ಬೆಳ್ತಂಗಡಿ : ಸೋಮನಾಥ್ ನಾಯಕ್ ಮತ್ತು ರಂಜನ್ ರಾವ್ ಎರ್ಡೂರು ವಿರುದ್ಧ  ವಂಚನೆ ಪ್ರಕರಣ ದಾಖಲು

0

ಬೆಳ್ತಂಗಡಿ : ಪಟ್ಟ ಜಾಗದ ಒತ್ತುವರಿ ಕುಮ್ಕಿ ಜಾಮೀನು ಎಂದು ಹೇಳಿ ಅದನ್ನು ದರ್ಖಾಸು ಮಾಡಿಕೊಡುವುದಾಗಿ ಸುಳ್ಳು ಹೇಳಿ ಸರಕಾರಿ ಜಾಮೀನನ್ನು ಮಾರಾಟ ಮಾಡಿ ಒಂದು ಕೋಟಿ ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರದ ಕೊಟ್ಟಾರ ಚೌಕಿ ನಿವಾಸಿ ಶಶಿಧರ ಅಚ್ಯುತ ತೋಟಂಟಿಲ (61) ಎಂಬವರು ನೀಡಿದ ದೂರಿನ ಮೇರೆಗೆ ಆ.19 ರಂದು ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್(ರಿ) ಅಧ್ಯಕ್ಷ ಸೋಮನಾಥ್ ನಾಯಕ್ ಮತ್ತು ರಂಜನ್ ರಾವ್ ಎರ್ಡೂರು ವಿರುದ್ಧ ವಂಚನೆ ಪ್ರಕರಣ ದಾಖಲಿಸಲಾಗಿದೆ. ದೂರಿನಲ್ಲಿ...

ಬೆಳ್ತಂಗಡಿ; ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಪಂಗಡದವರ ಕುಂದು ಕೊರತೆ ಪರಿಶೀಲನಾ ಸಭೆ; ಡಿಸಿ ಮನ್ನಾ ಭೂಮಿಗಾಗಿ  ಒಕ್ಕೊರಲ ಒತ್ತಾಯ

0

ಬೆಳ್ತಂಗಡಿ; ಜಿಲ್ಲೆಯಲ್ಲಿ ಡಿಸಿ ಮನ್ನಾ ಭೂಮಿ‌ ಇದ್ದರೂ ಅದು ಅರ್ಹರಿಗೆ ಹಂಚಿಕೆಯಾಗುತ್ತಿಲ್ಲ, ಅಕ್ರಮಗಳು ನಡೆಯುತ್ತಲೇ ಇದೆ. ಕಳೆದ 25 ವರ್ಷಗಳಿಂದ ಇದಕ್ಕಾಗಿ ಹೋರಾಟ ಮಾಡುತ್ತಲೇ ಇದ್ದೇವೆ, ಡಿಸಿಮನ್ನಾ ಭೂಮಿಯನ್ನು ಪರಿಶಿಷ್ಟ ಜಾತಿ, ಪಂಗಡದವರಿಗೆ ಎರಡು ಎಕರೆ ಯಂತೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಬೆಳ್ತಂಗಡಿ ತಾಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜರಗಿದ ಪರಿಶಿಷ್ಟ ಜಾತಿ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ವ್ಯಕ್ತವಾಯಿತು.ತಾಲೂಕಿನಲ್ಲಿ ಈಗ 481 ಎಕರೆಯಷ್ಟುಡಿಸಿ ಮನ್ನಾ ಭೂಮಿ ಲಭ್ಯವಿದೆ. ಇದಲ್ಲದೆ ಅಲ್ಲಲ್ಲಿ ಜಮೀನು ಆಕ್ರಮಣ ಆಗಿದೆ ಅರಣ್ಯ ಇಲಾಖೆ...

ಬೆಳ್ತಂಗಡಿ; ಶಾರ್ಟ್ ಸರ್ಕ್ಯೂಟ್ ದಿನಸಿ ಅಂಗಡಿ ಬೆಂಕಿಗಾಹುತಿ ಲಕ್ಷಾಂತರ ನಷ್ಟ

0

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ದಿನಸಿ ಅಂಗಡಿಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂದ್ರಾಳ ನಿವಾಸಿ ಶರೀಫ್ ಅವರ ಮಾಲಕತ್ವದ ದಿನಸಿ ಅಂಗಡಿಯಲ್ಲಿ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅಂಗಡಿ ಹಾಗೂ ಕಟ್ಟಡವನ್ನು ಆವರಿಸಿದೆ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಪರಸ್ಪರ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಇದರಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲಾಯಿತು. ಆದರೆ ಬೆಂಕಿಯ ತೀವ್ರತೆಗೆ ಅಂಗಡಿಯಲ್ಲಿದ್ದ ಸಂಪೂರ್ಣ ದಿನಸಿ ಸಾಮಗ್ರಿಗಳು, ಕಟ್ಟಡ ಹಾಗೂ ಸುಮಾರು...

