಪೇಜಾವರ ಸ್ವಾಮೀಜಿಯವರು ಹೆಗ್ಗಡೆಯವರಿಗೆ ಫಲ ಮಂತ್ರಾಕ್ಷತೆಯೊAದಿಗೆ ಪ್ರಸಾದ ನೀಡಿ ಆಶೀರ್ವದಿಸಿದರು. ಮಠದ ವತಿಯಿಂದ ಶಾಲು ಹೊದಿಸಿ, ಗೌರವಿಸಿದರು.ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಅವರಿಗೂ ಸ್ವಾಮೀಜಿಯವರು ಪ್ರಸಾದ ನೀಡಿ ಆಶೀರ್ವದಿಸಿದರು.ಬಳಿಕ ಸ್ವಾಮೀಜಿ ದೇವರದರ್ಶನ ಮಾಡಿ,...
ಯುಟ್ಯೂಬರ್ ಗಳಾದ ಅಭಿಷೇಕ್ ಹಾಗೂ ಮನಾಫ್ ವಿಚಾರಣೆ ಪೂರ್ಣಗೊಳಿಸಿದ ಎಸ್.ಐ.ಟಿ
ಬೆಳ್ತಂಗಡಿ; ತಲೆಬುರುಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದ್ದ ಯುಟ್ಯೂಬರ್ ಗಳಾದ ಅಭಿಷೇಕ್ ಹಾಗೂ ಮನಾಫ್ ಅವರ ವಿಚಾರಣೆಯನ್ನು ಹಾಗೂ ಹೇಳಿಕೆ ದಾಖಲಿಸುವ ಕಾರ್ಯವನ್ನು ಎಸ್.ಐ.ಟಿ ತಂಡ ಬುಧವಾರ ಪೂರ್ಣ ಗೊಳಿಸಿದ್ದು ವಿಚಾರಣೆ ಮುಗಿಸಿ ಇವರಿಬ್ಬರೂ ಹಿಂತಿರುಗಿದ್ದಾರೆ.ಯುಟ್ಯೂಬರ್ ಅಭಿಷೇಕ್ ಅವರನ್ನು ಕಳೆದ ಒಂದು ವಾರದಿಂದ ಎಸ್.ಐ.ಟಿ ತಂಡ ವಿಚಾರಣೆ ನಡೆಸಿತ್ತು. ಇವರಿಂದ ಮೊಬೈಲ್ ಅನ್ನು ವಶಪಡಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಬಂಗ್ಲೆ ಗುಡ್ಡದಿಂದ ತಲೆ ಬುರುಡೆ ತೆಗೆಯುವ ವಿಡಿಯೋವನ್ನು ಈತ ಮಾಡಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಈತನ ವಿಚಾರಣೆ ಹೇಳಿಕೆ ಪಡೆಯುವ ಕಾರ್ಯ...
ಬೆಳ್ತಂಗಡಿ : ವಿಠಲ್ ಗೌಡನ ಬಂಗ್ಲಗುಡ್ಡಕ್ಕೆ ಕರೆದುಕೊಂಡು ಬಂದ ಎಸ್.ಐ.ಟಿ
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಸೆ.10 ರಂದು ಸಂಜೆ 4:30 ಕ್ಕೆ ಎಸ್ಪಿ ಸಿ.ಎ. ಸೈಮನ್ ನೇತೃತ್ವದಲ್ಲಿ ಸ್ಥಳಮಹಜರಿಗಾಗಿ ಸೌಜನ್ಯ ಮಾವ ವಿಠಲ್ ಗೌಡನನ್ನು ಧರ್ಮಸ್ಥಳ ಗ್ರಾಮದ ನೇತ್ರಾವತಿಯಲ್ಲಿರುವ ಬಂಗ್ಲಗುಡ್ಡ ಪ್ರದೇಶಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸುತ್ತಿದ್ದಾರೆ.
