ಕಾಂಗ್ರೆಸ್ ಎಂದಿಗೂ ಅಭಿವೃದ್ಧಿ ಗೆ ಅಡ್ಡಗಾಲು ಹಾಕಿಲ್ಲ; ಭ್ರಷ್ಟಾಚಾರವನ್ನು ವಿರೋಧಿಸಿದ್ದೇವೆ, ರಕ್ಷಿತ್ ಶಿವರಾಂ
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷ ಆದಿಕಾರಕ್ಕೆ ಬಂದ ಬಳಿಕ ತಾಲೂಕಿನಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಪಕ್ಷ ಎಂದಿಗೂ ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತಡೆಗಟ್ಟಿಲ್ಲ. ಕೇವಲ ಕಮಿಷನ್ ವ್ಯವಹಾರಕ್ಕಾಗಿ ಮಾಡಿದ ಕಾಮಗಾರಿಗಳವಿರುದ್ದ ಮಾತ್ರ ದೂರು ನೀಡಿದ್ದೇವೆ. ತಾಲೂಕಿನಲ್ಲಿ ಕಾಮಗಾರಿಯ ಹೆಸರಿನಲ್ಲಿ ನಡೆದಿರುವ ದೊಡ್ಡ ಮಟ್ಟದ ಭ್ರಷ್ಟಾಚಾರ ವನ್ನು ಜನರ ಮುಂದಿಡುವ ಕಾರ್ಯವನ್ನು ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.ಬೆಳ್ತಂಗಡಿ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದರು. ತಾಲೂಕಿನಲ್ಲಿ ನಡೆದಿರುವ ಐ.ಬಿ ಯ ಕಾಮಗಾರಿ, ಗ್ರಂಥಾಲಯದ ಕಾಮಗಾರಿ ಸೇರಿದಂತೆ ಹಲವು...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ .ನಿರಂಜನ್ ಬಾವಂತಬೆಟ್ಟು ರವರಿಗೆ ಶ್ರದ್ಧಾಂಜಲಿ ಅರ್ಪಣೆ
ಬೆಳ್ತಂಗಡಿ.ಸಹಕಾರ ರತ್ನ , ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ನಿರ್ದೇಶಕರು ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು ,ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದಬಿ.ನಿರಂಜನ್ ಬಾವಂತಬೆಟ್ಟು ರವರು ಅಲ್ಪಕಾಲದ ಅನಾರೋಗ್ಯ ದಿಂದ ನಮ್ಮನ್ನು ಆಗಲಿದ್ದು.ಇವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಸಭಾಂಗಣದಲ್ಲಿ ಇಂದು ಶ್ರದ್ಧಾಂಜಲಿ ಸಭೆ ನಡೆಯಿತು.ಲಕ್ಷಣ ಗೌಡ ಬಂಗಾಡಿ ನುಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಣ ,ಗ್ರಾಮೀಣ ಸಮಿತಿಯ...
ಮದ್ಯಪ್ರದೇಶ ಸರಕಾರ ಕೂಡಲೆ ರಾಜ್ಯದ ರೈತರನ್ನು ಬಂಧನದಿಂದ ಬಿಡುಗಡೆ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ
ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಹುಬ್ಬಳ್ಳಿಯ ರೈತರನ್ನು ಮಧ್ಯಪ್ರದೇಶ ಸರ್ಕಾರ ಬಂಧಿಸಿರುವುದು ಖಂಡನೀಯ.ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜಿಕ ಜಾಲತಾಣದ ಮೂಲಕ ತಮ್ನ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.ಮಧ್ಯಪ್ರದೇಶ ಸರ್ಕಾರವು ಬಂಧಿತರಾಗಿರುವ ನಮ್ಮ ರಾಜ್ಯದ ಎಲ್ಲ ರೈತರನ್ನು ಕೂಡಲೇ ಬಿಡುಗಡೆ ಮಾಡಬೇಕು ಮತ್ತು ನಾಳೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ನಾನು ಒತ್ತಾಯಿಸುತ್ತೇನೆ. ಮಧ್ಯಪ್ರದೇಶ ಸರಕಾರವೇ ಬಂಧಿಸಿದ್ದರೂ, ಈ ಕೃತ್ಯದ ಹಿಂದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರದ್ದು ಕ್ರಿಮಿನಲ್ ಬ್ರೈನ್ ಎಂಬುದು ಸ್ಪಷ್ಟವಾಗಿದೆ. ಅವರನ್ನು ಬಂಧಿಸಿ...
ಬಹಿರಂಗ ಚರ್ಚೆಗೆ ಬನ್ನಿ ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಸವಾಲು
ಬೆಂಗಳೂರು; ರಾಜ್ಯದ ಕಾಂಗ್ರೆಸ್ ಸರಕಾರ ಜನರಿಗೆ ನೀಡಿರುವ ಗ್ಯಾರಂಟಿಗಳ ಬಗ್ಗೆ ಅಮಿತ್ ಷಾ ಅವರು ಬಹಿರಂಗ ಚರ್ಚ್ ಗೆ ಬರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.ಸಮಾಜಿಕ ಜಲಾತಾಣ ಎಕ್ಸ್ ನಲ್ಲಿ ಈ ಬಗ್ಗೆ ಹೀಗೆ ಬರೆದಿದ್ದಾರೆಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ @AmitShah ಅವರು ‘‘ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’’ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ, ಗ್ಯಾರಂಟಿ ಯೋಜನೆಗಳಿಂದ ನಮ್ಮ...
ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್
ಪಾಟ್ನಾ; ಬಿಹಾರದಲ್ಲಿ ಬಿಜೆಪಿ ಜೊತೆ ಸೇರಿ ಹೊಸದಾಗಿ ಸಿಎಂ ಆದ ನಿತೀಶ್ ಕುಮಾರ್, ಸೋಮವಾರ ವಿಶ್ವಾಸ ಮತಯಾಚನೆ ಮಂಡಿಸಿ ಬಹುಮತ ಸಾಬೀತುಪಡಿಸಿದ್ದಾರೆ. ಬಿಹಾರದ ಮ್ಯಾಜಿಕ್ ನಂಬರ್ 122 ಇದೆ. ನಿತೀಶ್ ಕುಮಾರ್ ಪರ 128 ಶಾಸಕರು ಕೈ ಎತ್ತಿ ಬೆಂಬಲ ಸೂಚಿಸಿದ್ದಾರೆ.ಈ ಪೈಕಿ ವಿಪಕ್ಷಗಳ ನಾಲ್ಕು ಸದಸ್ಯರೂ ಕೈ ಎತ್ತಿದ್ದಾರೆ. ಆರ್ ಜೆ.ಡಿಯ ನಾಲ್ವರು ಸದಸ್ಯರು ನಿತೀಶದ ಕುಮಾರ್ ಪರವಾಗಿ ಮತಚಲಾಯಿಸಿದ್ದಾರೆ.ಮತದಾನಕ್ಕೂ ಮುನ್ನ ಆರ್‌ಜೆ.ಡಿ ಹಾಗೂ ಇತರ ವಿರೋಧ ಪಕ್ಷದಗಳ ಸದಸ್ಯರು ವಿಧಾನಸಭೆಯಿಂದ ಹೊರನಡೆಸಿದ್ದರು ಇನ್ನು ಈ ಮೊದಲು ಬಿಹಾರ ವಿಧಾನಸಭೆ ಸ್ಪೀಕರ್...
ಶಾಸಕ ಭರತ್ ಶೆಟ್ಟಿ ಎಷ್ಟು ಸರಕಾರಿ ಶಾಲೆಗಳನ್ನು ಸ್ಥಾಪಿಸಿದ್ದಾರೆ, ಮುನೀರ್ ಕಾಟಿಪಳ್ಳ ಪ್ರಶ್ನೆ
ಉಳಿದ ಅವಧಿಯಲ್ಲಿ ಕಾಣೆಯಾಗುವ ಸುರತ್ಕಲ್ ಶಾಸಕ ಭರತ್ ಶೆಟ್ಟಿ, ಮತೀಯ ದ್ವೇಷದ ಅಜೆಂಡಾ ಸಿಕ್ಕಿದಾಗ ಮಾತ್ರ ಶೋಭ ಕರಂದ್ಲಾಜೆ, ಅನಂತ ಕುಮಾರ್ ಹೆಗಡೆ ತರ ಓಡೋಡಿ ಬರುತ್ತಾರೆ. "ಕ್ರಿಶ್ಚಿಯನ್ ಆಡಳಿತದ ಶಾಲೆಗಳನ್ನು ಹಿಂದು ವಿದ್ಯಾರ್ಥಿಗಳು ಬಹಿಷ್ಕರಿಸಬೇಕು" ಎಂದು ಸಂವಿಧಾನ ವಿರೋಧಿ, ಕ್ರಿಮಿನಲ್ ಅಪರಾಧದ ಹೇಳಿಕೆ ನೀಡಿರುವ ಭರತ್ ಶೆಟ್ಟರು ತನ್ನ ಕ್ಷೇತ್ರದಲ್ಲಿ "ಹಿಂದು" ವಿದ್ಯಾರ್ಥಿಗಳಿಗಾಗಿ ಎಷ್ಟು ಸರಕಾರಿ ಶಾಲೆ, ಕಾಲೇಜುಗಳನ್ನು ತನ್ನ ಅವಧಿಯಲ್ಲಿ ಸ್ಥಾಪಿಸಿದ್ದಾರೆ ಎಂದು ಡಿ.ವೈ ಎಫ್.ಐ ರಾಜ್ಯಾಧ್ಯಕ್ಷ ಮುನೀರ್ ಕಟಿಪಳ್ಳ ಪ್ರಶ್ನಿಸಿದ್ದಾರೆ.ಶಾಸಕರ ಹೇಳಿಕೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರುಶಿಕ್ಷಕರ,...
ದೆಹಲಿಯತ್ತ ರೈತರ ಹೋರಾಟ; ಎದುರಿಸಲು ಸಜ್ಜಾಗಿದ್ದರೆ ಪೊಲೀಸರು
ರೈತರ ಹೋರಾಟ, ನವದೆಹಲಿ; ಕೃಷಿ ಉತ್ನನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಕೆರಳಿ ಕೆಂಡಕಾರಿರುವ ರೈತರು 'ದೆಹಲಿ ಚಲೋ ಪ್ರತಿಭಟನೆ ಮಾಡಲು ರಾಷ್ಟ್ರ ರಾಜಧಾನಿಯತ್ತ ಮುನ್ನುಗ್ಗುತ್ತಿದ್ದಾರೆ. ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಅನ್ನದಾತರು ರೊಚ್ಚಿಗೆದ್ದಿದ್ದಾರೆ. ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗೆ ಕಾನೂನು ಜಾರಿ ಸೇರಿ ಹಲವು ಬೇಡಿಕೆಗಳ ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ದೆಹಲಿ ಚಲೋಗೆ ಕರೆ ನೀಡಿವೆ. ಇದಕ್ಕೆ ದೇಶದ...
ಸರಕಾರದ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ; ವಿಧಾನ ಸಭಾ ಅಧಿವೇಶನದಲ್ಲಿ ರಾಜ್ಯಪಾಲರು
ಬೆಂಗಳೂರು;- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಯಿಂದ ಹೊರಬಂದು ಮಧ್ಯವರ್ಗದ ಸ್ಥಿತಿಗೆ ಏರುತ್ತಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್ ಹೇಳಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಪಂಚಖಾತ್ರಿ ಯೋಜನೆಗಳನ್ನು ಕೊಂಡಾಡಿದರು.ಸರ್ಕಾರದ ಒಂದು ನಿರ್ಣಯದಿಂದ ಐದು ಕೋಟಿಗೂ ಹೆಚ್ಚು ಜನ ಮಧ್ಯಮ ವರ್ಗದ ಸ್ಥಿತಿಗೆ ಏರಲು ಸಾಧ್ಯವಾಗಿದೆ. ಜನರ ಜೀವನದ ಮೇಲೆ ಪರೋಕ್ಷ ಗಮನಾರ್ಹ ಬದಲಾವಣೆ ತಂದಿದೆ ಎಂದಿದ್ದಾರೆ. ರಾಜ್ಯದಲ್ಲಿ ಬರಗಾಲವಿದ್ದರೂ ಕಳೆದ ವರ್ಷಕ್ಕಿಂತಲೂ ರೈತರ ಆತ್ಮಹತ್ಯೆ ಕಡಿಮೆಯಾಗಿದೆ. ಯಾವುದೇ ಕಾರಣಕ್ಕೂ,...
ಕಾಂಗ್ರೆಸ್ ತೆರಿಗೆಯ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿದೆ; ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ಮೊದಲು ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಕೊಡುಗೆಗಳನ್ನು, ಯೋಜನೆಗಳನ್ನು ಒಂದು ಸಲ ಪರಾಮರ್ಶಿಸಿ ನೋಡಿ ಮತ್ತೆ ನನ್ನ ತೆರಿಗೆ ನನ್ನ ಹಕ್ಕು ಎಂಬ ನಾಟಕ ಪ್ರದರ್ಶಿಸಿ. ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರವಾಗಿ ರಾಜ್ಯ ಸರಕಾರವನ್ನು ತರಾಟೆಗೆತೆಗೆದುಕೊಂಡಿದ್ದಾರೆ.ಅವರು ತಮ್ಮ ಪತ್ರಿಕಾಹೇಳಿಕೆಯಲ್ಲಿ, ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಇದು ರಾಜ್ಯದ ಜನರ ದುರಾದೃಷ್ಟ. ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು...
ಸಹಕಾರಿ ದುರೀಣ ನಿರಂಜನ ಬಾವಂತಬೆಟ್ಟು ನಿಧನ
ಬೆಳ್ತಂಗಡಿ: ಸಹಕಾರ ರತ್ನ ಬಿ.ನಿರಂಜನ ಬಾವಂತಬೆಟ್ಟು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಣ್ಣೀರುಪಂಥ ಗ್ರಾಮದ ಬಾವಂತಬೆಟ್ಟು ನಿವಾಸಿ ಬಿ.ನಿರಂಜನ ಅವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಇದ್ದವರು.ತಣ್ಣೀರುಪಂಥ ಪ್ರಾಥಮಿಕ ಕೃಷಿ ಸಹಕಾರಿ ಸಂಘ ಆರಂಭಗೊಂಡ 1983ನೇ ಇಸವಿಯಿಂದ ಅಧ್ಯಕ್ಷರಾಗಿ ಸುದೀರ್ಘ 41 ವರ್ಷ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು.ದ.ಕ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ, ಜಿಲ್ಲಾ ಕದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಸುದೀರ್ಘವಾಗಿ ಸಹಕಾರಿ ಮತ್ತು ರಾಜಕೀಯ ರಂಗದಲ್ಲಿ...