ಬೆಳ್ತಂಗಡಿ : ಮಡಂತ್ಯಾರು ಪೇಟೆಯಲ್ಲಿ ಮಾದಕ ವಸ್ತು ಸೇವಸಿ ತಿರುಗಾಡುತ್ತಿದ್ದ ವ್ಯಕ್ತಿ ವಿರುದ್ದ  ಪ್ರಕರಣ ದಾಖಲು

0

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ತೇಲಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರು ಸಿಬ್ಬಂದಿಯೊಂದಿಗೆ ಆಗಸ್ಟ್ 19ರಂದು ಮಧ್ಯಾಹ್ನ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆ ಬಳಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಅಮಲಿನಲ್ಲಿ ತೇಲಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಆತನನ್ನು ವಿಚಾರಿಸಿದಾಗ, ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ಆತನನ್ನು ಪುತ್ತಿಲ ಗ್ರಾಮದ ಅಬ್ದುಲ್ ಸಲೀಂ(34) ಎಂದು ಗುರುತಿಸಲಾಗಿದೆ. ನಂತರ...

ಅಳದಂಗಡಿ ಬರಾಯ ಕೆರೆಯಲ್ಲಿ ಗಣಿಗಾರಿಕೆ; ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

0

ಬೆಳ್ತಂಗಡಿ;  ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದು , ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಬರಾಯಕೆರೆ ಸಂರಕ್ಷಣಾ ಸಮಿತಿ ಇಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದರು. ಸ್ಥಳೀಯ ಭೂಮಾಲೀಕ ಶ್ರೀಕಾಂತ್ ಭಟ್ ಎಂಬವರು ಕೃಷಿ ಚಟುವಟಿಕೆ ಕಾರಣ ನೀಡಿ ಕಳೆದ 25 ಕ್ಕೂ ಹೆಚ್ಚು ವರ್ಷಗಳಿಂದ ಸತತವಾಗಿ ಗಣಿಗಾರಿಕೆ ನಡೆಸುತ್ತಿದ್ದು , ಕಾನೂನು ಬಾಹಿರವಾಗಿ ಸ್ಫೋಟಕಗಳನ್ನು ಸ್ಫೋಟಿಸುತ್ತಿದ್ದಾರೆ ಇದರಿಂದಾಗಿ ಶಾಲೆಯ ಮಕ್ಕಳು...

ಬಂಟ್ವಾಳ ಹಾಡ ಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿ ಲಕ್ಷಾಂತರ ರೂ ದರೋಡೆ

0

ಬಂಟ್ವಾಳ: ಹಾಡಹಗಲೇ ನಿರ್ಜನ ಪ್ರದೇಶದಲ್ಲಿ ಬೈಕ್ ಸವಾರನನ್ನುಅಡ್ಡಗಟ್ಟಿ ನಾಲ್ವರು ಲಕ್ಷಾಂತರ ರೂ. ದರೋಡೆ ನಡೆಸಿದ ಘಟನೆ ಆ.20ರ ಗುರುವಾರ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಎಂಬಲ್ಲಿ ಸಂಭವಿಸಿದೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರು  ಬೈಕ್‌ನಲ್ಲಿ ಹೋಗುತ್ತಿದ್ದ  ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಬೈಕ್‌ ಸವಾರನನ್ನು ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿ ಕೈಯಲ್ಲಿದ್ದ ಹಣವನ್ನು ದರೋಡೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದರೋಡೆಗೊಳಗಾದ ಬೈಕ್ ಸವಾರನ ಬ್ಯಾಗ್‌ನಲ್ಲಿ ಸುಮಾರು 8 ಲಕ್ಷ ರೂ.ಗಳಿಗೂ ಅಧಿಕ ಹಣ ಇತ್ತು ಎನ್ನಲಾಗುತ್ತಿದ್ದು, ಆರೋಪಿಗಳು...

ಬೆಳ್ತಂಗಡಿ: ದೇವರಾಜ ಅರಸು ಜನ್ಮ ದಿನಾಚರಣೆ; ಅರಸು ಅವರು ಧ್ವನಿ ಯಿಲ್ಲದವರ ಧ್ಚನಿಯಾಗಿದ್ದರು; ಪದ್ಮನಾಭ ಸಾಲಿಯಾನ್