ಅಕ್ರಮ ಕಸಾಯಿ ಖಾನೆಗಳ ವಿರುದ್ದ ಕೂಡಲೇ ಕ್ರಮ ಕೈಗೊಳ್ಳಿ ವಿಶ್ವ ಹಿಂದೂ ಪರಿಷತ್ ಒತ್ತಯ
ಬೆಳ್ತಂಗಡಿ:ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲು ಹತ್ತಿರ ಅಕ್ರಮ ಕಸಾಯಿಖಾನೆಯಲ್ಲಿ ದನಗಳನ್ನು ಹಿಂಸಾತ್ಮಕವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಈ ಅಮಾನುಷ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಗ್ರವಾಗಿ ಖಂಡಿಸುತ್ತದೆ. ಎಂದು ಪ್ರಾಂತ ಗೋ ರಕ್ಷಾ ಪ್ರಮುಖ್ ಸುನೀಲ್ ಕೆ.ಆರ್. ಹೇಳಿದರು. ಅವರು ಸೆ 09 ರಂದು ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಗುರುವಾಯನಕೆರೆಯಲ್ಲಿ ಅವ್ಯಾಹತವಾಗಿ ಅಕ್ರಮ ಗೋ ವಧೆ ಮಾಡುತಿದ್ದರೂ ಪೊಲೀಸ್ ಇಲಾಖೆ ತಡೆಗಟ್ಟಲು ವಿಫಲವಾಗಿದೆ. ಈ ಬಗ್ಗೆ ಈಗಾಗಲೇ ವಿಶ್ವ ಹಿಂದೂ ಪರಿಷತ್ ಪೊಲೀಸ್ ಇಲಾಖೆಗೆ ದೂರು ನೀಡಿದರೂ ಕ್ರಮ...
ಸುಲ್ಕೇರಿಮೊಗ್ರು ಮನೆಗೆ ನುಗ್ಗಿ ಅಡಿಕೆ ಕಳ್ಳತನ
ಬೆಳ್ತಂಗಡಿ; ಸುಲ್ಕೇರಿಮೊಗ್ರು ಗ್ರಾಮದ ನಿರ್ಮಲ ಕಟ್ಟೆ ಎಂಬಲ್ಲಿ ಮನೆಯಿಂದ ಅಡಿಕೆ ಕಳ್ಳತನ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣದಾಖಲಿಸಿದ್ದಾರೆ.ಸ್ಥಳೀಯ ನಿವಾಸಿ ನಾರಾಯಣ ಮಡಿವಾಳ ಎಂಬವರು ಈ ಬಗ್ಗೆ ದೂರು ನೀಡಿದ್ದು ಮನೆಯ ಮಹಡಿಯ ಮೇಲಿನ ಕೋಣೆಯಲ್ಲಿ ಸಿಲಿದ ಒಣ ಅಡಿಕೆಯನ್ನು ಇಟ್ಟಿದ್ದರು ಕಳ್ಳರು ಕೋಣೆಯ ಬಾಗಿಲಿನ್ನು ತೆಗೆದು ಒಳಗೆ ಇರಿಸಲಾಗಿದ್ದ ಅಡಿಕೆ ಕಳ್ಳತನ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಕಳ್ಳತನವಾದ ಅಡಿಕೆಯ ಮೌಲ್ಯ ಸುಮಾರು 20,000 ಎಂದು ಅಂದಾಜಿಸಲಾಗಿದ್ದು ವೇಣೂರು ಠಾಣೆಯಲ್ಲಿ ಪ್ರಕರಣದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆ ಎನ್.ಡಿ.ಎ ಅಭ್ಯರ್ಥಿ ರಾಧಾಕೃಷ್ಣನ್ ಗೆಲುವು
ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಅವರ ಮಧ್ಯೆ ನೇರ ಸ್ಪರ್ಧೆ ನಡೆದಿತ್ತು. ಉಪರಾಷ್ಟ್ರಪತಿ ಚುನಾವಣೆಯಲ್ಲಿ 766 ಸಂಸದರು ಮತ ಚಲಾಯಿಸಿದ್ದಾರೆ. ಇದರಲ್ಲಿ ರಾಧಾಕೃಷ್ಣನ್ ಅವರಿಗೆ 452ಮತಗಳು ಲಭಿಸಿದೆ















