ಪೆಟ್ರೋಲ್ ಡೀಸೆಲ್ ದರ ಮತ್ತೆ ಏರಿಕೆ 11 ದಿನಗಳಲ್ಲಿ ನಾಲ್ಕನೆ ಬಾರಿ ಏರಿಕೆ

0

ಹೊಸದಿಲ್ಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿ ಹೆಚ್ಚಿಸಲಾಗಿದೆ. ಸೋಮವಾರ ಪೆಟ್ರೋಲ್‌ ದರವನ್ನು ಲೀಟರ್‌ಗೆ 2.61 ರೂ. ಹಾಗೂ ಡೀಸೆಲ್ ದರವನ್ನು 2.71 ರೂ. ಹೆಚ್ಚಿಸಲಾಗಿದೆ. ಈ ಪರಿಷ್ಕರಣೆಯ ಬಳಿಕ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 102.12 ರೂ.ಗೆ ಹಾಗೂ ಡೀಸೆಲ್ ದರ 95.20 ರೂ.ಗೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಂದು ಲೀಟ‌ರ್ ಪೆಟ್ರೋಲ್ ದರ 110 ರೂ. ಗಡಿ ದಾಟಿದೆ. ಮಂಗಳೂರಿನಲ್ಲಿ 110.43 ರೂ. ದರವಿದೆ.ಕಳೆದ 11 ದಿನದಲ್ಲಿ ಪೆಟ್ರೋಲ್ ಗೆ 7.96 ರೂ....

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರು;  ಅಧಿಕಾರಿಗಳೊಂದಿಗೆ ಸಚಿವರ ಸಭೆ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು  ಪರಿಹರಿಸುವಂತೆ  ಸೂಚನೆ

0

ಬೆಳ್ತಂಗಡಿ. ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ತೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತ್ತು ಮಾಜಿ ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ರವರ ದೂರಿನ ಮೇರೆಗೆ ಮಂಗಳೂರಿನಲ್ಲಿ ಉಸ್ತುವಾರಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಕರೆದು.9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ,ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ...

ಉಪ್ಪಿನಂಗಡಿ ಸಮೀಪ 70 ಅಡಿ ಆಳದ ಹೊಂಡಕ್ಕೆ ಕಾರು; ಪ್ರಯಾಣಿಕರು ಅಪಾಯದಿಂದ ಪಾರು

0

ಉಪ್ಪಿನಂಗಡಿ: ಉಪ್ಪಿನಂಗಡಿಯಿಂದ ಪಟ್ಟೂರುಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮೇ 22ರ ಸಂಜೆ ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ನಡೆದಿದೆ. ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ ಹಾಗೂ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕರಾದ ಪ್ರಶಾಂತ್ ದೇರಾಜೆ ಮತ್ತು ಅವರ ಸಹೋದರ ಪ್ರವೀಣ್ ದೇರಾಜೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಹೆದ್ದಾರಿ ಬದಿಯಿಂದ ಕೆಳಕ್ಕೆ ಉರುಳಿ ಆಳವಾದ ಹೊಂಡಕ್ಕೆ ಬಿದ್ದಿದೆ. ಘಟನೆಯ ತೀವ್ರತೆಗೆ ಕಾರು...

ಧರ್ಮಸ್ಥಳ ಪ್ರಕರಣ ಎಸ್ಐಟಿಯಿಂದ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆ

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯ ಆರಂಭದಲ್ಲಿ ನ್ಯಾಯಾಲಯಕ್ಕೆ ತಂದಿದ್ದ ತಲೆಬುರುಡೆಯನ್ನು ಬಂಗ್ಲೆಗುಡ್ಡೆಯಲ್ಲಿ ತೆಗೆಯಲಾಗಿದ್ದು ಈ ಮಾನವನ 'ತಲೆ ಬುರುಡೆ' ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಮಾನವನ ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮರು ಸೃಷ್ಟಿ...

ಬೆಳ್ತಂಗಡಿ : ಹಳೆ ದ್ವೇಷ  ಮನೆಗೆ ನುಗ್ಗಿ ಕತ್ತಿಯಿಂದ ಕಡಿದು ಮಹಿಳೆ ಕೊಲೆ ಯತ್ನ; ಆರೋಪಿಯ ಬಂಧನ

0

ಬೆಳ್ತಂಗಡಿ : ಹಳೆ ದ್ವೇಷವನ್ನು ಇಟ್ಟುಕೊಂಡು ಅತ್ತೆ ಮನೆಗೆ ಹೋಗಿ ಅವಾಚ್ಯ ಶಬ್ದಗಳಿಂದ ಬೈದು ಬಳಿಕ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಪ್ರಕರಣ ಆರಂಬೋಡಿ ಗ್ರಾಮದ ದೇಲೋಡಿಯಲ್ಲಿ ನಡೆದಿದ್ದು ಪ್ರಕರಣದ‌ ಆರೋಪಿ ಪ್ರಸನ್ನ ಕುಮಾರ್ (33) ಎಂಬಾತನನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ವಿವರ: ಆರೋಪಿ ಪ್ರಸನ್ನ ಕುಮಾರ್ ದೂರುದಾರ ಸುಜಾತ ಅವರ ಗಂಡನ ತಮ್ಮನಾಗಿದ್ದು ಈತ ಸುಜಾತ ಹಾಗೂ ಆಕೆಯ ತಾಯಿಯದಿಗೆ ಪೂರ್ವ ದ್ವೇಷ ಹೊಂದಿದ್ದು ಆಗಾಗ ತಾಯಿ ಮಗಳಿಗೆ ನಿಮ್ಮನ್ನು ಕೊಲೆ ಮಾಡುವುದಾಗಿ ಹೇಳುತ್ತಿದ್ದು. ಇದೇ ವಿಚಾರದಲ್ಲಿ ಪೂರ್ವ ದ್ವೇಷ ಹೊಂದಿ...

ಬೆಳ್ತಂಗಡಿ : ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಮುಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

0

ಬೆಳ್ತಂಗಡಿ : ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಹಾಗೂ ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರೊಂದಿಗೆ ಮೇ.20 ರಂದು ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಮೂವರು ಯುವಕರು ತಮ್ಮೊಂದಿಗಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ. ಯುವತಿಯರು ಆಗ ಪ್ರತಿರೋಧಿಸಿ ಬೊಬ್ಬೆ ಹಾಕಿದಾಗ ಸ್ಥಳದಲ್ಲಿದ್ದ ಸಾರ್ವಜನಿಕರು ಮೂವರು ಯುವಕರನ್ನು ಹಿಡಿದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುತ್ತಾರೆ. ಬಳಿಕ ಬೆಳ್ತಂಗಡಿ...

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

0

ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ನಿವಾಸಿ ವ್ಯಕ್ತಿಯೊಬ್ಬ ಹೋರಿ ಹಾಯ್ದು ಗಾಯಗೊಂಡು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಆರೋಗ್ಯ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಬುಧವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಈ ಬಗ್ಗೆ ಉಪ್ಪಿನಂಗಡಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ವಿದೆ ಎಂದು ಆರೋಪಿಸಿ ಮೃತನ ಮನೆಯವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ ಗೇರುಕಟ್ಟೆಯಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ಮೊಹಮ್ಮದ್ ಶರೀಫ್ (35) ಎಂಬತನೇ ಮೃತ ವ್ಯಕ್ತಿಯಾಗಿದ್ದಾರೆ.ಈತನ ಮೇಲೆ ಮೇ 14...

