ಬೆಳ್ತಂಗಡಿ : ಕುವೆಟ್ಟು ಮುಸ್ತಾಕ್ ಅನುಮಾ ನಾಸ್ಪದ ಸಾವು ಪ್ರಕರಣಕ್ಕೆ ತಿರುವು,  ಮತ್ತೊಂದು ಪ್ರಕರಣ ದಾಖಲು

0

ಬೆಳ್ತಂಗಡಿ : ಕುವೆಟ್ಟುಗ್ರಾಮದ ಶಕ್ತಿನದರದಲ್ಲಿ ಅಸಹಜ‌ಸ್ಥಿತಿಯಲ್ಲಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ‌ಹೊಸ‌‌ ಬೆಳವಣಿಗೆಗಳು ನಡೆದಿದ್ದು‌ ಇಲ್ಲಿಂದ ವಯರದ‌ಹಾಗೂ ಇತರ ವಸ್ತುಗಳು ಕಳ್ಳತನವಾಗಿರುವ ನಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿರುವ ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ 01-07-2026 ರಂದು ರಿಸೀವಿಂಗ್ ಸ್ಟೇಷನ್ ಕಂಪೌಂಡ್ ನ ಒಳಗೆ ತೊಂಡೆಕಾಯಿ ಬೆಳೆಯಲು ಚಪ್ಪರಕ್ಕೆ ಹಾಕಿದ್ದ ಜಿಐ ಸ್ಟೀಲ್ ವಯರ್ ಗೆ ಸಿಲುಕಿ ಅಥವಾ ಇನ್ಯಾವುದೋ ರೀತಿಯಲ್ಲಿ ಮೃತಪಟ್ಟ ರೀತಿಯಲ್ಲಿ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಜನತಾ ಕಲೋನಿ...

ಬೆಳ್ತಂಗಡಿ; ಮದ್ದಡ್ಕದಲ್ಲಿ ಗಾಂಜಾ ಸೇವನೆ ಇಬ್ಬರ ವಿರುದ್ದ ಪ್ರಕರಣ‌ ದಾಖಲು

0

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕ‌ ಬಾವುಟ ಗುಡ್ಡ ಎಂಬಲ್ಲಿ ಗಾಂಜಾ‌ಸೇವನೆ ಮಾಡುತ್ತಿದ್ದ ಇಬ್ಬರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆಪಾದಿತರಾದ ಮಹಮ್ಮದ್ ಕಾನಿಶ್ ( 21 ) ವರ್ಷ, ಬಾವುಟಗುಡ್ಡೆ ಮನೆ, ಮದ್ದಡ್ಕ ಕುವೆಟ್ಟು ಗ್ರಾಮ ಹಾಗೂ ಮಹಮ್ಮದ್ ಕೈಸ್ ಪ್ರಾಯ 23 ವರ್ಷ, ಬಾವುಟ ಗುಡ್ಡ ಮನೆ, ಮದ್ದಡ್ಕ ಕುವೆಟ್ಟು ಗ್ರಾಮ ಎಂಬವರೇ ಗಾಂಜಾಸೇವನೆ ಮಾಡಿದ ಆರೋಪಿಗಳಾಗಿದ್ದಾರೆ.ಆನಂದ ಎಂ, ಪೊಲೀಸ್ ಉಪ ನಿರೀಕ್ಷಕರಾದ‌ ಆನಂದ ಎಂ ಜು 11 ರಂದು ಇಲಾಖಾ ಜೀಪಿನಲ್ಲಿ ಠಾಣಾ ಸರಹದ್ದಿನ ಗುರುವಾಯನಕೆರೆ, ಮದ್ದಡ್ಕ ಸಬರಬೈಲು ಕಡೆಗಳಲ್ಲಿ...

