ಗುರುವಾಯನಕೆರೆಯಲ್ಲಿ ಟ್ರಾಫಿಕ್ ಜಾಮ್ ತತ್ತರಿಸಿ ಹೋದ ವಾಹನ ಸವಾರರು

0

ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆಯಲ್ಲಿ ಬುಧವಾರ ಮಧ್ಯಾಹ್ನ ಸುಮಾರು ಎರಡು ತಾಸಿಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿದರು.ಅಕ್ಷಯ ತೃತೀಯದ ಖರೀದಿ, ಅಲ್ಲಲ್ಲಿ ಮದುವೆ ಇನ್ನಿತರ ಶುಭ ಕಾರ್ಯಗಳು, ರಸ್ತೆ ಬದಿ ಇರುವ ಸಭಾ ಭವನಗಳಲ್ಲಿ ಕಾರ್ಯಕ್ರಮಗಳು, ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್, ರಜಾ ದಿನವಾದ ಕಾರಣ ಹೆಚ್ಚಿನ ಪ್ರವಾಸಿ ವಾಹನಗಳ ಓಡಾಟ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಇತ್ಯಾದಿ ಟ್ರಾಫಿಕ್ ಜಾಮ್ ಗೆ ಕಾರಣವಾಯಿತು. ಇಗುರುವಾಯನಕೆರೆಯಿಂದ ಮದ್ದಡ್ಕದವರೆಗೆ, ಗುರುವಾಯನ ಕೆರೆಯಿಂದ ಬೆಳ್ತಂಗಡಿಯ ಹಳೆಕೋಟೆ ತನಕ ಹಾಗೂ...

ಗಾಳಿ ಮಳೆಗೆ ಮನೆ ಹಾನಿಗೊಂಡ ಚಾರ್ಮಾಡಿಯ ಸಮೀರ್ ಮುಸ್ಲಿಯರ್, ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

0

ಬೆಳ್ತಂಗಡಿ. ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟುಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ,ಸಮೀರ್ ಮುಸ್ಲಿಯರ್, ಮತ್ತು ವಲಸರಿ ದಿನೇಶ್ ಪೂಜಾರಿ ಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಇಂದು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ . ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ,...

ಮುಂಡಾಜೆ ಕ್ರೈಸ್ಟ್ ಅಕಾಡಮಿಗೆ ಶೇ 100 ಫಲಿತಾಂಶ

0

ಬೆಳ್ತಂಗಡಿ; ಮುಂಡಾಜೆಯ ಕ್ರೈಸ್ಟ್ ಅಕಾಡೆಮಿ ಯ ವಿದ್ಯಾರ್ಥಿಗಳು ಈ ಬಾರಿಯ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದುಕೊಂಡಿದ್ದಾರೆ.ಈ ಬಾರಿಯ ಐ.ಸಿ.ಎಸ್. ಇ ಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ.ಮುಂಡಾಜೆ ಕ್ರೈಸ್ಟ್ ಅಕಾಡಮೆಯ ಪ್ರಥಮ‌ ಎಸ್.ಎಸ್.ಎಲ್.ಸಿ ಬ್ಯಾಚ್ ನಲ್ಲಿ ಪರೀಕ್ಷೆಗೆ ಕುಳಿತ ಎಲ್ಲ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆರು ಮಂದಿ ಉನ್ನತ ಶ್ರೇಣಿಯಲ್ಲಿ ಹಾಗೂ ಐದು ಮಂದಿ ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಇಲ್ಲಿನ ವಿದ್ಯಾರ್ಥಿ ನಿ ಫಾತಿಮಾ ಅನುಫಾ 90% ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಹಾಗೂ ತ್ರಿಶಾ ರೈ 85% ಅಂಕಗಳೊಂದಿಗೆ...

ಮಂಗಳೂರು ಗುಂಪು ಹತ್ಯೆಗೆ ಬಲಿಯಾದ ಕೇರಳದ ಯುವಕ

0

ಬೆಳ್ತಂಗಡಿ; ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ ಕೊಲೆಯಾದ ಯುವಕ ಕೇರಳದ ವಯನಾಡ್ ನಿವಾಸಿ ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿ ವಯನಾಡ್ ಪುಲ್ಪಲ್ಲಿ ನಿವಾಸಿ ಅಶ್ರಫ್ (38) ಎಂಬಾತನಾಗಿದ್ದಾನೆ.ಈತನ ಮನರಯವರು ಆಶ್ರಫ್ ನನ್ನು ಗುರುತಿಸಿರುವುದಾಗಿ ತಿಳಿದು ಬಂದಿದೆ. ಈತ ಕಳೆದ ಕೆಲ ಸಮಯದಿಂದ ಮನೆಯವರೊಂದಿಗೆ ಸಂಪರ್ಕದಲ್ಲಿ ಇರಲಿಲ್ಲ ಎನ್ನಲಾಗಿದೆ. ಈತ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದ ಎಂದು ಮನರಯವರು ಮಾಹಿತಿ ನೀಡಿರುವುದಾಗಿ ತಿಳಿದು ಬಂದಿದೆ.ಘಟನೆಗೆ ಸಂಭಂದಿಸಿದಂತೆ ಮಂಗಳೂರು ಪೊಲೀಸರು ಈವರೆಗೆ 20ಮಂದಿಯನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದೇ ಕೆಲೆಗೆ ಕಾರಣ ಎಂದು ಗೃಹ...