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

0

ಬೆಳ್ತಂಗಡಿ : ಅಪರಿಚಿತ ಗಂಡಸಿನ ಮೃತದೇಹವು ಮೇ.20 ರಂದು ಬೆಳಿಗ್ಗೆ ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಗೋದಾವರಿ ವಸತಿಗೃಹದ ಬಳಿಯ ಪಾರ್ಕಿಂಗ್‌ ಸ್ಥಳದಲ್ಲಿ ಪತ್ತೆಯಾಗಿದೆ. ಸುಮಾರು 50 ರಿಂದ 55 ವರ್ಷ ಪ್ರಾಯ ಅಪರಿಚಿತ ಗಂಡಸು ಯಾವುದೋ ಖಾಯಿಲೆ ಅಥವಾ ಹೃದಯಘಾತಗೊಂಡು ಅಥವಾ ಉನ್ಯಾವುದೋ ಕಾರಣದಿಂದ  ಮೃತಪಟ್ಟಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ವಯಸ್ಸು ಸುಮಾರು 50-55 ವರ್ಷ, ಎತ್ತರ 5.4 ಅಡಿ, ಧೃಡಕಾಯ ಶರೀರ, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ, ತಲೆಯಲ್ಲಿ ಕೂದಲು ಮುಖದಲ್ಲಿ ಗಡ್ಡ-ಮೀಸೆಯನ್ನು ಬೊಳಿಸಿರುತ್ತಾರೆ ಎಡಕಾಲಿನ...

ಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

0

ಬೆಳ್ತಂಗಡಿ : ಏಳು ಜನರ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪ ನೇತ್ರಾವತಿ ನದಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಮೇ.19 ರಂದು ಸಂಜೆ 4 ಗಂಟೆ ಸುಮಾರಿಗೆ ಏಳು ಸ್ನೇಹಿತರ ತಂಡ ಈಜಲು ಹೋಗಿ ಓರ್ವ ಬೆಳ್ತಂಗಡಿ ತಾಲೂಕಿನ ಉಜಿರೆ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್(ಈಸಿಎ) ವಿದ್ಯಾರ್ಥಿ ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ(21) ಎಂಬಾತ ನೀರುಪಾಲಾಗಿದ್ದಾನೆ.ಘಟನೆಯ...

ಬೆಳ್ತಂಗಡಿ; ನಗರದ ಅಂಗಡಿ,ವಕೀಲರ ಕಚೇರಿಗೆ ನುಗ್ಗಿ ಕಳ್ಳತನ

0

ಬೆಳ್ತಂಗಡಿ: ರಾತ್ರೋರಾತ್ರಿ ಬೆಳ್ತಂಗಡಿ ನಗರದ ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿಯಾದ ಘಟನೆ ಮೇ.18 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ಕೋರ್ಟ್ ರಸ್ತೆಯ ಧರ್ಮಶ್ರೀ ಬಿಲ್ಡಿಂಗ್ ನ ಸಮೃದ್ಧಿ ಎಂಟರ್ಪ್ರೈಸಸ್ ನಿಂದ ಸುಮಾರು 1.50 ಲಕ್ಷ ನಗದು ಹಾಗೂ ಸಿಸಿ ಕ್ಯಾಮೆರಾ ವನ್ನು ಹಾನಿಗೊಳಿಸಿ ಮೆಮೊರಿ ಕಾರ್ಡ್ ನ್ನು ಪಡೆದು ಪರಾರಿಯಾಗಿದ್ದಾರೆಹಾಗೂ ಅದೇ ಕಟ್ಟಡದ ಮಹಮ್ಮದ್ ಹನೀಫ್ ರವರ ಟಿ.ಎಚ್ ರಿಯಲ್ ಎಸ್ಟೇಟ್ ಕಚೇರಿ, ಕಟ್ಟಡ ಮಾಲಕರ ಕಚೇರಿ ಸೇರಿದಂತೆ ವಕೀಲರುಗಳಾದ ರಾಧಾಕೃಷ್ಣ , ಉಷಾ ಎನ್.ಜಿ, ಯತೀಶ್...