ಬೆನಕ ಹೆಲ್ತ್ ಸೆಂಟರ್ ನಲ್ಲಿ ಇನ್ನು 24 x 7 ವಿಶೇಷ ಪರಿಣತಿ ಹೊಂದಿದ ಮೂಳೆ ತಜ್ಞರು ಸೇವೆಗೆ

0

ಬೆಳ್ತಂಗಡಿ; ಬೆನಕ ಹೆಲ್ತ್ ಸೆಂಟರ್, ಉಜಿರೆಯ ಮೂಳೆ ತಜ್ಞರಾದ ಡಾ. ರೋಹಿತ್ ಜಿ. ಭಟ್ ಅವರು ತಮ್ಮ ವೈದ್ಯಕೀಯ ಕ್ಷೇತ್ರದ ಪರಿಣತಿಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮುಂಬೈನಲ್ಲಿ ಪಡೆದ ವಿಶೇಷ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಇದೀಗ ಮತ್ತೆ ಉಜಿರೆಗೆ ಆಗಮಿಸಿದ್ದಾರೆ.Shoulder Arthroscopy & Arthroplasty (ಭುಜದ ಆರ್ತ್ರೋಸ್ಕೋಪಿ ಮತ್ತು ಆರ್ತ್ರೋಪ್ಲಾಸ್ಟಿ) ಕ್ಷೇತ್ರದಲ್ಲಿ ಫೆಲೋಶಿಪ್ ಪೂರ್ಣಗೊಳಿಸಿದ್ದು, ಜೊತೆಗೆ Musculoskeletal Ultrasound (ಮಸ್ಕ್ಯುಲೋಸ್ಕೆಲೆಟಲ್ ಅಲ್ಟ್ರಾಸೌಂಡ್) ವಿಷಯದಲ್ಲಿಯೂ ವಿಶೇಷ ತರಬೇತಿಯನ್ನು ಪಡೆದಿದ್ದಾರೆ.ಈ ತರಬೇತಿಯನ್ನು ಮುಂಬೈನ ಖ್ಯಾತ ಭುಜ ತಜ್ಞರಾದ ಡಾ. ಚಿಂತನ್ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಿರುವ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ತಿರಸ್ಕಾರ

0

ಬೆಳ್ತಂಗಡಿ : ಅಪರಾಧ ಹಿನ್ನಲೆಯಳ್ಳ ಕಾರಣಕ್ಕೆ ಮತ್ತು ನಿರಂತರವಾಗಿ ಸಮಾಜದ ಸ್ವಾಸ್ಥ ಕೆಡಿಸಿದ ಆರೋಪದೇಲೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಶಿಕ್ಷೆಗೆ ಒಳಗಾಗಿರುವ ಮಹೇಶ್ ಶೆಟ್ಟಿ ತಿಮರೋಡಿಯ ಗಡಿಪಾರು ಆದೇಶ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿ ಅರ್ಜಿಯನ್ನು ಜು.13 ರಂದು ತಿರಸ್ಕರಿಸಿದೆ. ಮಹೇಶ್ ತಿಮರೋಡಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯನ್ನು ಯಾವುದೇ ಕಾರಣಕ್ಕೆ ಮಾನ್ಯ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕರ್ನಾಟಕ ಹೈ ಕೋರ್ಟ್ ಕೂಡಾ ಈ […]

ರೂ 1 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾ ಅವರಿಂದ ಶಿಲಾನ್ಯಾಸ

0

ಬಳಂಜ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಜು. 12ರಂದು ಶಿಲಾನ್ಯಾಸ ನೇರವೇರಿಸಿದರು. ರೂ 1.00 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಗೊಳ್ಳುತ್ತಿದ್ದು ಈ ಬಳಂಜ- ನಾಲ್ಕೂರು- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಗೆ ಸ್ಪಂದಿಸುವುದಾಗಿ ಶಾಸಕ ಹರೀಶ್ ಪೂಂಜರವರು ತಿಳಿಸಿದರು. ಬಳಂಜ-ನಾಲ್ಕೂರು- ತೆಂಕಕಾರಂದೂರುವಿನ ಆಟೋ ಚಾಲಕ ಮಾಲಕ ಸಂಘದಿಂದ ಸುಸಜ್ಜಿತ ಆಟೋ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಾಕೇಶ್ ಹೆಗ್ಡೆ, ಪ್ರಗತಿಪರ ಕೃಷಿಕರಾದ...

ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಪುಸ್ತಕ ವಿತರಣೆ

0

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ 586ನೇ ಸೇವಾ ಯೋಜನೆಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮ ಕುತ್ಯಾರು ಹೊಸಮನೆ ಸಪರಿವಾರ ನಾಗಬ್ರಹ್ಮಾದಿ ಕ್ಷೇತ್ರ ರೆಂಕೆದಗುತ್ತುನಲ್ಲಿ ಜು.12ರಂದು ನಡೆಯಿತು.ಅಧ್ಯಕ್ಷತೆಯನ್ನು ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಜಗದೀಶ್ ಲಾಯಿಲ ವಹಿಸಿದರು.ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್‌ ಸುವರ್ಣ...

ನಾರಾವಿಗೆ ಕೆಲಸಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

0

ಬೆಳ್ತಂಗಡಿ : ಹೆಬ್ರಿಯಿಂದ ನಾರಾವಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದು ನಾಪತ್ತೆಯಾಗಿದ್ದ ವ್ಯಕ್ತಿಯೃತದೇಹ ಈದು ಗ್ರಾಮದ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತ ವ್ಯಕ್ತಿ ಹೆಬ್ರಿ ಮಿಯಾರು ನಾಲ್ಕೂರು ನಿವಾಸಿ ಪ್ರಭಾಕರ ಶೆಟ್ಟಿ (45) ಎಂಬವರಾಗಿದ್ದಾರೆ. ಇವರು ಜು 7ರಂದು ಬೆಳ್ತಂಗಡಿ ತಾಲೂಕಿನ ನಾರಾವಿ ಅರಸಿಕಟ್ಟೆ ನಿವಾಸಿ ರವಿರಾಜ್ ಜೈನ್ ಎಂಬವರ ಮನೆಗೆ ರೊಟ್ಟಿ ಮಾಡಲು ಬಂದಿದ್ದರು. ಮದ್ಯಾಹ್ನದ ವರೆಗೆ ಕೆಲಸ ಮಾಡಿ ಬಳಿಕ ಅವರು ಅಲ್ಲಿಂದ‌ ಹಿಂತಿರುಗಿದ್ದರು ಆದರೆ ಅಂದು ಪ್ರಭಾಕರ ಶೆಟ್ಟಿ ಮರಳಿ ಮನೆ ಸೇರಿರಲಿಲ್ಲ. ಆತನಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿಗಳು ಸಿಗದ...

ಬೆಳ್ತಂಗಡಿ : ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ದಲಿತ ದೌರ್ಜನ್ಯ ಪ್ರಕರಣ ದಾಖಲು

0

ಬೆಳ್ತಂಗಡಿ : ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ಜು.10 ರಂದು ಸಂಜೆ ಸುಮಾರು 7:30 ಗಂಟೆಗೆ ಪಟ್ರಮೆ ನಿವಾಸಿ ಬಾಲಕೃಷ್ಣ ಎಂಬವರು ಪರಿಚಯದ ದಿನೇಶ್ ಅವರ ಆಟೋ ರಿಕ್ಷಾದಲ್ಲಿ ಕೊಕ್ಕಡ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ದಿನೇಶ್ ಅವರು ರಾಘವ ಎಂಬವರ ಅಂಗಡಿಯ ಬಳಿ ಆಟೋ ನಿಲ್ಲಿಸಿ ಅಂಗಡಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ರಾಘವ ಮತ್ತು ದಿನೇಶ್ ಅವರ ನಡುವೆ ಕೋಳಿ ಮಾಂಸದ...

ಮಂಗಳೂರು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

0

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ಕೋಳಿ ಅಂಗಡಿ ವ್ಯವಹಾರ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು(32) ಎಂಬವರನ್ನು  ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣ ಸಂಬಂಧ ಈವರೆಗೆ ರಾಷ್ಟ್ರೀಯ ತನಿಖಾ ದಳ(NIA) ಒಟ್ಟು 28 ಆರೋಪಿಗಳ ಪೈಕಿ 21 ಮಂದಿಯನ್ನು ಈವರೆಗೆ ಬಂಧಿಸಿದ್ದರು. ಉಳಿದ ಆರೋಪಿಗಳ ಬಂಧನಕ್ಕೆ ಬಹುಮಾನ ಘೋಷಣೆ ಮಾಡಿ ಹುಡುಕಾಟ ನಡೆಸುತ್ತಿದ್ದರು. ಇದೀಗ 4 ವರ್ಷಗಳ ಬಳಿಕ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಬೆಂಗಳೂರು ಎನ್.ಐ.ಎ ಅಧಿಕಾರಿಗಳು...

ಎಸ್‌ಎಮ್‌ಎ:ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

0

ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ ಎಸ್.ಎಮ್.ಎ ಇದರ ಮುರ ಮತ್ತು ಉಜಿರೆ ರೀಜಿನಲ್ ಸಮಿತಿಗಳ ಜಂಟಿ ಸಮಿತಿ ಉಜಿರೆ ಝೋನಲ್ ವತಿಯಿಂದ ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದಲ್ಲಿ "ಖೈರು ಉಮ್ಮ" ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ ಜು.10 ರಂದು ಜರುಗಿತು.ಅಧ್ಯಕ್ಷತೆಯನ್ನು ಝೋನಲ್ ಅಧ್ಯಕ್ಷ ವಝೀರ್ ಅಹ್ಮದ್ ಬಂಗಾಡಿ ವಹಿಸಿದ್ದರು.ಉದ್ಘಾಟನೆಯನ್ನು ಎಸ್.ಎಮ್.ಎ ರಾಜ್ಯ ಕಾರ್ಯದರ್ಶಿ ಸಾದಿಕ್ ಮಾಸ್ಟರ್ ಮಲೆಬೆಟ್ಟು ನೆರವೇರಿಸಿದರು.ಡಿಬೇಟ್ ನಲ್ಲಿ 'ಮಾದಕ ವ್ಯಸನಗಳು,‌ಕಾನೂನು ಮತ್ತು ಸೈಬರ್ ಕ್ರೈಂ ಬಗ್ಗೆ ಬೆಳ್ತಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ಸಿಖಂದರ್ ಪಾಷಾ,...