ದಯಾ ವಿಶೇಷ ಶಾಲೆಯಲ್ಲಿ ಮಾನಸಿಕ ತಜ್ಞರಿಂದ ಮಾಹಿತಿ ಕಾರ್ಯಕ್ರಮ

0

ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳ ಪೋಷಕರಿಗಾಗಿ ಮಾಹಿತಿ ಕಾರ್ಯಕ್ರಮ ಹಾಗೂ ಪೋಷಕರ ಸಭೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ.ಅಶ್ವಿತಾ ಮೆಲ್ರಿನ್‌ ಕಾರ್ಲ್‌, ಅಸಿಸ್ಟೆಂಟ್ ಪ್ರೊಫೆಸರ್, ಫಾ.ಮುಲ್ಲರ್ಸ್ ಆಸ್ಪತ್ರೆ, ಮಂಗಳೂರು, ಶಾಲೆಯ ಆಪ್ತಸಮಾಲೋಚಕರಾದ ಮಿಸ್.‌ ಮೆರಿನ್‌ ಹಾಗೂ ಪೋಷಕ ಪ್ರತಿನಿಧಿಯಾಗಿ ಮಿಸ್.ಸುಮಲತಾ ರವರು ಉಪಸ್ಥಿತರಿದ್ದರು. ಡಾ.ಅಶ್ವಿತಾ ಮೆಲ್ರಿನ್‌ ಕಾರ್ಲ್‌ ರವರು ವಿಶೇಷ ಮಕ್ಕಳು ತಮ್ಮ ಜೀವನದಲ್ಲಿ ಎದುರಿಸಬಹುದಾದ ವಿವಿಧ ಶಾರೀರಿಕ ಹಾಗೂ ಮಾನಸಿಕ ಸಮಸ್ಯೆಗಳು, ಅವುಗಳ ಚಿಕಿತ್ಸೆ, ತಮ್ಮ ಮಕ್ಕಳ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಪೋಷಕರು ಅನುಸರಿಸಲೇಬೇಕಾದ...

ಕಲ್ಮಂಜ: ಅಕ್ರಮ ಮಧ್ಯ ಮಾರಾಟ ಅಡ್ಡೆಗೆ ಅಬಕಾರಿ ದಳ ದಾಳಿ ಮಧ್ಯ ವಶಕ್ಕೆ : ಆರೋಪಿ ಬಂಧನ

0

ಬೆಳ್ತಂಗಡಿ : ಅಕ್ರಮವಾಗಿ ಮಾರಾಟ ಮಾಡಲು ಕೋಳಿ ಅಂಗಡಿಯಲ್ಲಿ ಮಧ್ಯವನ್ನು ಶೇಖರಿಸಿಟ್ಟಿರುವ ಬಗ್ಗೆ ಅಬಕಾರಿ ಡಿಸಿ ತಂಡಕ್ಕೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು, ಬಂಟ್ವಾಳ ,ಬೆಳ್ತಂಗಡಿ ಅಬಕಾರಿ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮ ಮಧ್ಯ ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕೊಂಬುಗುರಿ ನಿವಾಸಿ  ಲೋಕೇಶ್(36) ಎಂಬಾತನಿಗೆ ಸೇರಿದ ತುಳುನಾಡ ಚಿಕನ್ ಸೆಂಟರ್ ಹೆಸರಿನ ಕೋಳಿ ಅಂಗಡಿಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಮಧ್ಯವನ್ನು ಶೇಖರಿಸಿಟ್ಟ ಬಗ್ಗೆ ಮಂಗಳೂರು ಅಬಕಾರಿ ಡಿಸಿ ತಂಡಕ್ಕೆ ಮಾಹಿತಿ ಬಂದಿದ್ದು ಅದರಂತೆ ಮಂಗಳೂರು...

