ಕಡಿರುದ್ಯಾವರದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನ ನಗದು ಕಳವು

0

ಬೆಳ್ತಂಗಡಿ: ಕಡಿರುದ್ಯಾವರ ಮುಸ್ತಾಫ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆ ಹಂಚು ತೆಗೆದು ಒಳನುಗ್ಗಿ ರೂಮಿನ ಗಾಡೇಜ್ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿಕೊಂಡ ಘಟನೆ ನಡೆದಿದೆರಂದು ನಡೆದಿದೆ.ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಮುಸ್ತಾಪ್ (30) ಎಂಬವರ ದೂರಿನಂತೆ, ಫೆ;05 ರಂದು ತನ್ನ ಬಾಬು ಗೂಡ್ಸ್‌ ವಾಹನದ ಸರ್ವಿಸ್ ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದವರು, ಆ ದಿನ ಅಲ್ಲಿಯೇ ತಂಗಿರುತ್ತಾರೆ. ಬೆಳ್ತಂಗಡಿಯ ಮನೆಯಲ್ಲಿದ್ದ ಅವರ ತಾಯಿ ಕೂಡಾ ಇದಿನ ರಾತ್ರಿ,...

ಸಾಲದ ಆಪ್ ಗಳ ವಿರುದ್ದ ಕೇಂದ್ರ ಸರಕಾರದಿಂದ ಕಠಿಣ ಕ್ರಮ

0

ನವದೆಹಲಿ : ಸಾಲ ನೀಡುವ ಆಯಪ್‌ ಗಳ ಬಗ್ಗೆ ಕೇಂದ್ರ ಸರ್ಕಾರವು ಗೂಗಲ್‌ ನೊಂದಿಗೆ ಮಹತ್ವದ ಕ್ರಮ ಕೈಗೊಂಡಿದ್ದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ) ಮತ್ತು ಗೂಗಲ್ ಕಳೆದ 2.5 ವರ್ಷಗಳಲ್ಲಿ ಪ್ಲೇ ಸ್ಟೋರ್‌ ನಿಂದ 4,700 ಮೋಸದ ಅಪ್ಲಿಕೇಶನ್ ಗಳನ್ನು ತೆಗೆದುಹಾಕಿದೆ. ಹಣಕಾಸು ಖಾತೆ ರಾಜ್ಯ ಸಚಿವ ಭಗವತ್ ಕರದ್ ಅವರು ಸಂಸತ್ತಿನಲ್ಲಿ ಈ ಮಾಹಿತಿ ನೀಡಿದ್ದಾರೆ. ಅಕ್ರಮ ಸಾಲ ಅಪ್ಲಿಕೇಶನ್ಗಳ ಹಾವಳಿಯನ್ನು ನಿಗ್ರಹಿಸಲು ಸರ್ಕಾರವು ಆರ್ಬಿಐ ಮತ್ತು ಇತರ ನಿಯಂತ್ರಕ ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ಸಹಕರಿಸುತ್ತಿದೆ.ಆರ್‌ ಬಿಐ...

ಸಂವಿಧಾನ ಜಾಗೃತಿ ಜಾಥಾಕ್ಕೆ ಬೆಳ್ತಂಗಡಿಗೆ ಸ್ವಾಗತ

0

ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ,ತಾಲೂಕು ಪಂಚಾಯತ್ ಬೆಳ್ತಂಗಡಿ, ,ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹೊಸಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯತ್ ಮೂಲಕ ತಾಲೂಕಿಗೆ ಆಗಮಿಸಿತು ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರುಗಳು ತಾಲೂಕು ದಂಡಾಧಿಕಾರಿಗಳಾದ ಶ್ರೀ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭವಾನಿ ಶಂಕರ್ ಎನ್ , ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಾದ ಹೇಮಚಂದ್ರ,ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಪ್ರಶಾಂತ್ ಬಳಂಜ, ತಾಲೂಕು...