0

ಬೆಳ್ತಂಗಡಿ: ಶೋಷಿತ ಸಮುದಾಯಗಳನ್ನು ಸಮಾಜದ‌ ಮುಖ್ಯವಾಹಿನಿಗೆ‌ ತರುವ ನಿಟ್ಟಿನಲ್ಲಿ ದೇವರಾಜ ಅರಸು ಅವರ ಕಾರ್ಯಕ್ರಮಗಳು ಇಂದಿಗೂ ಪ್ರಸ್ತುತವಾಗಿದೆ.ಧ್ವನಿಯಿಲ್ಲದವರಿಗೆ ಧ್ವನಿ‌ನೀಡುವ ಕಾರ್ಯವನ್ನು ಮಾಡಿದ ಇವರ ಅವರ ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್‌ ಹೇಳಿದರು.ಅವರು ಬೆಳ್ತಂಗಡಿ ತಾಲೂಕು ಪಂಚಾಯತಿನಲ್ಲಿ ತಾಲೂಕು ಆಡಳಿತದ‌ ನೇತೃತ್ವದಲ್ಲಿ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ನಡೆದ ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ‌.ದೇವರಾಜು ಅರಸು ರವರ 111 ನೇ ಜನದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಭೂ ಸುಧಾರಣೆಯ...

ಮಂಗಳೂರಿನಲ್ಲಿ MDMA ಮಾರಾಟ: ಕೇರಳ ಮೂಲದ ವ್ಯಕ್ತಿ ಬಂಧನ₹1.36 ಲಕ್ಷದ MDMA ವಶ

0

ಮಂಗಳೂರು: ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕೇರಳ ಕಾಸರಗೋಡು ಜಿಲ್ಲೆಯ ವರ್ಕಾಡಿ ನಿವಾಸಿ ಮೊಹಮ್ಮದ್ ಇರ್ಷಾದ್ (30) ಎಂಬಾತನಾಗಿದ್ದಾನೆ. ಆ.18ರಂದು ಪಂಪ್ವೆಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ ಆಟೋ ರಿಕ್ಷಾದಲ್ಲಿ MDMA ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಮಾಹಿತಿ ಆಧರಿಸಿ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ...

ಸೇವಾ ಭದ್ರತೆ ಮತ್ತು 30,000 ರೂ. ಗೌರವಧನಕ್ಕೆ ಒತ್ತಾಯ, ಬೆಂಗಳೂರಿನಲ್ಲಿ ಅತಿಥಿ ಉಪನ್ಯಾಸಕರ ಸಮಾವೇಶ‌

0

ಬೆಂಗಳೂರು: "ಅತಿಥಿ" ಎಂಬ ಹಣೆಪಟ್ಟಿ ಕಟ್ಟಿ ಅತಿಥಿ ಉಪನ್ಯಾಸಕರನ್ನು ಶೋಷಿಸುತ್ತಿರುವ ಸರ್ಕಾರದ ಧೋರಣೆ ನಾಚಿಕೆಗೇಡಿನ ಸಂಗತಿಯಾಗಿದೆ. ಹೆಸರಿಗೆ ಮಾತ್ರ "ಅತಿಥಿ" ಆದರೆ ಕೆಲಸ ಮಾತ್ರ ಖಾಯಂ ಉಪನ್ಯಾಸಕರಿಗಿಂತಲೂ ಹೆಚ್ಚು ಮಾಡಿಸುತ್ತಿದ್ದಾರೆ. ಆದರೂ ಮಾಸಿಕ ಕೇವಲ 14,000 ರೂ. ಗೌರವಧನ ನೀಡುತ್ತಿರುವುದು ಖಂಡನೀಯ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಲ್‌.ಎನ್‌. ಮುಕುಂದರಾಜು ಅವರು ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘವು ಆಯೋಜಿಸಿದ್ದ ರಾಜ್ಯಮಟ್ಟದ ಸಮಾವೇಶವು ಇಂದು ಬೆಂಗಳೂರಿನ ಗುಂಡುರಾವ್ ಸಭಾಂಗಣದಲ್ಲಿ ನಡೆಯಿತು. ಸಮಾವೇಶದಲ್ಲಿ ಮಾತನಾಡಿದ ಹಂಪಿ ಕನ್ನಡ...

ಹಾನೂರು ಶೂಟೌಟ್ ಪ್ರಕರಣ: ಸೂಕ್ತ ಕ್ರಮಕ್ಕೆ ಕರ್ನಾಟಕ ಕ್ರೈಸ್ತ ಸಂಘಟನೆಯ ಒತ್ತಾಯ.

0

ಬೆಳ್ತಂಗಡಿ;  ಹಾನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಸತ್ಯಾಸತ್ಯತೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಸಂತ್ರಸ್ತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಕ್ರೈಸ್ತ ಸಂಘಟನೆಯ ವತಿಯಿಂದ ಮನವಿ ಸಲ್ಲಿಸಲಾಯಿತು. ಕರ್ನಾಟಕ ಕ್ರೈಸ್ತ ಸಂಘಟನೆಯ ನೇತೃತ್ವದಲ್ಲಿ ಶ್ರೀ ಸ್ಟಾನಿ ಪಿಂಟೋ ಅವರ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನ ಖಾತೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಕಥೋಲಿಕ್ ಸಭಾ ಕರ್ನಾಟಕ...