ಉಜಿರೆಯಲ್ಲಿ ಅಂತಾರಾಷ್ಟ್ರೀಯ ಯೋಗ& ಪ್ರಕೃತಿ ಚಿಕಿತ್ಸಾ ಸಮ್ಮೇಳನ; ಪ್ರಕೃತಿ ಚಿಕಿತ್ಸೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿದೆ; ಡಾ. ಹೆಗ್ಗಡೆ
ಬೆಳ್ತಂಗಡಿ: ನಮ್ಮ ದೇಶದ ಪ್ರಾಚೀನ ಪಾರಂಪರಿಕ ಚಿಕಿತ್ಸಾ ವಿಧಾನವಾದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿ ಬಗ್ಯೆ ಈಗ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಮೂಡಿ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಸೋಮವಾರ ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಿದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿ ಬಗ್ಯೆ ಮೂರನೆ ಅಂತಾರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ದೇಶದಲ್ಲೆ ಪ್ರಥಮವಾಗಿ ಉಜಿರೆಯಲ್ಲಿ ಎಸ್.ಡಿ.ಎಂ. ಮತ್ತು ಯೋಗ ವಿಜ್ಞಾನದಲ್ಲಿ ಪದವಿ ಕಾಲೇಜನ್ನು ಹಾಗೂ ಧರ್ಮಸ್ಥಳದಲ್ಲಿ...
ಧರ್ಮಸ್ಥಳ, ಕನ್ಯಾಡಿ ಸಮೀಪ ಬಸ್ ಕಾರು ನಡುವೆ ಅಪಘಾತ, ವಿದ್ಯುತ್ ಕಂಬ ಪುಡಿಪುಡಿ
ಬೆಳ್ತಂಗಡಿ: ಉಜಿರೆ ಧರ್ಮಸ್ಥಳ ಹೆದ್ದಾರಿಯ ಕನ್ಯಾಡಿ ಬಳಿ ಬಸ್ ಕಾರು ನಡುವೆ ಅಪಘಾತ ನಡೆದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಕನ್ಯಾಡಿ ಶಾಲಾ ಬಳಿ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಹಾನಿ ಉಂಟಾಗಿದೆ. ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಪುಡಿ ಪುಡಿಯಾಗಿ ಉರಳಿ ಬಿದ್ದಿದೆ. ನೂರಾರು ಸಾರ್ವಜನಿಕರು ಓಡಾಡುವ ಜಾಗ ಇದಾಗಿದೆಯಲ್ಲದೇ ಪಕ್ಕದಲ್ಲೇ ಹೋಟೆಲು ಕೂಡ ಇದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.ಇಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿದೆ ಕಳೆದ ಮೂರು...
ಗೇರುಕಟ್ಟೆ; ಬೈಕ್ ಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಸಾವು
ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ರೇಷ್ಮೆ ರೋಡ್ ಸಮೀಪ ಬೈಕಿಗೆ ಪಿಕಪ್ ಡಿಕ್ಕಿಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮೇ 10 ರಂದು ನಡೆದಿದೆ.ಮೃತ ವ್ಯಕ್ತಿ ಖಾಸಗಿ ಬಸ್ ನಲ್ಲಿ ಚಾಲಕನಾಗಿರುವ ಸುಕೇಶ್ ಎಂದು ತಿಳಿದು ಬಂದಿದೆ.ಅಪಘಾತ ನಡೆಸಿದ ಪಿಕಪ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ, ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ
ಭಾರತ ಪಾಕ್ ನಡುವೆ ಕದನ ವಿರಾಮ; ಅಮೇರಿಕಾ ಮಧ್ಯಸ್ಥಿಕೆಯಲ್ಲಿ ಶಾಂತಿ ಮಾತುಕತೆ
ನವದೆಹಲಿ: ಕ್ಷಿಪ್ರ ರಾಜತಾಂತ್ರಿಕ ಬೆಳವಣಿಗೆಯೊಂದರಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಓ) ಇಂದು ನಡೆಸಿದ ಮಾತುಕತೆಯ ಫಲವಾಗಿ. ಉಭಯ ದೇಶಗಳ ಗಡಿಯಲ್ಲಿ ಭೂ. ವಾಯು ಮತ್ತು ಸಮುದ್ರ ಮಾರ್ಗಗಳಲ್ಲಿ ಎಲ್ಲಾ ರೀತಿಯ ಗುಂಡಿನ ದಾಳಿ ಹಾಗೂ ಸೇನಾ ಕಾರ್ಯಾಚರಣೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸಲು ಮಹತ್ವದ ಒಪ್ಪಂದಕ್ಕೆ ಬರಲಾಗಿದೆ. ಈ ಒಪ್ಪಂದವು ಭಾರತೀಯ ಕಾಲಮಾನ ಸಂಜೆ 5 ಗಂಟೆಯಿಂದ ಜಾರಿಗೆ ಬಂದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ ಅವರು ಪ್ರಕಟಿಸಿದ್ದಾರೆ.ದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿಕ್ರಮ್ ಮಿಸ್ತ್ರಿ ಅವರು,...
ಬೆಳ್ತಂಗಡಿ; ಆಪರೇಷನ್ ಸಿಂಧೂರ್ ಯಶಸ್ವಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ
ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ ಯಶಸ್ವಿಯಾಗಿಸಿದ ಸೈನಿಕರನ್ನು ಅಭಿನಂದಿಸಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ದೇಶದ ಐಕ್ಯತೆ , ಸಮಗ್ರತೆ , ಸಾರ್ವಭೌಮತ್ವಗಾಗಿ ತ್ಯಾಗ , ಬಲಿದಾನ ಮಾಡಿದನ್ನು ಈ ದೇಶದ ಇತಿಹಾಸದಿಂದ ಅಳಿಸಲು ಅಸಾಧ್ಯ. ನಮ್ಮ ದೇಶದ ವಿರುದ್ಧ ಯಾವುದೇ ದೇಶ ಯುದ್ಧ ಸಾರಿದರೂ ನಮ್ಮ ಪಕ್ಷ ದೇಶದ ಪರವಾಗಿ ಸದಾಕಾಲವೂ ನಿಲ್ಲುತ್ತದೆ. ನಮ್ಮ ದೇಶದಲ್ಲಿ ಹಿಂದೂ , ಮುಸ್ಲಿಂ , ಕ್ರೈಸ್ತ...
ಬೆಳ್ತಂಗಡಿ; ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಕೆ.ವಸಂತ ಬಂಗೇರ ಅವರ ಪುಣ್ಯಸ್ಮರಣೆ
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯ ಸ್ಪರಣೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಷ್ಪರ್ಚನೆ ಮಾಡಿ ಬಂಗೇರ ವೆಕ್ತಿತ್ವದ ಹಾಗೂ ಬಂಗೇರ ಸಾಧನೆ. ಅಭಿವೃದ್ಧಿಯ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರು ಸತೀಶ್ ಕಾಶೀಪಟ್ಣ. ಗ್ರಾಮೀಣ ಬ್ಲಾಕ್ ಅಧ್ಯಕ್ಷರು ನಾಗೇಶ್ ಕುಮಾರ್ ಗೌಡ. ಜಿಲ್ಲಾ ಕೆಡಿಪಿ ಸದಸ್ಯರು ಸಂತೋಷ್ ಕುಮಾರ್. ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷರು ಶೇಖರ್ ಕುಕ್ಕೇಡಿ. ಗ್ರಾಮೀಣ ಬ್ಲಾಕ್ ಕಾಂಗ್ರೆಸ್...