ಲೊಕಸಭಾ ಚುನಾವಣೆ ಜೆ.ಡಿ.ಎಸ್. ಉಸ್ತುವಾರಿಗಳ ನೇಮಕ

0

ಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳಿಗೆ ಜೆಡಿಎಸ್ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.ಯಾವೆಲ್ಲ ಜಿಲ್ಲೆಗಳಿಗೆ ಯಾರೆಲ್ಲ ಉಸ್ತುವಾರಿಗಳು ಇಲ್ಲಿದೆ ಮಾಹಿತಿಬಾಗಲಕೋಟೆಉಸ್ತುವಾರಿ: ಹನುಮಂತ ಮವಿನಮರದಸಹ ಉಸ್ತುವಾರಿ: ಮುಕ್ತುಮ್ ಸಬ್ ಮುದೊಳ್, ಪ್ರದೀಪ ಮಾಳಗಿವಿಜಯಪುರಉಸ್ತುವಾರಿ: ಭೀಮನಗೌಡ ಬಸನಗೌಡ ಪಾಟೀಲ್ (ರಾಜುಗೌಡ)ಸಹ ಉಸ್ತುವಾರಿ ದೇವಾನಂದ್ ಚೌಹಾಣ್ , ಸೋಮನಗೌಡ ಪಾಟೀಲ್, ಬಸವರಾಜ್ ಪಾಟೀಲ್ಚಿಕ್ಕೋಡಿಉಸ್ತುವಾರಿ: ಕೆ.ಪಿ.ಮೇಗಣ್ಣನವರಸಹ ಉಸ್ತುವಾರಿ: ಶಹಜಾನ್ ಇಸ್ಮಾಯಿಲ್ ಡೊಂಗರ ಗಾಂವ್, ಪ್ರದೀಪ ಮಾಳಗಿಬೆಳಗಾವಿಉಸ್ತುವಾರಿ: ಶಂಕರ ಮಾಡಳಗಿಸಹ ಉಸ್ತುವಾರಿ: ನಾಜೀರ್...

ದೆಹಲಿ ಪ್ರತಿಭಟನೆಯ ಬಗ್ಗೆ ಸಿದ್ದರಾಮಯ್ಯ ಅವರು ಏನು ಹೇಳಿದರು?

0

ದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಸರಕಾರದ ಧೋರಣೆಯ ವಿರುದ್ದದ ರಾಜ್ಯ ಸರಕಾರದ ಪ್ರತಿಭಟನೆಯ ಬಗ್ಗೆ ತಾಜ್ಯದ ಮುಖ್ಯಮಂತ್ರಿ ಸಿದ್ದರಯ್ಯ ಅವರು ತಮ್ಮ ಅನಿಸಿಕೆಗಳನ್ನು ಈರೀತಿ ಹಂಚಿಕೊಂಡಿದ್ದಾರೆ"ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 07ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ. ಬಿಜೆಪಿ ಶಾಸಕರು, ಸಂಸದರು, ನಾಯಕರಿಗೂ ಈ ಮೂಲಕ ನಾವು ಪ್ರತಿಭಟನೆಗೆ ಕರೆ ಕೊಡುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ...

ಕುಕ್ಕೇಡಿ ಪಟಾಕಿ ದುರಂತ ನಾಲ್ಕನೇ ಆರೋಪಿ ಬಂಧನ

0

ಬೆಳ್ತಂಗಡಿ : ವೇಣೂರು ಸಮೀಪ ಕುಕ್ಕೇಡಿಯಲ್ಲಿ ನಡೆದಿದ್ದ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಜ.28 ರಂದು ಸಂಜೆ ವೇಣೂರಿನ ಕುಕ್ಕೇಡಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ವೇಳೆ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಮೂವರನೇ ಆರೋಪಿ ದುರಂತದಲ್ಲಿ ಸಾವನ್ನಪ್ಪಿದ ವರ್ಗೀಸ್ ಆಗಿದ್ದಾರೆ. ನಾಲ್ಕನೇ ಆರೋಪಿ ಬೆಂಗಳೂರು ಉತ್ತರದ ದಿವಾನರ ಪಾಳ್ಯ ಗೋಕುಲ ನಿವಾಸಿ ಅನಿಲ್ ಎಂ ಡೇವಿಡ್(49)ಆಗಿದ್ದು, ಈತನನ್ನು ಫೆ 4 ರಂದು ಬೆಂಗಳೂರಿನಿಂದ ಬಂಧಿಸಿ ಫೆ 5 ರಂದು ಬೆಳ್ತಂಗಡಿ...

ಕುಕ್ಹಕೇಡಿ ಸ್ಪೋಟ ಹರೀಶ್ ಕುಮಾರ್ ಅವರಿಂದ ಪರಿಶೀಲನೆ

0

ಬೆಳ್ತಂಗಡಿ ತಾಲ್ಲೂಕಿನ ಕುಕ್ಕೇಡಿಯಲ್ಲಿ ಪಟಾಕಿ ಸ್ಪೋಟದಿಂದ ಮೂರು ಕಾರ್ಮಿಕರನ್ನು ಬಲಿ ತೆಗೊಂಡ ಸ್ಥಳಕ್ಕೆ ಭೇಟಿ ನೀಡಿ, ನಂತರ ಸ್ಪೋಟದಿಂದ ಭಾದಿತರಾದ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ಬೆಳ್ತಂಗಡಿ ತಹಸೀಲ್ದಾರನ್ನು ಸಂಪರ್ಕಿಸಿ ಪರಿಹಾರದ ಬಗ್ಗೆ ಮಾತನಾಡಿದ ಸಂದರ್ಭ. ಸರಕಾರಕ್ಕೆ ವರದಿ ನೀಡಿ ಪರಿಹಾರದ ಭರವಸೆಯನ್ನು ನೀಡಲಾಯಿತು.