ಚಾರ್ಮಾಡಿ; ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

0

ಬೆಳ್ತಂಗಡಿ;  ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಬೀಟಿಗೆ ಬಳಿ ಕಾರೊಂದು ವಿದ್ಯುತ್ ಕಂಬಕ್ಕೆ ಬಡಿದ ಘಟನೆ ಮಂಗಳವಾರ ನಡೆದಿದೆ.ಚಾರ್ಮಾಡಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಸಮಾಜಘಾತುಕರ ಮೇಲೆ ಕ್ರಮಕ್ಕೆ ಹಿಂದೇಟು; ಬೆಳ್ತಂಗಡಿ ಮುಸ್ಲಿಂ ಮುಖಂಡರಿಂದ ದ.ಕ ಎಸ್‌ಪಿ ಗೆ ದೂರು

0

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮುಸ್ಲಿಮ್ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿ ತಾಲೂಕಿನಾದ್ಯಂತ ಶಾಂತಿ ಕದಡಿ ಕೋಮು ಗಲಬೆ ನಡೆಸಲು ಹುನ್ನಾರ ನಡೆಸುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಾನ್ಯ ದ.ಕ.ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯನ್ನು ಬೆಳ್ತಂಗಡಿ ತಾಲೂಕು ಮುಸ್ಲಿಮ್ ಮುಖಂಡರ ನಿಯೋಗ ಬೇಟಿ ಮಾಡಿ ಮನವಿ ಸಲ್ಲಿಸಿತು. ವೇಣೂರು ಠಾಣಾ ವ್ಯಾಪ್ತಿಯ ಪೆರಾಡಿ ಪುರುಷ ಕಟ್ಟುವ ಸಂಪ್ರದಾಯದಲ್ಲಿ ಸಮುದಾಯವನ್ನು ಅವಹೇಳನಕಾರಿಯಾಗಿ ನಟನೆ ಮಾಡಿ ಪ್ರವಾದಿಯವರನ್ನು ನಿಂದಿಸಿ ಸಾಮಾಜಿಕ ಜಾಲ ತಾಣದಲ್ಲಿ ಹರಿಯ ಬಿಟ್ಟ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಆದರೆ ಪೋಲಿಸರು ಗಂಭೀರ ಸೆಕ್ಸನ್ ಗಳಡಿ...

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಿಗೆ ಸನ್ಮಾನ

0

ಬೆಳ್ತಂಗಡಿ; ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾದ ರಾಜು ಕೆ ಇವರನ್ನು ಮಂಗಳವಾರ ಶಾಸಕರ ಕಚೇರಿಯಲ್ಲಿ ಶಾಸಕ ಹರೀಶ್ ಪೂಂಜ ಅವರು ಸನ್ಮಾನಿಸಿದರು.

ಬೆಳ್ತಂಗಡಿ; ದಲಿತ ಚಳವಳಿಯ 50ರ ಸಂಭ್ರಮಾಚರಣೆ, ಸಾಂಸ್ಕೃತಿಕ ವೈಭವ

0

ಬೆಳ್ತಂಗಡಿ; ದಲಿತ ಸಂಘರ್ಷ ಸಮಿತಿ ಹುಟ್ಟಿಕೊಂಡದ್ದು ಕೇವಲ ಒಂದು ಸಮುದಾಯಕ್ಕಾಗಿ ಅಲ್ಲ ಅದು ಸಮಸ್ತ ಶೋಷಿತರ ಸಂಘಟನೆಯಾಗಿದೆ. ದಲಿತ ಚಳವಳಿ ಇಂದು ತಮ್ಮೊಳಗಿನ ಒಡಕುಗಳನ್ನು ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಸಂಘಟನೆಯನ್ನು ಕಟ್ಟಿದವರು ಕಂಡಿದ್ದ ಕನಸು ಈಡೇರಲು ಸಾಧ್ಯವಿದೆ ಎಂದು ವಿಶ್ವ ಮೈತ್ರಿ ಬೌದ್ದವಿಹಾರ ಮೈಸೂರಿನ ಡಾ. ಕಲ್ಯಾಣಸಿರಿ ಭಂತೇಜಿ ಹೇಳಿದರು.ಅವರು ಬೆಳ್ತಂಗಡಿ ಯಲ್ಲಿ ಸೋಮವಾರ ಕರ್ನಾಟಕದ ದಲಿತ ಚಳವಳಿ 50ರ ಸಂಭ್ರಮ ಸಮಾವೇಶದ ಉದ್ಘಾಟನೆಯನ್ನು ನೆರವೇರಿಸಿ ಆಶೀರ್ವಚನ ನೀಡಿದರು.ದಲಿತ ಚಳವಳಿ ಬೆಳೆದು ಬಂದ ಇತಿಹಾಸವನ್ನು ವಿವರಿಸಿದ ಅವರು ಚಳವಳಿ ಕರ್ನಾಟಕದಲ್ಲಿ...