ಉಜಿರೆ; ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಕೇರಿಮಾರು ಬಾಲಕೃಷ್ಣ ಗೌಡ, ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ ಆಯ್ಕೆ
ಬೆಳ್ತಂಗಡಿ; ಉಜಿರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಕೇರಿಮಾರು ಬಾಲಕೃಷ್ಣ ಗೌಡ ಆಯ್ಕೆಯಾಗಿದ್ದಾರೆ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಬುಧವಾರ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೇರಿಮಾರ್ ಬಾಲಕೃಷ್ಣ ಗೌಡ, ಅವರು ಹಾಗೂ ಉಪಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ ಉಜಿರೆ ಅವರು ಆಯ್ಕೆಯಾಗಿದ್ದಾರೆ.
ಆಪರೇಷನ್ ಸಿಂಧೂರ್” ಮೂಲಕ ದೇಶ ಭಯೋತ್ಪಾದನೆ ವಿರುದ್ದದ ಸಂಕಲ್ಪ ಸಾರಿದೆ ಹರೀಶ್ ಪೂಂಜ
ಬೆಳ್ತಂಗಡಿ; ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿದೆಭಾರತವು ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ್ದು, ಭಯೋತ್ಪಾದನೆಯ ವಿರುದ್ಧದ ಸಂಕಲ್ಪವನ್ನು ಪ್ರಬಲವಾಗಿ ಸಾರಿದೆ. ಭಾರತವೆಂದೂ ಜಗ್ಗದು, ಬಗ್ಗದು…ಇದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಮತ್ತು ನಮ್ಮ ಸೈನ್ಯದ ಶೌರ್ಯದ ಫಲ. ನಾವೆಲ್ಲರೂಹೆಮ್ಮೆಪಡುವಂತಹ ಕ್ಷಣ – ಇದು ಕೇವಲ ಸೇನಾ ಯಶಸ್ಸಲ್ಲ, ಇದು ದೇಶದ ಗೌರವ, ಆತ್ಮ ಸಮ್ಮಾನದ ಯಶಸ್ಸು ನಾವೆಲ್ಲರೂ ದೇಶದ ಹೆಮ್ಮೆಯ ಸೈನಿಕರಿಗೆ ನೈತಿಕ ಬಲ ತುಂಬಬೇಕಾಗಿದೆ, ಸೈನ್ಯದ ಕಾರ್ಯಾಚರಣೆಗೆ ಬೆಂಬಲ ಸೂಚಿಸಿ. ದೇಶದ ಸೈನಿಕರ ಧೈರ್ಯವರ್ಧನೆಗಾಗಿ ಮತ್ತು ದೇವರ...
ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ. ರಕ್ಷಿತ್ ಶಿವರಾಂ
ಬೆಳ್ತಂಗಡಿ; ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿದೆ. ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ ವಾಗಿದೆ ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ. ಎಂದು ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ
ಬೆಳ್ತಂಗಡಿ; ವೇಣೂರು ಠಾಣಾ ವ್ಯಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿ ಯಾಗಿಸಿದ ಘಟನೆ ವೇಣೂರು ಪೊಲೋಸ್ ಠಾಣಾ ವ್ಯಪ್ತಿಯಲ್ಲಿ ನಡೆದಿದ್ದು ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶಿರ್ಲಾಲು ಗ್ರಾಮದ ಸನತ್ (28ವ) ಎಂಬಾತನೇ ಆರೋಪಿಯಾಗಿದ್ದಾನೆ. ಆರೋಪಿ ಸನತ್ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಬಾಲಕಿಯ ತಂದೆಯೊಂದಿಗೆ ಅಗಾಗ ಮನೆಗೆ ಬಂರುತ್ತಿದ್ದ. ಈ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಸಲುಗೆಯಿಂದ ಇದ್ದನೆನ್ನಲಾಗಿದೆ. ಬಾಲಕಿಯ ಜನ್ಮ ದಿನದ ಕಾರ್ಯಕ್ರಮಕ್ಕೆ ಬಂದು ಆರೋಪಿ ರಾತ್ರಿ ಮನೆಯಲ್ಲಿ...