ಧರ್ಮಸ್ಥಳ ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರ ಘೋಷಣೆ:

0

ಪ್ಲಾಸ್ಟಿಕ್ ಅತ್ಯಂAತ ಅಪಾಯಕಾರಿ ತ್ಯಾಜ್ಯವಾಗಿದ್ದು ಅದರಿಂದ ಪರಿಸರವನ್ನು ರಕ್ಷಿಸುವ ಅಗತ್ಯವಿದೆ ಅದಕ್ಕಾಗಿ ರಾಜ್ಯದಲ್ಲಿ ಧರ್ಮಸ್ಥಳ ಐದು ನಗರಗಳನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರಗಳೆಂದು ರಾಜ್ಯ ಸರಕಾರ ಗುರುತಿಸಿದೆ ಈ ನಗರಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಸರಕಾರ ಸ್ಥಳೀಯಾಡಳಿತಗಳು ಹಾಗೂ ಜನರು ಒಟ್ಟಾಗಿ ಪ್ರಯತ್ನಿಸಬೇಕಾದ ಅಗತ್ಯವಿದೆ ಎಂದು ರಾಜ್ಯ ಸರಕಾರದ ಅರಣ್ಯ ಹಾಗೂ ಪರಿಸರ ಸಚಿವರಾದ ಈ ಶ್ವರ ಖಂಡ್ರೆ ಅವರು ಹೇಳಿದರು.ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಧರ್ಮಸ್ಥಳವನ್ನು ಏಕಬಳಕೆಯ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೀಷಿಸಿ ಮಾತನಾಡಿದರು. ಪರಿಸರದಲ್ಲಿ ಆಗುತ್ತಿರುವ ಅನಾಹುತಗಳನ್ನು...

ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಪರಿಹಾರ ಕಾಣಲು ಯತ್ನ; ಸಚಿವ ಈಶ್ವರ ಖಂಡ್ರೆ

0

ಬೆಳ್ತಗಡಿ: ರಾಜ್ಯದಲ್ಲಿರುವ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಪರಿಹಾರ ಕಾಣುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರಯತ್ನ ನಡೆಸುತ್ತಿದೆ, ಇದಕ್ಕಾಗಿ ಕಂದಾಯ ಹಾಗೂ ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಕರ‍್ಯ ನಡೆಯಲಿದ್ದು ಅರಣ್ಯವೆಚಿದು ಗುರುತಿಸಿರುವ ಜಾಗದಲ್ಲಿ ಜನವಸತಿ ಪ್ರದೇಶಗಳಿದ್ದರೆ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರಕಾರದ ಅರಣ್ಯ ಸಚಿವರಾದ ಈಶ್ವರ ಖಚಿಡ್ರೆ ಹೇಳಿದರು. ಧರ್ಮಸ್ಥಳದಲ್ಲಿ ಸೋಮವಾರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸರಿಯಾದ ರೀತಿಯ ಸರ್ವೆ ಕರ‍್ಯ ನಡೆಯದ ಕಾರಣ ಹಲವು ಗೊಂದಲಗಳಿವೆ ಸರ್ವೆಯಲ್ಲಿ ಅರಣ್ಯದಲ್ಲಿ ಜನವಸತಿ ಪ್ರದೇಶಗಳು ಹಳ್ಳಿಗಳು ಇರುವುದು ಕಂಡುಬಂದರೆ ಸರ್ವೋಚ್ಚನ್ಯಾಯಾಲಯದ ಗಮನಕ್ಕೆ...

ತಾಲೂಕು ಆಸ್ಪತ್ರೆಯ ಡಯಾಲಿಸಿಸ್ ಘಟಕ ಸುಸ್ಥಿತಿಗೆ ಸಹಕರಿಸಿದವರಿಗೆ ಬಂಗೇರ ಅಭಿನಂದನೆ

0

ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಅರೋಗ್ಯ ಸಚಿವರು, ಜಿಲ್ಲಾ ಅರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರ ಅಭಿನಂದನೆ.ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲೊoದು ಸಮಸ್ಯೆಗಳಿoದ ಹೆಸರು ಕೆಡಿಸಿಕೊಂಡಿದ್ದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಡಯಾಲಿಸಿಸ್ ಘಟಕದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಸಚಿವರ ಆಪ್ತ ಕಾರ್ಯದರ್ಶಿ ಕೆ. ಎ ಹಿದಾಯತುಲ್ಲ, ಜಿಲ್ಲಾ ಅರೋಗ್ಯಧಿಕಾರಿ ಡಾl. ಎಚ್ ಆರ್ ತಿಮ್ಮಯ್ಯ ರವರುಗಳಿಗೆ ಸಂತ್ರಸ್ತರ ಪರವಾಗಿ ಮತ್ತು ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ...